ರಾಜ್ಯದಲ್ಲಿ ತಮಿಳುನಾಡು ಕಡೆಯಿಂದ ಬೀಸುತ್ತಿರುವ ಗಾಳಿಯ ಪ್ರಭಾವ ಹಾಗೂ ಅಧಿಕ ತಾಪಮಾನದಿಂದ ಸ್ಥಳೀಯ ಮೋಡಗಳೂ ಸೇರಿಕೊಂಡು ಈಗಿನ ಗುಡುಗು ಸಹಿತ ಮಳೆಯಾಗುತ್ತಿದೆ.
ಶ್ರೀಲಂಕಾ ಕರಾವಳಿಯಲ್ಲಿ ಕಾಣಿಸಿಕೊಂಡಿರುವ ತಿರುವಿಕೆ ಪರಿಣಾಮದಿಂದ ಮುಂಗಾರು ಮಾರುತಗಳು ತಮಿಳುನಾಡು ಮೂಲಕ ರಾಜ್ಯಕ್ಕೆ ಪ್ರವೇಶಿಸುತ್ತಿರುವುದರಿಂದ ಈಗಿನ ಮಳೆಯ ವಾತಾವರಣ ಉಂಟಾಗಿದೆ. ಇದರಿಂದ ಹಿಂಗಾರು ಮಾರುತಗಳು ತಡವಾಗುವ ಸಾಧ್ಯತೆಗಳಿವೆ.
28.09.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬಿಸಿಲು, ಮೋಡದ ವಾತಾವರಣದ ಮುನ್ಸೂಚನೆ…
26.09.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ದಿನಕ್ಕೆರಡು ಸಾಮಾನ್ಯ ಮಳೆಯ ಮುನ್ಸೂಚನೆ…
ಸೆಪ್ಟೆಂಬರ್ 25ರಂದು ಉತ್ತರ ಕನ್ನಡ ಭಾರಿ ಮಳೆಯ ಮುನ್ಸೂಚನೆ ಇದೆ. ಸೆಪ್ಟೆಂಬರ್ 26ರಿಂದ ಕರಾವಳಿ ಭಾಗಗಳಲ್ಲಿ ಮಳೆ ಕಡಿಮೆಯಾದರೂ ಸಾಮಾನ್ಯ ಮಳೆಯು ಸೆಪ್ಟೆಂಬರ್ 28 ಅಥವಾ 29ರ…
ಸೆಪ್ಟೆಂಬರ್ 22ರಿಂದ ಮಳೆ ಸ್ವಲ್ಪ ಜಾಸ್ತಿ ಆಗುವ ಲಕ್ಷಣಗಳಿದ್ದು ಮುಂದಿನ 5 ಅಥವಾ 6 ದಿನಗಳವರೆಗೂ ಮಳೆ ಮುಂದುವರಿಯುವ ಸಾಧ್ಯತೆ ಇದೆ.
16.09.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.…
ಈಗಿನಂತೆ ಮುಂದಿನ 10 ದಿನಗಳವರೆಗೂ ಇದೇ ಪರಿಸ್ಥಿತಿ ಮುಂದುವರಿಯುವ ಲಕ್ಷಣಗಳಿವೆ. ಕರಾವಳಿಯಲ್ಲಿ ಮಾತ್ರ ದಿನದಲ್ಲಿ ಒಂದೆರಡು ಸಾಮಾನ್ಯ ಮಳೆ ಮುಂದುವರಿಯುವ ಸಾಧ್ಯತೆಗಳಿವೆ
ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ತೆಲಂಗಾಣದಿಂದ ಮುಂದುವರಿಯುತ್ತಿದ್ದು ಮಹಾರಾಷ್ಟ್ರ ಕಡೆಗೆ ಚಲಿಸುತ್ತಿದೆ. ಇದರ ಪರಿಣಾಮದಿಂದ ಮುಂಗಾರು ಸ್ವಲ್ಪ ಚುರುಕಾಗಿದ್ದು , ರಾಜ್ಯದ ಕರಾವಳಿ ಭಾಗಗಳಲ್ಲಿ ಮುಂದಿನ 10 ದಿನಗಳವರೆಗೂ…
02.09.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದೊಂದಿಗೆ ಅಲ್ಲಲ್ಲಿ ಬಿಟ್ಟು ಬಿಟ್ಟು ಸಾಧಾರಣ…