ಇಂದಿನ ಹವಾಮಾನ

ಹವಾಮಾನ ವರದಿ | 17-03-2025 | ಕೆಲವೆಡೆ ತುಂತುರು ಮಳೆ ನಿರೀಕ್ಷೆ | ಮಾರ್ಚ್ ಕೊನೆಯ ವಾರದಲ್ಲಿ ಮಳೆ ಆರಂಭವಾಗುವ ಲಕ್ಷಣ |ಹವಾಮಾನ ವರದಿ | 17-03-2025 | ಕೆಲವೆಡೆ ತುಂತುರು ಮಳೆ ನಿರೀಕ್ಷೆ | ಮಾರ್ಚ್ ಕೊನೆಯ ವಾರದಲ್ಲಿ ಮಳೆ ಆರಂಭವಾಗುವ ಲಕ್ಷಣ |

ಹವಾಮಾನ ವರದಿ | 17-03-2025 | ಕೆಲವೆಡೆ ತುಂತುರು ಮಳೆ ನಿರೀಕ್ಷೆ | ಮಾರ್ಚ್ ಕೊನೆಯ ವಾರದಲ್ಲಿ ಮಳೆ ಆರಂಭವಾಗುವ ಲಕ್ಷಣ |

ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಾರ್ಚ್ ಕೊನೆಯ ವಾರದಲ್ಲಿ ಮಳೆ ಆರಂಭವಾಗುವ ಲಕ್ಷಣಗಳಿವೆ.

3 months ago
ಹವಾಮಾನ ವರದಿ | ಕರಾವಳಿ, ಮಲೆನಾಡು ಭಾಗಗಳಲ್ಲಿ ಬೇಸಿಗೆ ಮಳೆಯು ಮುಂದುವರಿಯುವ ಲಕ್ಷಣ |ಹವಾಮಾನ ವರದಿ | ಕರಾವಳಿ, ಮಲೆನಾಡು ಭಾಗಗಳಲ್ಲಿ ಬೇಸಿಗೆ ಮಳೆಯು ಮುಂದುವರಿಯುವ ಲಕ್ಷಣ |

ಹವಾಮಾನ ವರದಿ | ಕರಾವಳಿ, ಮಲೆನಾಡು ಭಾಗಗಳಲ್ಲಿ ಬೇಸಿಗೆ ಮಳೆಯು ಮುಂದುವರಿಯುವ ಲಕ್ಷಣ |

ರಾಜ್ಯದ ದಕ್ಷಿಣ ಕರಾವಳಿ, ಮಲೆನಾಡು ಭಾಗಗಳಲ್ಲಿ ಬೇಸಿಗೆ ಮಳೆಯು ಮುಂದುವರಿಯುವ ಲಕ್ಷಣಗಳಿವೆ. ಉತ್ತರ ಒಳನಾಡು ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದ್ದು, ದಕ್ಷಿಣ ಒಳನಾಡು ಭಾಗಗಳಲ್ಲಿ ಮಾರ್ಚ್ 20…

3 months ago
ಹವಾಮಾನ ವರದಿ | 13-03-2025 | ಕೆಲವು ಕಡೆ ತುಂತುರು- ಸಾಮಾನ್ಯ ಮಳೆ ಸಾಧ್ಯತೆ |ಹವಾಮಾನ ವರದಿ | 13-03-2025 | ಕೆಲವು ಕಡೆ ತುಂತುರು- ಸಾಮಾನ್ಯ ಮಳೆ ಸಾಧ್ಯತೆ |

ಹವಾಮಾನ ವರದಿ | 13-03-2025 | ಕೆಲವು ಕಡೆ ತುಂತುರು- ಸಾಮಾನ್ಯ ಮಳೆ ಸಾಧ್ಯತೆ |

ಲಾ ನಿನಾ ಪ್ರಭಾವ ಇರುವುದರಿಂದ ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಅದರಲ್ಲೂ ದಕ್ಷಿಣ ಒಳನಾಡು, ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಉಷ್ಣಾಂಶ ಏರಿಕೆಯಾದಂತೆ ಬೇಸಿಗೆ ಮಳೆಯು ಮುಂದುವರಿಯುವ ಲಕ್ಷಣಗಳಿವೆ.…

4 months ago
ಸೂಚನೆಯೇ ಇಲ್ಲದೆ ನಿನ್ನೆಯ ಮಳೆ ಸುರಿದದ್ದು ಹೇಗೆ..? | ಕರಾವಳಿ ಜಿಲ್ಲೆಯಲ್ಲಿ ಸುರಿದ ಬೇಸಿಗೆ ಮಳೆ ಎಷ್ಟು…? | ಮೊದಲ ಮಳೆ 100 ಮಿಮೀ ದಾಟಿತ್ತು…! |ಸೂಚನೆಯೇ ಇಲ್ಲದೆ ನಿನ್ನೆಯ ಮಳೆ ಸುರಿದದ್ದು ಹೇಗೆ..? | ಕರಾವಳಿ ಜಿಲ್ಲೆಯಲ್ಲಿ ಸುರಿದ ಬೇಸಿಗೆ ಮಳೆ ಎಷ್ಟು…? | ಮೊದಲ ಮಳೆ 100 ಮಿಮೀ ದಾಟಿತ್ತು…! |

ಸೂಚನೆಯೇ ಇಲ್ಲದೆ ನಿನ್ನೆಯ ಮಳೆ ಸುರಿದದ್ದು ಹೇಗೆ..? | ಕರಾವಳಿ ಜಿಲ್ಲೆಯಲ್ಲಿ ಸುರಿದ ಬೇಸಿಗೆ ಮಳೆ ಎಷ್ಟು…? | ಮೊದಲ ಮಳೆ 100 ಮಿಮೀ ದಾಟಿತ್ತು…! |

ಅಷ್ಟೊಂದು ಪ್ರಮಾಣದ ಮಳೆಯು ಯಾವ ಮುನ್ಸೂಚನೆಯಲ್ಲೂ ಇರಲಿಲ್ಲ. ನಿರೀಕ್ಷೆಯೂ ಇರಲಿಲ್ಲ. ಬೆಳಿಗ್ಗೆ ಚಳಿ, ಮಧ್ಯಾಹ್ನ 3 ಗಂಟೆಯ ತನಕವೂ ತೇವಾಂಶ ಸಾಮಾನ್ಯಕ್ಕಿಂತ ಕಡಿಮೆಯೇ ಇತ್ತು. ಆದರೆ 4…

4 months ago
ಹವಾಮಾನ ವರದಿ | 09-03-2025 | ಮತ್ತಷ್ಟು ತಾಪಮಾನ ಏರಿಕೆ ಸಾಧ್ಯತೆ | ಮಾ.18 ರಿಂದ ಕೆಲವು ಕಡೆ ಮಳೆ ನಿರೀಕ್ಷೆ |ಹವಾಮಾನ ವರದಿ | 09-03-2025 | ಮತ್ತಷ್ಟು ತಾಪಮಾನ ಏರಿಕೆ ಸಾಧ್ಯತೆ | ಮಾ.18 ರಿಂದ ಕೆಲವು ಕಡೆ ಮಳೆ ನಿರೀಕ್ಷೆ |

ಹವಾಮಾನ ವರದಿ | 09-03-2025 | ಮತ್ತಷ್ಟು ತಾಪಮಾನ ಏರಿಕೆ ಸಾಧ್ಯತೆ | ಮಾ.18 ರಿಂದ ಕೆಲವು ಕಡೆ ಮಳೆ ನಿರೀಕ್ಷೆ |

ಈಗಿನಂತೆ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಕ್ಷೀಣಿಸುತ್ತಿದ್ದು, ಮಾರ್ಚ್ 11 ಹಾಗೂ 12ರಂದು ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಸಂಜೆ, ಹಾಗೂ ರಾತ್ರಿ ಮೋಡದ ವಾತಾವರಣದ ಮುನ್ಸೂಚನೆ ಇದೆ.…

4 months ago
ಹವಾಮಾನ ವರದಿ | 04-03-2025 | ಮಾ.8 ರವರೆಗೆ ಮಳೆ ಲಕ್ಷಣ ಇಲ್ಲ | ಬಿಸಿಲಿನ ವಾತಾವರಣ ಮುಂದುವರಿಕೆ |ಹವಾಮಾನ ವರದಿ | 04-03-2025 | ಮಾ.8 ರವರೆಗೆ ಮಳೆ ಲಕ್ಷಣ ಇಲ್ಲ | ಬಿಸಿಲಿನ ವಾತಾವರಣ ಮುಂದುವರಿಕೆ |

ಹವಾಮಾನ ವರದಿ | 04-03-2025 | ಮಾ.8 ರವರೆಗೆ ಮಳೆ ಲಕ್ಷಣ ಇಲ್ಲ | ಬಿಸಿಲಿನ ವಾತಾವರಣ ಮುಂದುವರಿಕೆ |

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ ಇದ್ದು, ಸೆಖೆಯ ಅನುಭವ ಹೆಚ್ಚಾಗಲಿದೆ.

4 months ago
ಹವಾಮಾನ ವರದಿ | 03-03-2025 | ಬಿಸಿಲಿನ ವಾತಾವರಣ ಮುಂದುವರಿಕೆ | ಮಾ.6 ರ ನಂತರ ಅಲ್ಲಲ್ಲಿ ತುಂತುರು ಮಳೆ ನಿರೀಕ್ಷೆ |ಹವಾಮಾನ ವರದಿ | 03-03-2025 | ಬಿಸಿಲಿನ ವಾತಾವರಣ ಮುಂದುವರಿಕೆ | ಮಾ.6 ರ ನಂತರ ಅಲ್ಲಲ್ಲಿ ತುಂತುರು ಮಳೆ ನಿರೀಕ್ಷೆ |

ಹವಾಮಾನ ವರದಿ | 03-03-2025 | ಬಿಸಿಲಿನ ವಾತಾವರಣ ಮುಂದುವರಿಕೆ | ಮಾ.6 ರ ನಂತರ ಅಲ್ಲಲ್ಲಿ ತುಂತುರು ಮಳೆ ನಿರೀಕ್ಷೆ |

ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.

4 months ago
Weather Update | ಕೆಲವು ಕಡೆ ಮಳೆ ಸಾಧ್ಯತೆ | ಕರಾವಳಿ ಜಿಲ್ಲೆಗೆ ಇಂದೂ ಹೀಟ್‌ವೇವ್‌ ಎಚ್ಚರಿಕೆ |Weather Update | ಕೆಲವು ಕಡೆ ಮಳೆ ಸಾಧ್ಯತೆ | ಕರಾವಳಿ ಜಿಲ್ಲೆಗೆ ಇಂದೂ ಹೀಟ್‌ವೇವ್‌ ಎಚ್ಚರಿಕೆ |

Weather Update | ಕೆಲವು ಕಡೆ ಮಳೆ ಸಾಧ್ಯತೆ | ಕರಾವಳಿ ಜಿಲ್ಲೆಗೆ ಇಂದೂ ಹೀಟ್‌ವೇವ್‌ ಎಚ್ಚರಿಕೆ |

ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು ತಿಳಿಸಿದೆ. ಕರಾವಳಿ ಜಿಲ್ಲೆಯಲ್ಲಿ ಸೋಮವಾರ ಹಾಗೂ ಮಂಗಳವಾರ ಕೂಡಾ ಹೀಟ್‌ ವೇವ್‌ ಎಚ್ಚರಿಕೆಯನ್ನು…

4 months ago
ಕರಾವಳಿ ಭಾಗದಲ್ಲಿ ಬಿಸಿಗಾಳಿ ಬೀಸುವ ಸಾಧ್ಯತೆ | ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಲು ಸೂಚನೆಕರಾವಳಿ ಭಾಗದಲ್ಲಿ ಬಿಸಿಗಾಳಿ ಬೀಸುವ ಸಾಧ್ಯತೆ | ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಲು ಸೂಚನೆ

ಕರಾವಳಿ ಭಾಗದಲ್ಲಿ ಬಿಸಿಗಾಳಿ ಬೀಸುವ ಸಾಧ್ಯತೆ | ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಲು ಸೂಚನೆ

ದಕ್ಷಿಣ ಕನ್ನಡದ ಸುಳ್ಯದಲ್ಲಿ  40.4 ಡಿಗ್ರಿ ಸೆಲ್ಸಿಯಸ್,  ಉಪ್ಪಿನಂಗಡಿಯಲ್ಲಿ   39.6, ಪಾಣೆ ಮಂಗಳೂರಿನಲ್ಲಿ  39.4, ಕೊಕ್ಕಡದಲ್ಲಿ 40.4, ಬ್ರಹ್ವಾವರದಲ್ಲಿ  39.1, ಕೋಟಾದಲ್ಲಿ  39.5,  ಸೇರಿದಂತೆ  ಜಿಲ್ಲೆಯ  ವಿವಿಧ…

4 months ago
ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ತಾಪಮಾನ ಏರಿಕೆ | ಹವಮಾನ ಇಲಾಖೆ ಮುನ್ಸೂಚನೆಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ತಾಪಮಾನ ಏರಿಕೆ | ಹವಮಾನ ಇಲಾಖೆ ಮುನ್ಸೂಚನೆ

ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ತಾಪಮಾನ ಏರಿಕೆ | ಹವಮಾನ ಇಲಾಖೆ ಮುನ್ಸೂಚನೆ

ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ತಾಪಮಾನ ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

4 months ago