ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಶಿಥಿಲಗೊಳ್ಳುತ್ತಿದ್ದಂತೆಯೇ, ಅಂದರೆ ಸೆಪ್ಟೆಂಬರ್ 13 ಅಥವಾ 14ರ ನಂತರ ತನಕ ಕರಾವಳಿ ಭಾಗಗಳಲ್ಲಿಯೂ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.
ಸೆಪ್ಟೆಂಬರ್ 6ರಿಂದ ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳದ ಕರಾವಳಿ ಸಮೀಪ ವಾಯುಭಾರ ಕುಸಿತದ ಲಕ್ಷಣಗಳಿದ್ದು, ರಾಜ್ಯದ ಕರಾವಳಿ ಭಾಗಗಳಲ್ಲಿ ಸೆಪ್ಟೆಂಬರ್ 8 ರಿಂದ ಮಳೆ ಸ್ವಲ್ಪ ಜಾಸ್ತಿಯಾಗುವ ಮುನ್ಸೂಚನೆ…
ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ತೆಲಂಗಾಣದಿಂದ ಮುಂದುವರಿಯುತ್ತಿದ್ದು ಮಹಾರಾಷ್ಟ್ರ ಕಡೆಗೆ ಚಲಿಸುತ್ತಿದೆ. ಇದರ ಪರಿಣಾಮದಿಂದ ಮುಂಗಾರು ಸ್ವಲ್ಪ ಚುರುಕಾಗಿದ್ದು , ರಾಜ್ಯದ ಕರಾವಳಿ ಭಾಗಗಳಲ್ಲಿ ಮುಂದಿನ 10 ದಿನಗಳವರೆಗೂ…
02.09.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದೊಂದಿಗೆ ಅಲ್ಲಲ್ಲಿ ಬಿಟ್ಟು ಬಿಟ್ಟು ಸಾಧಾರಣ…
28.08.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಬಿಟ್ಟು ಬಿಟ್ಟು ಮಳೆಯ ಮುನ್ಸೂಚನೆ ಇದೆ. ಕೊಡಗು, ಹಾಸನ,…
ಉತ್ತರ ಭಾರತದಲ್ಲಿ ಉಂಟಾಗಿದ್ದ ವಾಯುಭಾರ ಕುಸಿತದಂತಹ ತಿರುವಿಕೆಯು ಮಧ್ಯಪ್ರದೇಶದಿಂದ ಪಶ್ಚಿಮಕ್ಕೆ ಚಲಿಸುತ್ತಿದ್ದು, ಆಗಸ್ಟ್ 28 ರಂದು ಉತ್ತರ ಗುಜರಾತ್ ಮೂಲಕ ಅರಬ್ಬಿ ಸಮುದ್ರ ಸೇರುವ ಲಕ್ಷಣಗಳಿವೆ.
ಮುಂದಿನ 10 ದಿನಗಳವರೆಗೂ ರಾಜ್ಯದ ಅಲ್ಲಲ್ಲಿ ಮಳೆ ಮುಂದುವರಿಯುವ ಮುನ್ಸೂಚನೆ ಇದೆ.
ಈಗಿನಂತೆ ಆಗಸ್ಟ್ 15ರಿಂದ ಮುಂದಿನ 10 ದಿನಗಳವರೆಗೂ ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಆಗಸ್ಟ್ 18ರ ತನಕ ರಾಜ್ಯದ ಮಲೆನಾಡು ಹಾಗೂ ಉತ್ತರ ಮತ್ತು ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಮುಂಗಾರು ಈಗಾಗಲೇ ದುರ್ಬಲಗೊಂಡಿದ್ದು ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆ ಕ್ಷೀಣಿಸಿದೆ. ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ ಮುಂದುವರಿಯುವ ಲಕ್ಷಣಗಳಿದ್ದು, ಉತ್ತರ ಒಳನಾಡು…