ಮುಂಗಾರು ಅವಧಿಗೂ ಮುನ್ನವೇ ಆರಂಭವಾಗುವ ವರದಿಗಳು ಬರುತ್ತಿವೆ. ಈಗಾಗಲೇ ಹಿಂದುಮಹಾಸಾಗರ ಭಾಗದಿಂದ ಅರಬ್ಬಿ ಸಮುದ್ರ ಕಡೆಗೆ ಮುಂಗಾರು ಮಾರುತಗಳು ಪ್ರವೇಶಿಸುತ್ತಿರುವ ಲಕ್ಷಣಗಳಿವೆ.
ಒಂದೆರಡು ಕಡೆ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ. ಮೇ14ರಿಂದ ರಾಜ್ಯದ ವಿವಿದೆಡೆ ಉತ್ತಮ ಮಳೆಯ ನಿರೀಕ್ಷೆ ಇದೆ.
ಈಗಿನಂತೆ ಮೇ 1ರಿಂದ ದಕ್ಷಿಣ ಒಳನಾಡಿನ ಅಲ್ಲಲ್ಲಿ ಹಾಗೂ ಮೇ 5ರಿಂದ ಉತ್ತರ ಒಳನಾಡು ಸಹಿತ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯಾಗುವ ಲಕ್ಷಣಗಳಿವೆ.
ಈಗಿನಂತೆ ಎಪ್ರಿಲ್ 29 ಹಾಗೂ 30 ರಂದು ಮಳೆ ಸ್ವಲ್ಪ ಕಡಿಮೆ ಇರುವ ಸಾಧ್ಯತೆಗಳಿದ್ದರೂ ಮೇ 1ರಿಂದ ಮಳೆ ಹೆಚ್ಚಾಗುವ ಲಕ್ಷಣಗಳಿವೆ.
ಈಗಿನಂತೆ ಎಪ್ರಿಲ್ 29 ಅಥವಾ 30ರಿಂದ ಕರಾವಳಿ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. ಎಪ್ರಿಲ್ 28ರಿಂದ ಮಲೆನಾಡು ಭಾಗಗಳಲ್ಲಿ ಹಾಗೂ ಉತ್ತರ ಹಾಗೂ ದಕ್ಷಿಣ ಒಳನಾಡು…
ಅಲ್ಲಲ್ಲಿ ಸಂಜೆಯ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ರಾಜ್ಯದಲ್ಲಿ ಎಪ್ರಿಲ್ 27 ರ ನಂತರ ಮಳೆ ಹೆಚ್ಚಾಗುವ ಲಕ್ಷಣಗಳಿವೆ.
ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೂ ಮಳೆಯ ಸಾಧ್ಯತೆಗಳು ಗೋಚರಿಸುತ್ತಿವೆ. ಒಳನಾಡಿನಲ್ಲಿ ಎಪ್ರಿಲ್ 21ರಿಂದ ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು,…
ಮಲೆನಾಡು-ಕರಾವಳಿ ಸೇರಿದಂತೆ ರಾಜ್ಯದ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದೆ.
ರಾಜ್ಯದ ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವೆಡೆ ಮಳೆಯಾಗಿದೆ. ಕರಾವಳಿಯಲ್ಲಿ ಒಣಹವೆ ಮುಂದುವರೆದಿದೆ. ಹೊಸಕೋಟೆ, ಬೆಳ್ಳೂರು 3, ಹುಣಸೂರು, ಮದ್ದೂರು, ಸರಗೂರು, ಕೃಷ್ಣರಾಜಪೇಟೆ, ಚೆನ್ನರಾಯಪಟ್ಟಣ 2, ಭಾಗಮಂಡಲ,…