Advertisement

ಇಂದು ಮಳೆ

ಕೇರಳದಲ್ಲಿ ಭಾರೀ ಮಳೆ ಸಾಧ್ಯತೆ | ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲೂ ಉತ್ತಮ ಮಳೆ ನಿರೀಕ್ಷೆ |

ಮುಂದಿನ ಐದು ದಿನಗಳಲ್ಲಿ ಕೇರಳದಾದ್ಯಂತ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಭಾರತ ಹವಾಮಾನ ಇಲಾಖೆ (IMD) ನೀಡಿದೆ. ರಾಜ್ಯದ ಕರಾವಳಿ ಜಿಲ್ಲೆಗಳಲ್ಲೂ ಮಳೆ ಎಚ್ಚರಿಕೆ ನೀಡಲಾಗಿದೆ. ಉತ್ತರಕನ್ನಡ ಜಿಲ್ಲೆ,…

1 year ago

ಮಳೆಗೆ ರಾಜಧಾನಿ ಬೆಂಗಳೂರು ಅಸ್ತವ್ಯಸ್ತ | ಉತ್ತರ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ | ಕೋಲಾರದಲ್ಲಿ ಬೆಳೆ ನಷ್ಟ | ಚಿಕ್ಕಮಗಳೂರಿನಲ್ಲಿ ನಿರಂತರ ಮಳೆ

ಬೆಂಗಳೂರಿನಲ್ಲಿ ರಾತ್ರಿಯಿಡೀ ಸುರಿದ ಮಳೆಗೆ ನಗರದ ಹಲವಾರು ಪ್ರದೇಶಗಳು ಜಲಾವೃತವಾಗಿದ್ದು, ಒಬ್ಬರು ಮೃತಪಟ್ಟಿದ್ದಾರೆ.  ಕೆಂಗೇರಿಯಲ್ಲಿ ಸುಮಾರು 100 ಮನೆಗಳು ಜಲಾವೃತಗೊಂಡಿದ್ದು, ನೀರನ್ನು ಹೊರಹಾಕಲು ಪಂಪ್ ಸೆಟ್‌ಗಳನ್ನು ಬಳಸಲಾಗಿದೆ.…

1 year ago

ಹವಾಮಾನ ವರದಿ | 19-05-2025 | ಮೇ 24 ರಿಂದ ಮುಂಗಾರು ಮಳೆ ಉತ್ತಮವಾಗಿ ಆರಂಭವಾಗುವ ಲಕ್ಷಣ

ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಶಿಥಿಲಗೊಳ್ಳುತ್ತಿದ್ದು, ಅರಬ್ಬಿ ಸಮುದ್ರದಲ್ಲಿ ಉತ್ತರ ಕೇರಳ ಕರಾವಳಿಯಲ್ಲಿ ವಾಯುಭಾರ ಕುಸಿತ ಉಂಟಾಗಲಿದೆ. ಮೇ 20ರಂದು ಕರ್ನಾಟಕ ಕರಾವಳಿ ಮೂಲಕ ಸಾಗಿ ಮೇ 25ರ…

1 year ago

ಹವಾಮಾನ ವರದಿ | 18-05-2025 | ಮೇ.19 ರಿಂದ ಮಳೆಯ ಪ್ರಮಾಣ ಹೆಚ್ಚಾಗುವ ಸೂಚನೆ | ನಿರೀಕ್ಷೆಗೂ ಮುನ್ನವೇ ಮುಂಗಾರು ನಿರೀಕ್ಷೆ |

ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮದಿಂದ ಮುಂಗಾರು ಆಗಮನ ನಿರೀಕ್ಷೆಗಿಂತಲೂ ಮೊದಲೇ ಆಗಲಿದೆ.  ಜೊತೆಗೆ ಅರಬ್ಬಿ ಸಮುದ್ರದಲ್ಲಿ ಮೇ 20ರ ನಂತರ ಉಂಟಾಗುವ ವಾಯುಭಾರ ಕುಸಿತವು ಮುಂಗಾರಿಗೆ ಮತ್ತಷ್ಟು…

1 year ago

ಈಶಾನ್ಯ ಭಾರತದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ

ಮುಂದಿನ ಮೂರರಿಂದ ನಾಲ್ಕು ದಿನಗಳಲ್ಲಿ ಕರಾವಳಿ ಆಂಧ್ರಪ್ರದೇಶ, ಯಾಣಂ, ರಾಯಲಸೀಮಾ, ತೆಲಂಗಾಣ, ಕರ್ನಾಟಕ, ತಮಿಳುನಾಡು, ಪುದುಚೇರಿ, ಕಾರೈಕಲ್, ಕೇರಳ ಮತ್ತು ಮಾಹೆಯಲ್ಲಿ ದಕ್ಷಿಣ ಭಾರತದಲ್ಲಿ ಗುಡುಗು, ಮಿಂಚು…

1 year ago

ಹವಾಮಾನ ವರದಿ | 14-05-2025 | ಗುಡುಗು ಸಹಿತ ಮಳೆಯ ಮುನ್ಸೂಚನೆ | ಮೇ.27 ಸುಮಾರಿಗೆ ಕೇರಳ ಹಾಗೂ ರಾಜ್ಯಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ

ಗಾಳಿಯ ಯದ್ವಾತದ್ವಾ ಚಲನೆಯ ಕಾರಣದಿಂದ ನಿರ್ದಿಷ್ಟ ಪ್ರದೇಶಗಳಲ್ಲಿ ಮಳೆಯಾಗುತ್ತಿದೆ ಅಂತ ಹೇಳಲು ಸಾಧ್ಯವಿಲ್ಲ. ಮುಂಗಾರು ಅವಧಿ ಪೂರ್ವ ಆಗಮನದ ನಿರೀಕ್ಷೆ ಇದ್ದು, ಮೇ 22ರಂದು ಅಂಡಮಾನ್, 26…

1 year ago

ಮುಂಗಾರು ಮೇ 27 ರಂದು ಆರಂಭ | ನಿಗದಿತ ಸಮಯಕ್ಕಿಂತ ಮೊದಲೇ ಮಳೆಗಾಲ ಆರಂಭ | ಕೇರಳದಲ್ಲಿ ಇಂದು ಮಳೆ ಸಾಧ್ಯತೆ |

ಭಾರತದ ಮೇಲೆ ನೈಋತ್ಯ ಮಾನ್ಸೂನ್‌ನ ಆರಂಭದ ದಿನಾಂಕಗಳ ಪ್ರಕಾರ ಸಾಮಾನ್ಯವಾಗಿ ಮೇ.21 ಅಥವಾ ಅದರ ನಂತರ ಆರಂಭವಾಗುತ್ತದೆ. ಈ ಬಾರಿ ಒಂದು ವಾರ ಮುಂಚಿತವಾಗಿ ಅಂಡಮಾನ್ ಪ್ರದೇಶದಲ್ಲಿ…

1 year ago

ಹವಾಮಾನ ವರದಿ | 12-05-2025 | ಇಂದು ರಾಜ್ಯದಾದ್ಯಂತ ಅಲ್ಲಲ್ಲಿ ಮಳೆಯ ಮುನ್ಸೂಚನೆ

ಮುಂಗಾರು ಅವಧಿಗೂ ಮುನ್ನವೇ ಆರಂಭವಾಗುವ ವರದಿಗಳು ಬರುತ್ತಿವೆ. ಈಗಾಗಲೇ ಹಿಂದುಮಹಾಸಾಗರ ಭಾಗದಿಂದ ಅರಬ್ಬಿ ಸಮುದ್ರ ಕಡೆಗೆ ಮುಂಗಾರು ಮಾರುತಗಳು ಪ್ರವೇಶಿಸುತ್ತಿರುವ ಲಕ್ಷಣಗಳಿವೆ.

1 year ago

ಹವಾಮಾನ ವರದಿ | 09-05-2025 | ಮೇ14 ರಿಂದ ಉತ್ತಮ ಮಳೆಯ ನಿರೀಕ್ಷೆ ಇದೆ

ಒಂದೆರಡು ಕಡೆ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ. ಮೇ14ರಿಂದ ರಾಜ್ಯದ ವಿವಿದೆಡೆ ಉತ್ತಮ ಮಳೆಯ ನಿರೀಕ್ಷೆ ಇದೆ.

1 year ago

ಹವಾಮಾನ ವರದಿ | 30-04-2025 | ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ |

ಈಗಿನಂತೆ ಮೇ 1ರಿಂದ ದಕ್ಷಿಣ ಒಳನಾಡಿನ ಅಲ್ಲಲ್ಲಿ ಹಾಗೂ ಮೇ 5ರಿಂದ ಉತ್ತರ ಒಳನಾಡು ಸಹಿತ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯಾಗುವ ಲಕ್ಷಣಗಳಿವೆ.

1 year ago