ಮೇ 17 ರಿಂದ ದಕ್ಷಿಣ ಒಳನಾಡು, ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದ್ದು, ಮೇ 18 ರಿಂದ ಕರಾವಳಿ ಭಾಗಗಳಲ್ಲಿಯೂ ಉತ್ತಮ ಮಳೆ ಆರಂಭವಾಗುವ ಲಕ್ಷಣಗಳಿವೆ.
ಈಗಿನ ಪ್ರಕಾರ ಮೇ 21 ರಿಂದ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿದೆ. ಮುಂಗಾರು ಅಂಡಮಾನ್ ಹಾಗೂ ಕೇರಳಕ್ಕೆ ಅವಧಿಗೆ ಮುನ್ನವೇ ಆಗಮಿಸುವ ವರದಿಗಳಿದ್ದರೂ, ಆರಂಭಿಕ ದುರ್ಬಲತೆ ಇದ್ದರೆ…
ಈಗಿನ ಪ್ರಕಾರ ಮುಂದಿನ 10 ದಿನಗಳವರೆಗೂ ರಾಜ್ಯದ ಅಲ್ಲಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ.
ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇರುವುದರಿಂದ ಇಂತಹಲ್ಲೆ ಮಳೆಯಾಗುತ್ತದೆ ಅಂತ ಹೇಳಲು ಸಾಧ್ಯವಿಲ್ಲ. ಈಗಿನಂತೆ ಮುಂದಿನ 10 ದಿನಗಳವರೆಗೂ ರಾಜ್ಯದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಮೇ 9 ರಿಂದ ಉತ್ತರ ಒಳನಾಡು ಭಾಗಗಳಲ್ಲಿ ಸಹ ಮಳೆ ಆರಂಭವಾಗುವ ಮುನ್ಸೂಚೆನೆ ಇದ್ದು, ಮೇ 11ರಿಂದ ಕರಾವಳಿ ಭಾಗಗಳಲ್ಲಿ ಹೆಚ್ಚು ವ್ಯಾಪ್ತಿಯಲ್ಲಿ ಮಳೆಯಾಗುವ ಲಕ್ಷಣಗಳಿವೆ.
ಮೇ 7 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ ಆರಂಭವಾಗುವ ಲಕ್ಷಣಗಳಿವೆ. ಮೇ 9 ರಿಂದ ಕರಾವಳಿ,
ಅಧಿಕ ತಾಪಮಾನದ ಕಾರಣದಿಂದ ಒಂದೆರಡು ಕಡೆ ಅನಿರೀಕ್ಷಿತ ಮಳೆಯ ಸಾಧ್ಯತೆಯೂ ಇದೆ. ಈಗಿನಂತೆ ಮೇ 6 ರಿಂದ ರಾಜ್ಯದ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಮುಂದಿನ 10 ದಿನಗಳವರೆಗೂ ಮಲೆನಾಡು ಹಾಗೂ ಕರಾವಳಿ ಭಾಗಗಳ ಒಂದೆರಡು ಕಡೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ರಾಜ್ಯದ ಹಲವು ಕಡೆ ಇಂದು ಮಳೆಯಾಗಬಹುದು.ಎಪ್ರಿಲ್ 20ರಿಂದ ಮಳೆ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಾತ್ರ ಮತ್ತೂ ಎರಡು ದಿನಗಳ ಕಾಲ ಅಲ್ಲಲ್ಲಿ…
ರಾಜ್ಯದಲ್ಲಿ ಅದರಲ್ಲೂ ದಕ್ಷಿಣ ಒಳನಾಡು ಭಾಗಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಕಡಿಮೆಯಾಗುತ್ತಿದೆ.