ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡು ಭಾಗಗಳಿಗೆ ಅಷ್ಟೇನು ಪರಿಣಾಮ ಬೀರುವ ಸಾಧ್ಯತೆಗಳಿಲ್ಲ. ಉತ್ತರ ಒಳನಾಡು ಭಾಗಗಳಲ್ಲಿ ಸೆಪ್ಟೆಂಬರ್ 28ರಿಂದ ಮಳೆ ಪ್ರಮಾಣ…
ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ ಎರಡು ದಿನಗಳವರೆಗೆ ದೇಶದ…
ರಾಜ್ಯದಲ್ಲಿ ಮುಂಗಾರು ಹಂಗಾಮಿನಲ್ಲಿ ಜೂನ್ 1 ರಿಂದ ಸೆಪ್ಟೆಂಬರ್ ಮೊದಲ ವಾರದವರೆಗೆ ವಾಡಿಕೆಗಿಂತ ಶೇಕಡ 4 ರಷ್ಟು ಹೆಚ್ಚು ಮಳೆಯಾಗಿದೆ. ಈ ಅವಧಿಯಲ್ಲಿ ವಾಡಿಕೆಯ ಮಳೆ 723…
ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ನದಿಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿವೆ. ನೇತ್ರಾವತಿ, ಕುಮಾರಧಾರ, ಫಲ್ಗುಣಿ ನದಿಗಳು ತುಂಬಿ ಹರಿಯುತ್ತಿವೆ. ಸತತ ಮಳೆಯ…
17.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ನಿರಂತರ ಮಳೆಯ…
ಮುಂದಿನ ಎರಡು ಮೂರು ದಿನಗಳಲ್ಲಿ ದೇಶದ ವಾಯುವ್ಯ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮುಂದಿನ ನಾಲ್ಕರಿಂದ ಐದು ದಿನಗಳಲ್ಲಿ ಮಧ್ಯ…
ಮುಂದಿನ 24 ಗಂಟೆಗಳಲ್ಲಿ ದಕ್ಷಿಣಕನ್ನಡ, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಸೇರಿದಂತೆ ಕೆಲವು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ…
ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ತಾಲೂಕುಗಳ ಹಲವು ಕಡೆ ಸಂಜೆ ಉತ್ತಮ ಮಳೆಯಾಗಿದೆ. ಚಿಕ್ಕಮಗಳೂರು, ಕೊಡಗು ಭಾಗದ ಕೆಲವು ಕಡೆ ಮಳೆಯಾದ ಬಗ್ಗೆ ವರದಿ ಇದೆ.
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಕರಾವಳಿ ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿಯ ತನಕವೂ ಪಶ್ಚಿಮದ ಗಾಳಿಯ ಪ್ರಭಾವ ಇರುವುದರಿಂದ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯ ಸಾಧ್ಯತೆ ಇರಲಾರದು.