ಇಂದಿನ ಹವಾಮಾನ

ಹವಾಮಾನ ವರದಿ | 24-03-2025 | ಇಂದು ಹಲವು ಕಡೆ ಮಳೆ ಸಾಧ್ಯತೆ |ಹವಾಮಾನ ವರದಿ | 24-03-2025 | ಇಂದು ಹಲವು ಕಡೆ ಮಳೆ ಸಾಧ್ಯತೆ |

ಹವಾಮಾನ ವರದಿ | 24-03-2025 | ಇಂದು ಹಲವು ಕಡೆ ಮಳೆ ಸಾಧ್ಯತೆ |

ಮುಂದಿನ 3 ದಿವಸಗಳ ಕಾಲ ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆಗಳಿದ್ದು, ಒಳನಾಡು ಭಾಗಗಳಲ್ಲಿ ಮಳೆ ಕ್ಷೀಣಿಸುವ ಲಕ್ಷಣಗಳಿವೆ. ಆದರೆ ಮಾರ್ಚ್ 30 ರಿಂದ…

3 months ago
ಹವಾಮಾನ ವರದಿ | 23-03-2025 | ಅಲ್ಲಲ್ಲಿ ಮಳೆ ನಿರೀಕ್ಷೆ | ಮಾ.25 ನಂತರ ಮಳೆ ಪ್ರಮಾಣ ಕಡಿಮೆಯಾಗುವ ಲಕ್ಷಣಹವಾಮಾನ ವರದಿ | 23-03-2025 | ಅಲ್ಲಲ್ಲಿ ಮಳೆ ನಿರೀಕ್ಷೆ | ಮಾ.25 ನಂತರ ಮಳೆ ಪ್ರಮಾಣ ಕಡಿಮೆಯಾಗುವ ಲಕ್ಷಣ

ಹವಾಮಾನ ವರದಿ | 23-03-2025 | ಅಲ್ಲಲ್ಲಿ ಮಳೆ ನಿರೀಕ್ಷೆ | ಮಾ.25 ನಂತರ ಮಳೆ ಪ್ರಮಾಣ ಕಡಿಮೆಯಾಗುವ ಲಕ್ಷಣ

ದಕ್ಷಿಣ ಕನ್ನಡದ ಸುಳ್ಯ ಹಾಗೂ ಸುಬ್ರಹ್ಮಣ್ಯ ಸುತ್ತಮುತ್ತ ಒಂದೆರಡು ಕಡೆ ಸಂಜೆ ಅಥವಾ ರಾತ್ರಿ ತುಂತುರು ಮಳೆಯ ಸಾಧ್ಯತೆ ಇದೆ.ಕೊಡಗು ಹಾಗೂ ಹಾಸನ ಜಿಲ್ಲೆಗಳ ಅಲ್ಲಲ್ಲಿ ಸಂಜೆ…

3 months ago
ಹವಾಮಾನ ವರದಿ | 19-03-2025 | ಇಂದು ಕೆಲವು ಕಡೆ ಮಳೆ ಸಾಧ್ಯತೆ | ಮಾರ್ಚ್ 22 ರಿಂದ ಬೇಸಿಗೆ ಮಳೆಯ ಮುನ್ಸೂಚನೆ |ಹವಾಮಾನ ವರದಿ | 19-03-2025 | ಇಂದು ಕೆಲವು ಕಡೆ ಮಳೆ ಸಾಧ್ಯತೆ | ಮಾರ್ಚ್ 22 ರಿಂದ ಬೇಸಿಗೆ ಮಳೆಯ ಮುನ್ಸೂಚನೆ |

ಹವಾಮಾನ ವರದಿ | 19-03-2025 | ಇಂದು ಕೆಲವು ಕಡೆ ಮಳೆ ಸಾಧ್ಯತೆ | ಮಾರ್ಚ್ 22 ರಿಂದ ಬೇಸಿಗೆ ಮಳೆಯ ಮುನ್ಸೂಚನೆ |

ರಾಜ್ಯದ ದಕ್ಷಿಣ ಒಳನಾಡು ಭಾಗಗಳಲ್ಲಿ ಮಾರ್ಚ್ 22 ರಿಂದ ಬೇಸಿಗೆ ಮಳೆ ಆರಂಭವಾಗುವ ಲಕ್ಷಣಗಳಿವೆ. ಮಲೆನಾಡಿನ ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಇನ್ನೂ ಒಂದು ವಾರದ ಕಾಲ…

3 months ago
ಹವಾಮಾನ ವರದಿ | 18-03-2025 | ಅಲ್ಲಲ್ಲಿ ತುಂತುರು ಮಳೆ ನಿರೀಕ್ಷೆ | ಮಾ.25 ರ ನಂತರ ವಿವಿದೆಡೆ ಮಳೆ ಸಾಧ್ಯತೆ |ಹವಾಮಾನ ವರದಿ | 18-03-2025 | ಅಲ್ಲಲ್ಲಿ ತುಂತುರು ಮಳೆ ನಿರೀಕ್ಷೆ | ಮಾ.25 ರ ನಂತರ ವಿವಿದೆಡೆ ಮಳೆ ಸಾಧ್ಯತೆ |

ಹವಾಮಾನ ವರದಿ | 18-03-2025 | ಅಲ್ಲಲ್ಲಿ ತುಂತುರು ಮಳೆ ನಿರೀಕ್ಷೆ | ಮಾ.25 ರ ನಂತರ ವಿವಿದೆಡೆ ಮಳೆ ಸಾಧ್ಯತೆ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಧರ್ಮಸ್ಥಳ, ಬೆಳ್ತಂಗಡಿ ಸುತ್ತಮುತ್ತ ಭಾಗಗಳಲ್ಲಿ, ಕೊಡಗು ಜಿಲ್ಲೆಯ ಅಲ್ಲಲ್ಲಿ, ಮಲೆನಾಡು ಭಾಗದ ಕೆಲವೆಡೆ ಸಂಜೆ, ರಾತ್ರಿ ಗುಡುಗು ಸಹಿತ ಅಲ್ಲಲ್ಲಿ ತುಂತುರು…

3 months ago
ಹವಾಮಾನ ವರದಿ | 17-03-2025 | ಕೆಲವೆಡೆ ತುಂತುರು ಮಳೆ ನಿರೀಕ್ಷೆ | ಮಾರ್ಚ್ ಕೊನೆಯ ವಾರದಲ್ಲಿ ಮಳೆ ಆರಂಭವಾಗುವ ಲಕ್ಷಣ |ಹವಾಮಾನ ವರದಿ | 17-03-2025 | ಕೆಲವೆಡೆ ತುಂತುರು ಮಳೆ ನಿರೀಕ್ಷೆ | ಮಾರ್ಚ್ ಕೊನೆಯ ವಾರದಲ್ಲಿ ಮಳೆ ಆರಂಭವಾಗುವ ಲಕ್ಷಣ |

ಹವಾಮಾನ ವರದಿ | 17-03-2025 | ಕೆಲವೆಡೆ ತುಂತುರು ಮಳೆ ನಿರೀಕ್ಷೆ | ಮಾರ್ಚ್ ಕೊನೆಯ ವಾರದಲ್ಲಿ ಮಳೆ ಆರಂಭವಾಗುವ ಲಕ್ಷಣ |

ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಾರ್ಚ್ ಕೊನೆಯ ವಾರದಲ್ಲಿ ಮಳೆ ಆರಂಭವಾಗುವ ಲಕ್ಷಣಗಳಿವೆ.

3 months ago
ಹವಾಮಾನ ವರದಿ | ಕರಾವಳಿ, ಮಲೆನಾಡು ಭಾಗಗಳಲ್ಲಿ ಬೇಸಿಗೆ ಮಳೆಯು ಮುಂದುವರಿಯುವ ಲಕ್ಷಣ |ಹವಾಮಾನ ವರದಿ | ಕರಾವಳಿ, ಮಲೆನಾಡು ಭಾಗಗಳಲ್ಲಿ ಬೇಸಿಗೆ ಮಳೆಯು ಮುಂದುವರಿಯುವ ಲಕ್ಷಣ |

ಹವಾಮಾನ ವರದಿ | ಕರಾವಳಿ, ಮಲೆನಾಡು ಭಾಗಗಳಲ್ಲಿ ಬೇಸಿಗೆ ಮಳೆಯು ಮುಂದುವರಿಯುವ ಲಕ್ಷಣ |

ರಾಜ್ಯದ ದಕ್ಷಿಣ ಕರಾವಳಿ, ಮಲೆನಾಡು ಭಾಗಗಳಲ್ಲಿ ಬೇಸಿಗೆ ಮಳೆಯು ಮುಂದುವರಿಯುವ ಲಕ್ಷಣಗಳಿವೆ. ಉತ್ತರ ಒಳನಾಡು ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದ್ದು, ದಕ್ಷಿಣ ಒಳನಾಡು ಭಾಗಗಳಲ್ಲಿ ಮಾರ್ಚ್ 20…

3 months ago
ಹವಾಮಾನ ವರದಿ | 13-03-2025 | ಕೆಲವು ಕಡೆ ತುಂತುರು- ಸಾಮಾನ್ಯ ಮಳೆ ಸಾಧ್ಯತೆ |ಹವಾಮಾನ ವರದಿ | 13-03-2025 | ಕೆಲವು ಕಡೆ ತುಂತುರು- ಸಾಮಾನ್ಯ ಮಳೆ ಸಾಧ್ಯತೆ |

ಹವಾಮಾನ ವರದಿ | 13-03-2025 | ಕೆಲವು ಕಡೆ ತುಂತುರು- ಸಾಮಾನ್ಯ ಮಳೆ ಸಾಧ್ಯತೆ |

ಲಾ ನಿನಾ ಪ್ರಭಾವ ಇರುವುದರಿಂದ ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಅದರಲ್ಲೂ ದಕ್ಷಿಣ ಒಳನಾಡು, ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಉಷ್ಣಾಂಶ ಏರಿಕೆಯಾದಂತೆ ಬೇಸಿಗೆ ಮಳೆಯು ಮುಂದುವರಿಯುವ ಲಕ್ಷಣಗಳಿವೆ.…

3 months ago
ಸೂಚನೆಯೇ ಇಲ್ಲದೆ ನಿನ್ನೆಯ ಮಳೆ ಸುರಿದದ್ದು ಹೇಗೆ..? | ಕರಾವಳಿ ಜಿಲ್ಲೆಯಲ್ಲಿ ಸುರಿದ ಬೇಸಿಗೆ ಮಳೆ ಎಷ್ಟು…? | ಮೊದಲ ಮಳೆ 100 ಮಿಮೀ ದಾಟಿತ್ತು…! |ಸೂಚನೆಯೇ ಇಲ್ಲದೆ ನಿನ್ನೆಯ ಮಳೆ ಸುರಿದದ್ದು ಹೇಗೆ..? | ಕರಾವಳಿ ಜಿಲ್ಲೆಯಲ್ಲಿ ಸುರಿದ ಬೇಸಿಗೆ ಮಳೆ ಎಷ್ಟು…? | ಮೊದಲ ಮಳೆ 100 ಮಿಮೀ ದಾಟಿತ್ತು…! |

ಸೂಚನೆಯೇ ಇಲ್ಲದೆ ನಿನ್ನೆಯ ಮಳೆ ಸುರಿದದ್ದು ಹೇಗೆ..? | ಕರಾವಳಿ ಜಿಲ್ಲೆಯಲ್ಲಿ ಸುರಿದ ಬೇಸಿಗೆ ಮಳೆ ಎಷ್ಟು…? | ಮೊದಲ ಮಳೆ 100 ಮಿಮೀ ದಾಟಿತ್ತು…! |

ಅಷ್ಟೊಂದು ಪ್ರಮಾಣದ ಮಳೆಯು ಯಾವ ಮುನ್ಸೂಚನೆಯಲ್ಲೂ ಇರಲಿಲ್ಲ. ನಿರೀಕ್ಷೆಯೂ ಇರಲಿಲ್ಲ. ಬೆಳಿಗ್ಗೆ ಚಳಿ, ಮಧ್ಯಾಹ್ನ 3 ಗಂಟೆಯ ತನಕವೂ ತೇವಾಂಶ ಸಾಮಾನ್ಯಕ್ಕಿಂತ ಕಡಿಮೆಯೇ ಇತ್ತು. ಆದರೆ 4…

3 months ago
ಹವಾಮಾನ ವರದಿ | 09-03-2025 | ಮತ್ತಷ್ಟು ತಾಪಮಾನ ಏರಿಕೆ ಸಾಧ್ಯತೆ | ಮಾ.18 ರಿಂದ ಕೆಲವು ಕಡೆ ಮಳೆ ನಿರೀಕ್ಷೆ |ಹವಾಮಾನ ವರದಿ | 09-03-2025 | ಮತ್ತಷ್ಟು ತಾಪಮಾನ ಏರಿಕೆ ಸಾಧ್ಯತೆ | ಮಾ.18 ರಿಂದ ಕೆಲವು ಕಡೆ ಮಳೆ ನಿರೀಕ್ಷೆ |

ಹವಾಮಾನ ವರದಿ | 09-03-2025 | ಮತ್ತಷ್ಟು ತಾಪಮಾನ ಏರಿಕೆ ಸಾಧ್ಯತೆ | ಮಾ.18 ರಿಂದ ಕೆಲವು ಕಡೆ ಮಳೆ ನಿರೀಕ್ಷೆ |

ಈಗಿನಂತೆ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಕ್ಷೀಣಿಸುತ್ತಿದ್ದು, ಮಾರ್ಚ್ 11 ಹಾಗೂ 12ರಂದು ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಸಂಜೆ, ಹಾಗೂ ರಾತ್ರಿ ಮೋಡದ ವಾತಾವರಣದ ಮುನ್ಸೂಚನೆ ಇದೆ.…

3 months ago
ಹವಾಮಾನ ವರದಿ | 04-03-2025 | ಮಾ.8 ರವರೆಗೆ ಮಳೆ ಲಕ್ಷಣ ಇಲ್ಲ | ಬಿಸಿಲಿನ ವಾತಾವರಣ ಮುಂದುವರಿಕೆ |ಹವಾಮಾನ ವರದಿ | 04-03-2025 | ಮಾ.8 ರವರೆಗೆ ಮಳೆ ಲಕ್ಷಣ ಇಲ್ಲ | ಬಿಸಿಲಿನ ವಾತಾವರಣ ಮುಂದುವರಿಕೆ |

ಹವಾಮಾನ ವರದಿ | 04-03-2025 | ಮಾ.8 ರವರೆಗೆ ಮಳೆ ಲಕ್ಷಣ ಇಲ್ಲ | ಬಿಸಿಲಿನ ವಾತಾವರಣ ಮುಂದುವರಿಕೆ |

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ ಇದ್ದು, ಸೆಖೆಯ ಅನುಭವ ಹೆಚ್ಚಾಗಲಿದೆ.

3 months ago