ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
21.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ ಸೇರಿದಂತೆ ರಾಜ್ಯದ ಬಹುತೇಕ ಭಾಗಗಳಲ್ಲಿ ಒಣಹವೆ ಮುಂದುವರಿಯಲಿದೆ. ದಕ್ಷಿಣ ಕನ್ನಡ ಹಾಗೂ ಕೇರಳ ಗಡಿ…
ಈಗಿನಂತೆ ನವೆಂಬರ್ 18 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿಯೂ ಒಣ ಹವೆ ಆವರಿಸುವ ಸಾಧ್ಯತೆಗಳಿವೆ. ಆದರೆ ನವೆಂಬರ್ 21 ಅಥವಾ 22ರ ಸುಮಾರಿಗೆ ಉತ್ತರ ಸುಮಾತ್ರ ಕರಾವಳಿಯಲ್ಲಿ…
ನವೆಂಬರ್ 18 ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ.
ಉತ್ತರ ಒಳನಾಡು ಭಾಗಗಳಲ್ಲಿ ಮಳೆಯ ಸಾಧ್ಯತೆ ಕ್ಷೀಣಿಸಿದ್ದು, ದಕ್ಷಿಣ ಒಳನಾಡು ಭಾಗಗಳಲ್ಲಿ ನವೆಂಬರ್ 17 ರ ತನಕ ಮಳೆ ಮುಂದುವರಿಯುವ ಲಕ್ಷಣಗಳಿವೆ. ನ.18 ರಿಂದ ಒಣ ಹವೆ…
15.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ : ಕಾಸರಗೋಡು ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ…
ಹಿಂಗಾರು ಮಳೆಯು ಉತ್ತರ ಒಳನಾಡು ಭಾಗಗಳಲ್ಲಿ ನವೆಂಬರ್ 16 ರ ತನಕ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ನವೆಂಬರ್ 17 ರ ತನಕ ಮುಂದುವರಿಯುವ ಮುನ್ಸೂಚನೆ ಇದೆ.
ನವೆಂಬರ್ 18ರ ತನಕ ರಾಜ್ಯದ ಅಲ್ಲಲ್ಲಿ ಗುಡುಗು ಸಹಿತ ಮಳೆ ಮುಂದುವರಿಯುವ ಲಕ್ಷಣಗಳಿವೆ. ನಂತರ ಹಿಂಗಾರು ದುರ್ಬಲಗೊಳ್ಳುವ ಸಾಧ್ಯತೆಗಳಿವೆ.
ನವೆಂಬರ್ 18ರ ತನಕ ಮಳೆ ಮುಂದುವರಿಯುವ ಲಕ್ಷಣಗಳಿದ್ದು, 19 ಅಥವಾ ನವೆಂಬರ್ 20 ರಿಂದ ರಾಜ್ಯದಾದ್ಯಂತ ಒಣ ಹವೆ ಆವರಿಸುವ ಸಾಧ್ಯತೆಗಳಿವೆ.
ಬಂಗಾಳಕೊಲ್ಲಿಯ ತಿರುಗುವಿಕೆಯು ನವೆಂಬರ್ 12 ಅಥವಾ 13ರಂದು ಶಿಥಿಲಗೊಳ್ಳುವ ಸಾಧ್ಯತೆಗಳಿದ್ದು, ಬಳಿಕ ಹಿಂಗಾರು ಚುರುಕಾಗುವ ಲಕ್ಷಣಗಳಿವೆ.