ರಾಜ್ಯದ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮಾ. 20 ರವರೆಗೆ ಬಿಸಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಿಸಿಲಿನ ತಾಪಮಾನ ಹೆಚ್ಚಾಗುತ್ತಿದೆ. ಬೆಂಗಳೂರು ಮಾತ್ರವಲ್ಲ ಮಲೆನಾಡು-ಕರಾವಳಿಯಲ್ಲೂ ವಿಪರೀತ ಬಿಸಿಲು, ತಾಪಮಾನ ಏರಿಕೆಯಾಗುತ್ತಿದೆ.
ದಿನದಿಂದ ದಿನಕ್ಕೆ ತಾಪಮಾನ ಏರಿಕೆಯಾಗುತ್ತಿದೆ. ಚಳಿಗಾಲವೂ ಈ ಬಾರಿ ಕೈಕೊಡುತ್ತದಾ..?