Advertisement

ಎಣ್ಮೂರು

ಕೊರೊನಾ ಇಫೆಕ್ಟ್ | ಮುರುಳ್ಯ ಗ್ರಾಮದ ಕುಕ್ಕಟ್ಟೆ ಕಾಲೋನಿಯಲ್ಲಿ ಕುಡಿಯುವ ನೀರಿಗೆ ಪರದಾಟ | ನೀರು ತರಲು ಕೊರೊನಾ ಭಯ – ರಿಪೇರಿಗೂ ಕೊರೊನಾ ಭಯ | ಪಂಚಾಯತ್ ವತಿಯಿಂದ ಸತತ ಪ್ರಯತ್ನ |

ಎಣ್ಮೂರು: ಸುಳ್ಯ  ತಾಲೂಕಿನ ಎಣ್ಮೂರು ಗ್ರಾಮಪಂಚಾಯತ್ ವ್ಯಾಪ್ತಿಯ ಮುರುಳ್ಯ ಗ್ರಾಮದ ಕುಕ್ಕಟ್ಟೆ ಕಾಲೋನಿಯಲ್ಲಿ ಕಳೆದ ಒಂದು ತಿಂಗಳಿನಿಂದ ಕುಡಿಯುವ ನೀರಿಗಾಗಿ ಕಾಲನಿ ಜನರು ಸಂಕಷ್ಟ ಪಡಬೇಕಾದ ಸ್ಥಿತಿ…

4 years ago

ಎಣ್ಮೂರು ಸರಕಾರಿ ಪ್ರೌಢ ಶಾಲೆಯಲ್ಲಿ ಭತ್ತ ಕಟಾವು ಸಂಭ್ರಮ

ಎಣ್ಮೂರು: ಸರಕಾರಿ ಪ್ರೌಢಶಾಲೆ ಎಣ್ಮೂರು ಇಲ್ಲಿ ಮಕ್ಕಳೇ ಬೆಳೆಸಿದ ಭತ್ತದ ಪಸಲಿನ ಕಟಾವು ಕಾರ್ಯ ಮಕ್ಕಳಿಂದಲೇ ನಡೆಯಿತು. ಶಾಲೆಯ ಎದುರು ಬೇಸಾಯ ಮಾಡಿದ ಗದ್ದೆಯ ಫಸಲನ್ನು ವಿಧ್ಯಾರ್ಥಿಗಳು…

4 years ago

ಎಣ್ಮೂರು: ರಬ್ಬರ್ ಸ್ಮೋಕ್ ಹೌಸ್ ಗೆ ಆಕಸ್ಮಿಕ ಬೆಂಕಿ.

ಎಣ್ಮೂರು: ಅಲೆಂಗಾರ ಕೆ.ಯನ್. ರಘುನಾಥ ರೈಯವರ ರಬ್ಬರ್ ಸ್ಮೋಕ್ ಹೌಸ್ ಗೆ ಆಕಸ್ಮಿಕ ಬೆಂಕಿ ಹಿಡಿದಿದ್ದು ಸುಳ್ಯ ಅಗ್ನಿಶಾಮಕ ದಳದ ಕಮಾಂಡೆಟ್ ಅಬ್ರಾಹಂ ಕಡಬ ತಂಡದವರು ಬೆಂಕಿ ಆರಿಸಿದರು.…

5 years ago

ಎಣ್ಮೂರು: ಚಿತ್ರಕಲಾ ಸಂಭ್ರಮ

ಎಣ್ಮೂರು: ಹುಟ್ಟಿದ ಪ್ರತಿಯೊಬ್ಬನಲ್ಲೂ ಪ್ರತಿಭೆ ಇದೆ. ಅದನ್ನು ಪ್ರೇರೇಪಿಸುವ ಅಗತ್ಯವಿದೆ ಹಾಗೂ ಚಿತ್ರಕಲೆಯು ವಿಧ್ಯಾರ್ಥಿಗಳ ಸೃಜನ ಶೀಲತೆ ಬೆಳೆಸಲು ಕಾರಣವಾಗುತ್ತದೆ ಎಂದು ಶ್ರೀ ವಾಸುದೇವ ನಡ್ಕ ರಾಜ್ಯ…

5 years ago

ಎಣ್ಮೂರು ಪ್ರೌಡಶಾಲೆಯಲ್ಲಿ ಭತ್ತದ ನಾಟಿ ಶಿಕ್ಷಣ

ಎಣ್ಮೂರು : ಎಣ್ಮೂರು ಸರಕಾರಿ ಪ್ರೌಡಶಾಲೆಯಲ್ಲಿ ಮಕ್ಕಳಿಗೆ ಶಿಕ್ಷಣದ ಜತೆಗೆ ಅನ್ನ ನೀಡುವ ಭತ್ತದ ಬೇಸಾಯದ ನೇಜಿ ನಾಟಿ ಕುರಿತು ತಿಳುವಳಿಕೆ ನೀಡುವ ಶಿಕ್ಷಣದೊಂದಿಗೆ ನೇಜಿ ಕೃಷಿ…

5 years ago

ಎಣ್ಮೂರು ಗ್ರಾಮ ಪಂಚಾಯತ್ ಆಗಿ ಕಡಬದಲ್ಲಿಯೇ ಇರಲಿ – ಮನವಿ

ನಿಂತಿಕಲ್ಲು: ಸುಳ್ಯ ತಾಲೂಕಿನಿಂದ ಬೇರ್ಪಟ್ಟು ನೂತನ ಕಡಬ ತಾಲೂಕಿಗೆ ಸೇರ್ಪಡೆಗೊಂಡ ಎಣ್ಮೂರು ಗ್ರಾಮವನ್ನು  ಗ್ರಾಮ ಪಂಚಾಯತ್ ಆಗಿ ಕಡಬ  ತಾಲೂಕಿನೊಳಗೆ ಉಳಿಸಬೇಕೆಂದು ಎಣ್ಮೂರು ನಾಗರೀಕರು ಕಡಬ ತಹಶೀಲ್ದಾರ್…

5 years ago