ಇಂದು ಮಳೆಯಾದೀತೇ

ಹವಾಮಾನ ವರದಿ | 28-10-2024 | ಕೆಲವು ಕಡೆ ತುಂತುರು ಮಳೆಯ ಮುನ್ಸೂಚನೆ |ಹವಾಮಾನ ವರದಿ | 28-10-2024 | ಕೆಲವು ಕಡೆ ತುಂತುರು ಮಳೆಯ ಮುನ್ಸೂಚನೆ |

ಹವಾಮಾನ ವರದಿ | 28-10-2024 | ಕೆಲವು ಕಡೆ ತುಂತುರು ಮಳೆಯ ಮುನ್ಸೂಚನೆ |

ಅಕ್ಟೊಬರ್ 31ರಿಂದ ಉತ್ತರ ಕನ್ನಡ ಜಿಲ್ಲೆಯಲ್ಲಿ ಹಾಗೂ ನವೆಂಬರ್ 2ರಿಂದ ಉಡುಪಿ, ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಗಳಲ್ಲಿ ಮಳೆ ಆರಂಭವಾಗುವ ಲಕ್ಷಣಗಳಿವೆ.

8 months ago
ಹವಾಮಾನ ವರದಿ | 23-10-2024 | ಸಾಮಾನ್ಯ ಮಳೆ ಮುಂದುವರಿಕೆ | ಅ.28 ರಿಂದ ತಾಪಮಾನದ ಕಾರಣದಿಂದ ಮಳೆ ಸಾಧ್ಯತೆ |ಹವಾಮಾನ ವರದಿ | 23-10-2024 | ಸಾಮಾನ್ಯ ಮಳೆ ಮುಂದುವರಿಕೆ | ಅ.28 ರಿಂದ ತಾಪಮಾನದ ಕಾರಣದಿಂದ ಮಳೆ ಸಾಧ್ಯತೆ |

ಹವಾಮಾನ ವರದಿ | 23-10-2024 | ಸಾಮಾನ್ಯ ಮಳೆ ಮುಂದುವರಿಕೆ | ಅ.28 ರಿಂದ ತಾಪಮಾನದ ಕಾರಣದಿಂದ ಮಳೆ ಸಾಧ್ಯತೆ |

ಅಕ್ಟೊಬರ್ 24ರಂದು ಸಾಮಾನ್ಯ ಮಳೆಯ ಸಾಧ್ಯತೆ ಇದ್ದು, 25ರಿಂದ ಮಳೆ ಸಂಪೂರ್ಣ ಕಡಿಮೆಯಾಗುವ ಸಾಧ್ಯತೆಗಳಿವೆ.ಅಕ್ಟೊಬರ್ 28ರಿಂದ ರಾಜ್ಯದ ಕೆಲವು ಭಾಗಗಳಲ್ಲಿ ಅಧಿಕ ತಾಪಮಾನದ ಕಾರಣದಿಂದ ಮಳೆ ಆರಂಭವಾಗುವ…

8 months ago
ಬೆಂಗಳೂರಿನಲ್ಲಿ ಮೂರು ದಿನಗಳ ಕಾಲ ಎಲ್ಲೋ ಅಲರ್ಟ್ಬೆಂಗಳೂರಿನಲ್ಲಿ ಮೂರು ದಿನಗಳ ಕಾಲ ಎಲ್ಲೋ ಅಲರ್ಟ್

ಬೆಂಗಳೂರಿನಲ್ಲಿ ಮೂರು ದಿನಗಳ ಕಾಲ ಎಲ್ಲೋ ಅಲರ್ಟ್

ರಾಜ್ಯದ 25ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

8 months ago
ಹವಾಮಾನ ವರದಿ | 17.10.2024 | ಸಾಮಾನ್ಯ ಮಳೆ | ಅ.24 ನಂತರ ಮಳೆ ಕಡಿಮೆ ಸಾಧ್ಯತೆ |ಹವಾಮಾನ ವರದಿ | 17.10.2024 | ಸಾಮಾನ್ಯ ಮಳೆ | ಅ.24 ನಂತರ ಮಳೆ ಕಡಿಮೆ ಸಾಧ್ಯತೆ |

ಹವಾಮಾನ ವರದಿ | 17.10.2024 | ಸಾಮಾನ್ಯ ಮಳೆ | ಅ.24 ನಂತರ ಮಳೆ ಕಡಿಮೆ ಸಾಧ್ಯತೆ |

ಅ.24ರಿಂದ ಹಿಂಗಾರು ದುರ್ಬಲಗೊಂಡು ಮಳೆ ಕಡಿಮೆಯಾಗುವ ಲಕ್ಷಣಗಳಿವೆ.

8 months ago
ಹವಾಮಾನ ವರದಿ | 15-10-2024 | ಕರಾವಳಿಗೆ ಭಾರಿ ಮಳೆಯ ಸಾಧ್ಯತೆ ಕಡಿಮೆ | ಅ. 20 ರಿಂದ ಹಿಂಗಾರು ಮಳೆ ಆರಂಭ ಸಾಧ್ಯತೆ |ಹವಾಮಾನ ವರದಿ | 15-10-2024 | ಕರಾವಳಿಗೆ ಭಾರಿ ಮಳೆಯ ಸಾಧ್ಯತೆ ಕಡಿಮೆ | ಅ. 20 ರಿಂದ ಹಿಂಗಾರು ಮಳೆ ಆರಂಭ ಸಾಧ್ಯತೆ |

ಹವಾಮಾನ ವರದಿ | 15-10-2024 | ಕರಾವಳಿಗೆ ಭಾರಿ ಮಳೆಯ ಸಾಧ್ಯತೆ ಕಡಿಮೆ | ಅ. 20 ರಿಂದ ಹಿಂಗಾರು ಮಳೆ ಆರಂಭ ಸಾಧ್ಯತೆ |

ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಅ.18ರಂದು ತಮಿಳುನಾಡು ಕರಾವಳಿಯಲ್ಲಿ ಶಿಥಿಲಗೊಳ್ಳುವ ಸಾಧ್ಯತೆಗಳಿವೆ. ಇದೇ ಸಮಯದಲ್ಲಿ ಅರಬ್ಬಿ ಸಮುದ್ರದ ಉತ್ತರ ಕೇರಳ ಕರಾವಳಿಯಲ್ಲಿ ಸಣ್ಣ ಪ್ರಮಾಣದ ವಾಯುಭಾರ ಕುಸಿತದಂತಹ ತಿರುವಿಕೆ…

8 months ago
ಹವಾಮಾನ ವರದಿ | 10.10.2024 | ಸಾಮಾನ್ಯ ಮಳೆಯ ಮುನ್ಸೂಚನೆ | ವಾಯುಭಾರ ಕುಸಿತದ ಪ್ರಭಾವ ಹೆಚ್ಚುತ್ತಿದೆ |ಹವಾಮಾನ ವರದಿ | 10.10.2024 | ಸಾಮಾನ್ಯ ಮಳೆಯ ಮುನ್ಸೂಚನೆ | ವಾಯುಭಾರ ಕುಸಿತದ ಪ್ರಭಾವ ಹೆಚ್ಚುತ್ತಿದೆ |

ಹವಾಮಾನ ವರದಿ | 10.10.2024 | ಸಾಮಾನ್ಯ ಮಳೆಯ ಮುನ್ಸೂಚನೆ | ವಾಯುಭಾರ ಕುಸಿತದ ಪ್ರಭಾವ ಹೆಚ್ಚುತ್ತಿದೆ |

ಮುಂದಿನ 10 ದಿನಗಳವರೆಗೂ ಮಳೆಯ ಸಾಧ್ಯತೆ ಇದ್ದರೂ, ವಾಯುಭಾರ ಕುಸಿತಗಳ ಪರಿಣಾಮ ನೋಡಬೇಕಾಗಿದೆ.

8 months ago
ಹವಾಮಾನ ವರದಿ | 07-10-2024 |ಮುಂದಿನ 10 ದಿನಗಳವರೆಗೂ ಗುಡುಗು ಸಹಿತ ಮಳೆ ಮುಂದುವರಿಯುವ ಲಕ್ಷಣ |ಹವಾಮಾನ ವರದಿ | 07-10-2024 |ಮುಂದಿನ 10 ದಿನಗಳವರೆಗೂ ಗುಡುಗು ಸಹಿತ ಮಳೆ ಮುಂದುವರಿಯುವ ಲಕ್ಷಣ |

ಹವಾಮಾನ ವರದಿ | 07-10-2024 |ಮುಂದಿನ 10 ದಿನಗಳವರೆಗೂ ಗುಡುಗು ಸಹಿತ ಮಳೆ ಮುಂದುವರಿಯುವ ಲಕ್ಷಣ |

ಅರಬ್ಬಿ ಸಮುದ್ರದ ಹಾಗೂ ಬಂಗಾಳಕೊಲ್ಲಿಯಲ್ಲಿ ಗಾಳಿಯ ಬೀಸುವಿಕೆ ನಿಧಾನ ಗತಿಯಲ್ಲಿದೆ ಮತ್ತು ಹೆಚ್ಚೇನ ಒತ್ತಡವೂ ಇಲ್ಲದಿರುವುದರಿಂದ ತಮಿಳುನಾಡು ಮೂಲಕ ರಾಜ್ಯಕ್ಕೆ ಪ್ರವೇಶಿಸುತ್ತಿರುವ ಗಾಳಿ ಅಥವಾ ಮಾರತಗಳ ಚಲನೆಯ…

8 months ago
ಹವಾಮಾನ ವರದಿ | 05-10-2024 | ಗುಡುಗು ಸಹಿತ ಸಾಮಾನ್ಯ ಮಳೆ | ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣಹವಾಮಾನ ವರದಿ | 05-10-2024 | ಗುಡುಗು ಸಹಿತ ಸಾಮಾನ್ಯ ಮಳೆ | ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ

ಹವಾಮಾನ ವರದಿ | 05-10-2024 | ಗುಡುಗು ಸಹಿತ ಸಾಮಾನ್ಯ ಮಳೆ | ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ

ಈಗಿನಂತೆ ಅಕ್ಟೊಬರ್ 10ರ ವೇಳೆಗೆ ಅರಬ್ಬಿ ಸಮುದ್ರ ಹಾಗೂ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಪರಿಣಾಮ ಕಾದು ನೋಡಬೇಕಾಗಿದೆ. ರಾಜ್ಯದಲ್ಲಿ ಕರಾವಳಿ ಸೇರಿದಂತೆ ಮಳೆ…

8 months ago
ಹವಾಮಾನ ವರದಿ | 01-10-2024 | ಗುಡುಗು ಸಹಿತ ಮಳೆ ಸಾಧ್ಯತೆ | 10 ದಿನಗಳವರೆಗೂ ಮಲೆನಾಡಿನ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ |ಹವಾಮಾನ ವರದಿ | 01-10-2024 | ಗುಡುಗು ಸಹಿತ ಮಳೆ ಸಾಧ್ಯತೆ | 10 ದಿನಗಳವರೆಗೂ ಮಲೆನಾಡಿನ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ |

ಹವಾಮಾನ ವರದಿ | 01-10-2024 | ಗುಡುಗು ಸಹಿತ ಮಳೆ ಸಾಧ್ಯತೆ | 10 ದಿನಗಳವರೆಗೂ ಮಲೆನಾಡಿನ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ |

ರಾಜ್ಯದಲ್ಲಿ ತಮಿಳುನಾಡು ಕಡೆಯಿಂದ ಬೀಸುತ್ತಿರುವ ಗಾಳಿಯ ಪ್ರಭಾವ ಹಾಗೂ ಅಧಿಕ ತಾಪಮಾನದಿಂದ ಸ್ಥಳೀಯ ಮೋಡಗಳೂ ಸೇರಿಕೊಂಡು ಈಗಿನ ಗುಡುಗು ಸಹಿತ ಮಳೆಯಾಗುತ್ತಿದೆ.

8 months ago