ಪುತ್ತೂರು ತಾಲೂಕಿನ ಎರಡು ಗ್ರಾಪಂ ಸ್ಥಾನಗಳಿಗೆ ನಡೆಯುವ ಉಪಚುನಾವಣೆಯಲ್ಲಿ ಪುತ್ತಿಲ ಪರಿವಾರ ಸ್ಫರ್ಧೆ ಮಾಡಿದೆ. ಎರಡೂ ಕಡೆ ನಾಮಪತ್ರ ಸಲ್ಲಿಕೆ ಮಾಡಿದೆ.
ಗ್ರಾಮಪಂಚಾಯತ್ ಉಪಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ನಿಡ್ಪಳ್ಳಿ ಗ್ರಾಮ ಪಂಚಾಯತ್ ನ ಉಪಚುನಾವಣೆಗೆ ಪುತ್ತಿಲ ಪರಿವಾರದಿಂದ ಅಭ್ಯರ್ಥಿ ನಾಮಪತ್ರ ಸಲ್ಲಿಸಿದರು.
ಬೆಂಗಳೂರು: ರಾಜ್ಯದ 15 ವಿಧಾನ ಸಭಾ ಕ್ಷೇತ್ರಗಳ ಉಪಚುನಾವಣೆಯ ಮತ ಎಣಿಕೆ ಕಾರ್ಯ ಮುಂದುವರಿದಿದ್ದು, ಬಿಜೆಪಿ 11 ಕ್ಷೇತ್ರಗಳಲ್ಲಿ, ಕಾಂಗ್ರೆಸ್ 2 ಕ್ಷೇತ್ರಗಳಲ್ಲಿ, ಜೆಡಿಎಸ್ 1 ಮತ್ತು…