ಕೇರಳ ಹಾಗೂ ಕರ್ನಾಟಕದ ಕೆಲವು ಜಿಲ್ಲೆಗಳ ಕೆಲವು ಕಡೆ ನಾಳೆ(ಸೆ.24) ಉತ್ತಮ ಮಳೆಯಾಗಲಿದೆ.
ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ಸೆಪ್ಟೆಂಬರ್ 22ರಿಂದ ಮಳೆ ಸ್ವಲ್ಪ ಜಾಸ್ತಿ ಆಗುವ ಲಕ್ಷಣಗಳಿದ್ದು ಮುಂದಿನ 5 ಅಥವಾ 6 ದಿನಗಳವರೆಗೂ ಮಳೆ ಮುಂದುವರಿಯುವ ಸಾಧ್ಯತೆ ಇದೆ.
ಉತ್ತರ ಪ್ರದೇಶದ ಈಗಿನ ವಾಯುಭಾರ ಕುಸಿತವು ಇಂದು, ನಾಳೆಯಲ್ಲಿ ಶಿಥಿಲಗೊಳ್ಳಲಿದೆ.
ಸೆಪ್ಟೆಂಬರ್ 10ರಿಂದ ಮಳೆಯ ಕಡಿಮೆಯಾಗಿ, ಸೆಪ್ಟೆಂಬರ್ 14ರಿಂದ ಬಿಸಿಲಿನ ವಾತಾವರಣದ ಅವಧಿ ಹೆಚ್ಚಿರಬಹುದು.
ಒಡಿಶಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಸೆ.9 ರ ಸಂಜೆ ಅಥವಾ ರಾತ್ರಿ ಉತ್ತರ ಒಡಿಶಾ ಕರಾವಳಿ ಮೂಲಕ ಭೂಭಾಗಕ್ಕೆ ಪ್ರವೇಶಿಸುವ ಸಾಧ್ಯತೆಗಳಿವೆ. ಈ ವಾಯುಭಾರ ಕುಸಿತವು…
ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಶಿಥಿಲಗೊಳ್ಳುತ್ತಿದ್ದಂತೆಯೇ, ಅಂದರೆ ಸೆಪ್ಟೆಂಬರ್ 13 ಅಥವಾ 14ರ ನಂತರ ತನಕ ಕರಾವಳಿ ಭಾಗಗಳಲ್ಲಿಯೂ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.
ಸೆಪ್ಟೆಂಬರ್ 6ರಿಂದ ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳದ ಕರಾವಳಿ ಸಮೀಪ ವಾಯುಭಾರ ಕುಸಿತದ ಲಕ್ಷಣಗಳಿದ್ದು, ರಾಜ್ಯದ ಕರಾವಳಿ ಭಾಗಗಳಲ್ಲಿ ಸೆಪ್ಟೆಂಬರ್ 8 ರಿಂದ ಮಳೆ ಸ್ವಲ್ಪ ಜಾಸ್ತಿಯಾಗುವ ಮುನ್ಸೂಚನೆ…
ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ತೆಲಂಗಾಣದಿಂದ ಮುಂದುವರಿಯುತ್ತಿದ್ದು ಮಹಾರಾಷ್ಟ್ರ ಕಡೆಗೆ ಚಲಿಸುತ್ತಿದೆ. ಇದರ ಪರಿಣಾಮದಿಂದ ಮುಂಗಾರು ಸ್ವಲ್ಪ ಚುರುಕಾಗಿದ್ದು , ರಾಜ್ಯದ ಕರಾವಳಿ ಭಾಗಗಳಲ್ಲಿ ಮುಂದಿನ 10 ದಿನಗಳವರೆಗೂ…
02.09.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದೊಂದಿಗೆ ಅಲ್ಲಲ್ಲಿ ಬಿಟ್ಟು ಬಿಟ್ಟು ಸಾಧಾರಣ…