Advertisement

ಎಸ್.ಅಂಗಾರ

ಸುಳ್ಯ : ಶಾಸಕರಿಂದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ

ಸುಳ್ಯ:  ಸುಳ್ಯ ತಾಲೂಕು‌ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ಶಾಸಕ ಎಸ್.ಅಂಗಾರ ಅಧ್ಯಕ್ಷತೆಯಲ್ಲಿ ತಾಲೂಕು ಪಂಚಾಯತ್ ಸಭಾ ಭವನದಲ್ಲಿ ನಡೆಯಿತು. ವಿವಿಧ ಇಲಾಖೆಗಳ…

6 years ago

ಭ್ರಷ್ಟಾಚಾರದ ವಿರುದ್ಧ ಕಠಿಣ ಕ್ರಮಕ್ಕೆ ಐವನ್ ಆದೇಶ

ಸುಳ್ಯ: ಲಂಚ ಪಡೆಯುತ್ತಿದ್ದ ಸುಳ್ಯದ ಉಪನೋಂದಣಾಧಿಕಾರಿ ಕಚೇರಿಯ ಅಧಿಕಾರಿಯ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಹಾಗು ಕಂದಾಯ ಸಚಿವರ ಸಂಸದೀಯ ಕಾರ್ಯದರ್ಶಿ…

6 years ago

ಸುಳ್ಯ: ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆ ಆರಂಭ

ಸುಳ್ಯ: ವಿಧಾನ ಪರಿಷತ್ ಸದಸ್ಯರು ಹಾಗೂ ಕಂದಾಯ ಸಚಿವರ ಸಂಸದೀಯ ಕಾರ್ಯದರ್ಶಿ ಐವನ್ ಡಿಸೋಜ ಅವರ ನೇತೃತ್ವದಲ್ಲಿ ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆ ಸುಳ್ಯ ತಾಲೂಕು…

6 years ago

ಗುತ್ತಿಗಾರು ಒಂದನೇ ತರಗತಿ ಆಂಗ್ಲಮಾಧ್ಯಮ ತರಗತಿ ಉದ್ಘಾಟನೆ

ಗುತ್ತಿಗಾರು: ಗುತ್ತಿಗಾರು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಒಂದನೇ ತರಗತಿ ಆಂಗ್ಲಮಾಧ್ಯಮ ತರಗತಿ ಉದ್ಘಾಟನೆ ಮತ್ತು ಪೋಷಕರ ಸಭೆ ಶನಿವಾರ  ನಡೆಯಿತು. ಗುತ್ತಿಗಾರಿನ ಮಾದರಿ ಹಿರಿಯ…

6 years ago

ಸುಳ್ಯದಲ್ಲಿ ಲಂಚಾವತಾರ : ಸೂಕ್ತ ಕ್ರಮಕ್ಕೆ ಸೂಚನೆ – ಅಂಗಾರ

ಸುಳ್ಯ: ಸುಳ್ಯದ ಉಪನೋಂದಣಿ ಕಚೇರಿಯಲ್ಲಿ ಭ್ರಷ್ಟಾಚಾರ ಇರುವುದು  ಬೆಳಕಿಗೆ ಬಂದಿದೆ. ಅಧಿಕಾರಿಯೊಬ್ಬರು ಲಂಚ ಸ್ವೀಕರಿಸುವುದು  ಹಾಗೂ ಹೆಚ್ಚುವರಿ ಹಣಕ್ಕಾಗಿ ಬೇಡಿಕೆ ಇಟ್ಟಿರುವುದು  ಕಂಡುಬಂದಿದೆ. ಇಂತಹ ಅಧಿಕಾರಿಗಳು ಸುಳ್ಯದಲ್ಲಿ…

6 years ago

ಆಂಗ್ಲ ಮಾಧ್ಯಮ ಶಿಕ್ಷಣದ ಯೋಜನೆಯಿಂದ ಸರಕಾರಿ ಶಾಲೆಗಳ ಪುನಶ್ಚೇತನ

ಬೆಳ್ಳಾರೆ :  ಆಂಗ್ಲಮಾಧ್ಯಮದ ಶಿಕ್ಷಣ ವ್ಯವಸ್ಥೆಯಿಂದ ಸರಕಾರಿ   ಶಾಲೆಗಳ ಗುಣಮಟ್ಟವೂ ಹೆಚ್ಚುತ್ತದೆ. ಆಂಗ್ಲ ಮಾಧ್ಯಮ ಶಿಕ್ಷಣದ ಯೋಜನೆಯು ಸರಕಾರಿ ಶಾಲೆಗಳ ಪುನಶ್ಚೇತನಕ್ಕೆ ಕಾರಣವಾಗುತ್ತದೆ ಎಂದು ಶಾಸಕ ಎಸ್.ಅಂಗಾರ…

6 years ago

ಸುಳ್ಯದ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಕಿಂಡಿಅಣೆಕಟ್ಟು – ಯು.ಟಿ.ಖಾದರ್ ಭರವಸೆ

ಸುಳ್ಯ: ಸುಳ್ಯದ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸಲು ಶಾಶ್ವತ ಯೋಜನೆಗೆ ಪಶ್ಚಿಮ ವಾಹಿನಿ ಯೋಜನೆಯಲ್ಲಿ ಸೇರ್ಪಡೆ ಮಾಡಿ ಪಯಸ್ವಿನಿ ನದಿಗೆ ಕಿಂಡಿ ಅಣೆಕಟ್ಟು ನಿರ್ಮಿಸಲಾಗುವುದು ಎಂದು ಜಿಲ್ಲಾ…

6 years ago

5 ರೂಪಾಯಿಗೆ 20 ಲೀಟರ್ ನೀರು ಯೋಜನೆಗೆ ಸಚಿವರಿಂದ ಶಹಬ್ಬಾಸ್

ಸುಳ್ಯ: ನೀರಿಲ್ಲದೆ ಜನರು ಹಪ ಹಪಿಸುತ್ತರುವ ಇಂದಿನ ದಿನಗಳಲ್ಲಿ 5 ರೂಗೆ 20 ಲೀಟರ್ ಶುದ್ಧ ಕುಡಿಯುವ ನೀರನ್ನು ವಿತರಿಸುವ ಸುಳ್ಯ ನಗರ ಪಂಚಾಯತ್ ನ ಹೊಸ…

6 years ago

ತಾಲೂಕು ಪಂಚಾಯತ್ ನಿಂದ ನಗರ ಪಂಚಾಯತ್ ಗೆ ಸಚಿವರು, ಶಾಸಕರು ನಡೆದೇ ಬಂದರು..!

ಸುಳ್ಯ: ಜನಪ್ರತಿನಿಧಿಗಳು ಎಂದರೆ ಪ್ರತಿ ಹೆಜ್ಜೆ ಹೆಜ್ಜೆಗೂ ಹವಾ ನಿಯಂತ್ರಿತ ವಾಹನದಲ್ಲಿಯೇ ಓಡಾಡಬೇಕು ಎಂಬ ಒಂದು ವಾತಾವರಣ ಇದೆ. ಆದರೆ ಜನಪ್ರತಿನಿಧಿಗಳ ಮಧ್ಯೆ ಉರಿ ಬಿಸಿಲಿನಲ್ಲಿಯೂ ತಾಲೂಕು…

6 years ago

ಸುಳ್ಯದ ತ್ಯಾಜ್ಯ ನೋಡಿ ಗರಂ ಆದ ಉಸ್ತುವಾರಿ ಸಚಿವರು ಹೇಳಿದ್ದೇನು….?

ಸುಳ್ಯ: ಸುಳ್ಯ ನಗರ ಪಂಚಾಯತ್ ಮುಂಭಾಗದಲ್ಲಿ ತುಂಬಿಡಲಾಗಿರುವ ತ್ಯಾಜ್ಯ ರಾಶಿಯನ್ನು ಕೂಡಲೇ ತೆರವು ಮಾಡಲು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಅಧಿಕಾರಿಗಳಿಗೆ ಖಡಕ್ ಆದೇಶ ನೀಡಿದ್ದಾರೆ. ತಾಲೂಕು…

6 years ago