ಕರಾವಳಿ ಜಿಲ್ಲೆ ಹಾಗೂ ಮಲೆನಾಡು ಭಾಗದಲ್ಲಿ ಒಂದೆರಡು ದಿನ ಮಳೆಯಾಗುವ ನಿರೀಕ್ಷೆ ಇದೆ. ಈಗಿನಂತೆ ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆಯ ಸಾಧ್ಯತೆಗಳು ಕಡಿಮೆಯಾಗುತ್ತಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ತಾಲೂಕುಗಳ ಹಲವು ಕಡೆ ಸಂಜೆ ಉತ್ತಮ ಮಳೆಯಾಗಿದೆ. ಚಿಕ್ಕಮಗಳೂರು, ಕೊಡಗು ಭಾಗದ ಕೆಲವು ಕಡೆ ಮಳೆಯಾದ ಬಗ್ಗೆ ವರದಿ ಇದೆ.
ರಾಜ್ಯದಲ್ಲಿ ಬಿಸಿಲಿನ ಬೇಗೆ ಹೆಚ್ಚಾಗುತ್ತಿದೆ. ಜನರು ಸಂಕಷ್ಟದಲ್ಲಿ ಬದುಕು ಸಾಗಿಸುತ್ತಿದ್ದಾರೆ.
ದಿನ ಕಳೆದಂತೆ ದೇಶದ ಕೆಲ ಭಾಗಗಳಲ್ಲಿ ಉರಿ ಬಿಸಿಲ ಧಗೆ(Temperature) ಏರುತ್ತಿದೆ. ಈ ಮಧ್ಯೆ ದೇಶದ ಹವಾಮಾನದಲ್ಲಿ ಬದಲಾಣೆ(Climate Change) ಕಂಡುಬರುತ್ತಿದೆ. ಒಂದೆಡೆ ತಾಪಮಾನ ಹೆಚ್ಚಾಗುತ್ತಿದ್ರೆ, ಇನ್ನೂ…