ಇಂದು ಕೆಲವು ಕಡೆ ಗುಡುಗು ಸಹಿತ ಮಳೆಯ ಲಕ್ಷಣವಿದೆ. ರಾಜ್ಯದಲ್ಲಿ ಮಳೆಯ ಪ್ರಮಾಣ ಎ.7 ರಿಂದ ಕಡಿಮೆಯಾಗುವ ಲಕ್ಷಣವಿದೆ.
ಇಂದು ರಾಜ್ಯದ ವಿವಿದೆಡೆ ಮಳೆಯ ವಾತಾವರಣ ಇದೆ. ಮಳೆಯ ವಾತಾವರಣವು ಮುಂದಿನ 10 ದಿನಗಳವರೆಗೂ ಮುಂದುವರಿಯುವ ಲಕ್ಷಣಗಳಿವೆ.
ಈಗಿನಂತೆ ಎ.1 ರಿಂದ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗಿನೊಂದಿಗೆ ಸಾಮಾನ್ಯ ಮಳೆ ಆರಂಭವಾಗುವ ಲಕ್ಷಣಗಳಿವೆ. ನಂತರ ಮಲೆನಾಡಿನ ಬಹುತೇಕ ಭಾಗಗಳಲ್ಲಿ…
ಎಪ್ರಿಲ್ ಮೊದಲ ವಾರದಲ್ಲಿ ರಾಜ್ಯದ ಬಹುತೇಕ ಭಾಗಗಳಲ್ಲಿ ಮುಂಗಾರು ಪೂರ್ವ ಮಳೆಯು ಆರಂಭವಾಗುವ ಲಕ್ಷಣಗಳಿವೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ ಸುತ್ತಮುತ್ತ ಗುಡುಗು ಸಹಿತ ಒಂದೆರಡು ಕಡೆ ಸಂಜೆ, ರಾತ್ರಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.ಕೊಡಗು ಜಿಲ್ಲೆಯ ಅಲ್ಲಲ್ಲಿ ಸಂಜೆ ಗುಡುಗು ಸಹಿತ…
ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಗಾಳಿಯ ಪ್ರಭಾವವೂ…
ಕರಾವಳಿ ಜಿಲ್ಲೆ ಹಾಗೂ ಮಲೆನಾಡು ಭಾಗದಲ್ಲಿ ಒಂದೆರಡು ದಿನ ಮಳೆಯಾಗುವ ನಿರೀಕ್ಷೆ ಇದೆ. ಈಗಿನಂತೆ ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆಯ ಸಾಧ್ಯತೆಗಳು ಕಡಿಮೆಯಾಗುತ್ತಿದೆ.
ಮುಂದಿನ 3 ದಿವಸಗಳ ಕಾಲ ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆಗಳಿದ್ದು, ಒಳನಾಡು ಭಾಗಗಳಲ್ಲಿ ಮಳೆ ಕ್ಷೀಣಿಸುವ ಲಕ್ಷಣಗಳಿವೆ. ಆದರೆ ಮಾರ್ಚ್ 30 ರಿಂದ…
ದಕ್ಷಿಣ ಕನ್ನಡದ ಸುಳ್ಯ ಹಾಗೂ ಸುಬ್ರಹ್ಮಣ್ಯ ಸುತ್ತಮುತ್ತ ಒಂದೆರಡು ಕಡೆ ಸಂಜೆ ಅಥವಾ ರಾತ್ರಿ ತುಂತುರು ಮಳೆಯ ಸಾಧ್ಯತೆ ಇದೆ.ಕೊಡಗು ಹಾಗೂ ಹಾಸನ ಜಿಲ್ಲೆಗಳ ಅಲ್ಲಲ್ಲಿ ಸಂಜೆ…
ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. ಕರಾವಳಿ ಜಿಲ್ಲೆಗಳಲ್ಲಿ ಕೂಡಾ ಮಳೆಯ ಸಾಧ್ಯತೆ ಕಡಿಮೆಯಾಗುತ್ತಿದೆ. ಘಟ್ಟದ ತಪ್ಪಲು ಪ್ರದೇಶದಲ್ಲಿ ತುಂತುರು ಮಳೆ ಸಾಧ್ಯತೆ. ಈಗಿನಂತೆ ಕೊಡಗು ಜಿಲ್ಲೆಯಲ್ಲಿ…