ಮಧ್ಯಪ್ರದೇಶ ಹಾಗೂ ಉತ್ತರ ಮಹಾರಾಷ್ಟ್ರ ಭಾಗಗಳಲ್ಲಿ ತಿರುವಿಕೆಯ ಕಾರಣದಿಂದ ಈ ರಾಜ್ಯಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದ್ದು, ಮಹಾರಾಷ್ಟ್ರ ಕಡೆಯಿಂದ ಕರ್ನಾಟಕದ ಉತ್ತರ ಒಳನಾಡು ಭಾಗಗಳಿಗೆ ಹರಿದು…
ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಜುಲೈ 27 ರಂದು ಮಧ್ಯಪ್ರದೇಶ ದಾಟಿ ರಾಜಸ್ಥಾನ ಗಡಿ ಭಾಗದಲ್ಲಿ ಶಿಥಿಲಗೊಳ್ಳುವ ಲಕ್ಷಣಗಳಿವೆ. ಇದರ ಪರಿಣಾಮದಿಂದ ರಾಜ್ಯದ ಕರಾವಳಿ ಭಾಗಗಳಲ್ಲಿ ಜುಲೈ 31ರ…
ಬಾಂಗ್ಲಾದೇಶ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಬಾಂಗ್ಲಾದೇಶ ಕರಾವಳಿಯಲ್ಲಿ ಪ್ರವೇಶಿಸಿದ್ದು ಇನ್ನು ಒಂದೆರಡು ದಿನಗಳಲ್ಲಿ ಶಿಥಿಲಗೊಳ್ಳುವ ಲಕ್ಷಣಗಳಿವೆ. ಇದರೊಂದಿಗೆ ಮುಂಗಾರು ಸ್ವಲ್ಪ ಮಟ್ಟಿಗೆ ದುರ್ಬಲಗೊಳ್ಳುವ ಸಾಧ್ಯತೆಗಳಿವೆ.
ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ನದಿಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿವೆ. ನೇತ್ರಾವತಿ, ಕುಮಾರಧಾರ, ಫಲ್ಗುಣಿ ನದಿಗಳು ತುಂಬಿ ಹರಿಯುತ್ತಿವೆ. ಸತತ ಮಳೆಯ…
ಬಾಂಗ್ಲಾ ದೇಶದ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಮೇಲ್ ಸ್ತರ ಹಾಗೂ ಮಧ್ಯಮ ಸ್ತರಗಳಲ್ಲಿ ವ್ಯಾಪಿಸಿದ್ದು, ಮಧ್ಯಮ ಸ್ತರದಲ್ಲಿ ಮುಂಗಾರು ಬಹಳ ಪ್ರಭಲವಾಗಿರುವುದರಿಂದ ಕರಾವಳಿ, ಮಲೆನಾಡು ಭಾಗಗಳಲ್ಲಿ…
ಬಾಂಗ್ಲಾದೇಶದ ಕರಾವಳಿಯಲ್ಲಿ ಉಂಟಾದ ವಾಯುಭಾರ ಕುಸಿತದ ಪರಿಣಾಮದಿಂದ ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ದೀರ್ಘ ಅವಧಿಯ ಸಾಮಾನ್ಯ ಮಳೆಯಾಗುತ್ತಿದೆ. ವಾಯುಭಾರ ಕುಸಿತವು ಪ್ರಭಲಗೊಂಡಲ್ಲಿ ಮಳೆಯ ಪ್ರಮಾಣವೂ…
ಬಂಗಾಳಕೂಲ್ಲಿಯಲ್ಲಿ ಉಂಟಾಗಿರುವ ತಿರುವಿಕೆಯು ಕ್ಷೀಣಿಸುವ ಲಕ್ಷಣಗಳಿವೆ.
ಆಂದ್ರಾ ಕರಾವಳಿಯಲ್ಲಿ ಸಣ್ಣ ಪ್ರಮಾಣದ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗಿದ್ದು, ಮುಂದಿನ ಪರಿಣಾಮ ಕಾದು ನೋಡಬೇಕಾಗಿದೆ. ಪ್ರಭಲಗೊಂಡರೆ ಮಳೆ ಮುಂದುವರಿಯುವ ಸಾಧ್ಯತೆಗಳಿವೆ.
ಮಧ್ಯಮ ಸ್ತರದ ಗಾಳಿಯು ಬಂಗಾಳಕೊಲ್ಲಿಯ ಕಡೆಯಿಂದ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಕರಾವಳಿ ತನಕ ಬಂದು ತಿರುಗಿ ಬಂಗಾಳಕೊಲ್ಲಿಯ ಕಡೆಗೆ ಸಾಗುತ್ತಿದೆ. ಇದರ ಪರಿಣಾಮದಿಂದ ಕಾಸರಗೋಡು, ದಕ್ಷಿಣ…
ಮಧ್ಯಮ ಸ್ತರದ ಗಾಳಿ ಹಾಗೂ ಮೋಡಗಳು ಬಂಗಾಳಕೊಲ್ಲಿಯ ಕಡೆಯಿಂದ ಬೀಸುತ್ತಿರುವ ಕಾರಣದಿಂದ ಒಳನಾಡು ಭಾಗಗಳಲ್ಲಿ ಮಳೆಯಾಗುತ್ತಿದ್ದು , ಈ ಗಾಳಿಯು ಮಲೆನಾಡು ಭಾಗಗಳಲ್ಲಿ ಮುಂಗಾರು ಮಾರುತದ ಪ್ರಭಾವಕ್ಕೊಳಗಾಗಿ…