ರಾಜ್ಯದ ದಕ್ಷಿಣ ಒಳನಾಡು ಭಾಗಗಳಲ್ಲಿ ಮಾರ್ಚ್ 22 ರಿಂದ ಬೇಸಿಗೆ ಮಳೆ ಆರಂಭವಾಗುವ ಲಕ್ಷಣಗಳಿವೆ. ಮಲೆನಾಡಿನ ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಇನ್ನೂ ಒಂದು ವಾರದ ಕಾಲ…
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಧರ್ಮಸ್ಥಳ, ಬೆಳ್ತಂಗಡಿ ಸುತ್ತಮುತ್ತ ಭಾಗಗಳಲ್ಲಿ, ಕೊಡಗು ಜಿಲ್ಲೆಯ ಅಲ್ಲಲ್ಲಿ, ಮಲೆನಾಡು ಭಾಗದ ಕೆಲವೆಡೆ ಸಂಜೆ, ರಾತ್ರಿ ಗುಡುಗು ಸಹಿತ ಅಲ್ಲಲ್ಲಿ ತುಂತುರು…
ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಾರ್ಚ್ ಕೊನೆಯ ವಾರದಲ್ಲಿ ಮಳೆ ಆರಂಭವಾಗುವ ಲಕ್ಷಣಗಳಿವೆ.
ರಾಜ್ಯದ ದಕ್ಷಿಣ ಕರಾವಳಿ, ಮಲೆನಾಡು ಭಾಗಗಳಲ್ಲಿ ಬೇಸಿಗೆ ಮಳೆಯು ಮುಂದುವರಿಯುವ ಲಕ್ಷಣಗಳಿವೆ. ಉತ್ತರ ಒಳನಾಡು ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದ್ದು, ದಕ್ಷಿಣ ಒಳನಾಡು ಭಾಗಗಳಲ್ಲಿ ಮಾರ್ಚ್ 20…
ಲಾ ನಿನಾ ಪ್ರಭಾವ ಇರುವುದರಿಂದ ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಅದರಲ್ಲೂ ದಕ್ಷಿಣ ಒಳನಾಡು, ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಉಷ್ಣಾಂಶ ಏರಿಕೆಯಾದಂತೆ ಬೇಸಿಗೆ ಮಳೆಯು ಮುಂದುವರಿಯುವ ಲಕ್ಷಣಗಳಿವೆ.…
ಅಷ್ಟೊಂದು ಪ್ರಮಾಣದ ಮಳೆಯು ಯಾವ ಮುನ್ಸೂಚನೆಯಲ್ಲೂ ಇರಲಿಲ್ಲ. ನಿರೀಕ್ಷೆಯೂ ಇರಲಿಲ್ಲ. ಬೆಳಿಗ್ಗೆ ಚಳಿ, ಮಧ್ಯಾಹ್ನ 3 ಗಂಟೆಯ ತನಕವೂ ತೇವಾಂಶ ಸಾಮಾನ್ಯಕ್ಕಿಂತ ಕಡಿಮೆಯೇ ಇತ್ತು. ಆದರೆ 4…
ಈಗಿನಂತೆ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಕ್ಷೀಣಿಸುತ್ತಿದ್ದು, ಮಾರ್ಚ್ 11 ಹಾಗೂ 12ರಂದು ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಸಂಜೆ, ಹಾಗೂ ರಾತ್ರಿ ಮೋಡದ ವಾತಾವರಣದ ಮುನ್ಸೂಚನೆ ಇದೆ.…
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ ಇದ್ದು, ಸೆಖೆಯ ಅನುಭವ ಹೆಚ್ಚಾಗಲಿದೆ.
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.
ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು ತಿಳಿಸಿದೆ. ಕರಾವಳಿ ಜಿಲ್ಲೆಯಲ್ಲಿ ಸೋಮವಾರ ಹಾಗೂ ಮಂಗಳವಾರ ಕೂಡಾ ಹೀಟ್ ವೇವ್ ಎಚ್ಚರಿಕೆಯನ್ನು…