ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ ಪ್ರದೇಶಗಳಲ್ಲಿ, ಮಲೆನಾಡು ಭಾಗದ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ ಕೆಳಗಿನ ಪ್ರದೇಶಗಳಾದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ ಸುತ್ತಮುತ್ತ ಭಾಗಗಳಲ್ಲಿ ಅಲ್ಲಲ್ಲಿ…
ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಕಾಣಿಸುತ್ತಿದೆ.ಲಾ ನಿನಾ ಪರಿಣಾಮ ಇರುವುದರಿಂದ ಮಾರ್ಚ್ ತಿಂಗಳ ಕೊನೆಯಲ್ಲಿ ರಾಜ್ಯದಲ್ಲಿ ಬೇಸಿಗೆ ಮಳೆ ಆರಂಭವಾಗುವ ಸಾಧ್ಯತೆಗಳಿವೆ.
ಫೆಬ್ರವರಿ 1 ರಂದು ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ…
ಕರಾವಳಿ ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿಯ ತನಕವೂ ಪಶ್ಚಿಮದ ಗಾಳಿಯ ಪ್ರಭಾವ ಇರುವುದರಿಂದ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯ ಸಾಧ್ಯತೆ ಇರಲಾರದು.
ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಶಿಥಿಲಗೊಳ್ಳುತ್ತಿದ್ದು, ಬಂಗಾಳಕೊಲ್ಲಿಯ ಕಡೆಯಿಂದ ಗಾಳಿಯು ಹಿಂಗಾರು ರೀತಿ ಬೀಸುತ್ತಿರುವುದರಿಂದ ಡಿಸೆಂಬರ್ ಕೊನೆಯ ತನಕ ರಾಜ್ಯದಲ್ಲಿ ಮೋಡದ ವಾತಾವರಣ ಉಂಟಾಗಿದೆ. ಈ ಗಾಳಿಯ ಪ್ರಭಾವ…
ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಡಿ.26 ರಂದು ತಮಿಳುನಾಡು ಕರಾವಳಿಯ ಬಳಿ ಶಿಥಿಲಗೊಳ್ಳುತ್ತಿದ್ದಂತೆಯೇ ಹಿಂಗಾರು ರೀತಿಯ ಗಾಳಿಯ ಚಲನೆಯಿಂದ ರಾಜ್ಯದಲ್ಲಿ ಡಿಸೆಂಬರ್ 26 ರಿಂದ 2 ದಿವಸಗಳ ಕಾಲ…
ಬಂಗಾಳಕೊಲ್ಲಿಯ ಶ್ರೀಲಂಕಾ ಬಳಿ ತಲುಪಿರುವ ವಾಯುಭಾರ ಕುಸಿತವು ಡಿ. 12ರಂದು ಉತ್ತರ ಶ್ರೀಲಂಕಾ ಸಮೀಪದ ತಮಿಳುನಾಡು ಕರಾವಳಿಗೆ ಅಪ್ಪಳಿಸುವ ನಿರೀಕ್ಷೆ ಇದ್ದು. ಡಿ. 14 ರಂದು ದಕ್ಷಿಣ…
ಈಗಿನಂತೆ ನವೆಂಬರ್ 29 ರಿಂದ ದಕ್ಷಿಣ ಒಳನಾಡು ಹಾಗೂ 30 ರಿಂದ ಮಲೆನಾಡು ಮತ್ತು ಕರಾವಳಿ ಭಾಗಗಳಲ್ಲಿ ಮಳೆ ಆರಂಭವಾಗುವ ಮುನ್ಸೂಚನೆ ಇದೆ. ಈ ಮಳೆಯು ಒಂದು…
ಈಗಿನಂತೆ ನವೆಂಬರ್ 18 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿಯೂ ಒಣ ಹವೆ ಆವರಿಸುವ ಸಾಧ್ಯತೆಗಳಿವೆ. ಆದರೆ ನವೆಂಬರ್ 21 ಅಥವಾ 22ರ ಸುಮಾರಿಗೆ ಉತ್ತರ ಸುಮಾತ್ರ ಕರಾವಳಿಯಲ್ಲಿ…