Advertisement

ಎಸ್.ಅಂಗಾರ

ಪ್ರಕೃತಿ ವಿಕೋಪ ಮತ್ತು ಕುಡಿಯುವ ನೀರಿನ ಸಮಸ್ಯೆ : ಸಚಿವರ ನೇತೃತ್ವದಲ್ಲಿ ಸಭೆ

ಸುಳ್ಯ: ಪ್ರಕೃತಿ ವಿಕೋಪ ಮತ್ತು ಕುಡಿಯುವ ನೀರಿನ ಸಮಸ್ಯೆಯ ಪರಿಹಾರ ಕುರಿತು ಚರ್ಚಿಸಲು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಅಧ್ಯಕ್ಷತೆಯಲ್ಲಿ ಸಭೆ ತಾಲೂಕು ಪಂಚಾಯತ್ ಸಭಾಂಗಣದಲ್ಲಿ  ಆರಂಭಗೊಂಡಿದೆ.…

6 years ago

ನಪಂ ಚುನಾವಣೆ : ಬೂತ್ ಗಳಿಗೆ ತೆರಳಿದ ಶಾಸಕ ಅಂಗಾರ

ಸುಳ್ಯ: ನಪಂ ಚುನಾವಣೆ ನಡೆಯುತ್ತಿದ್ದು ಶಾಸಕ ಅಂಗಾರ ವಿವಿಧ ಬೂತ್ ಗಳಿಗೆ ತೆರಳಿ ಪಕ್ಷ ಕಾರ್ಯಕರ್ತರೊಂದಿಗೆ ಮಾತುಕತೆ ನಡೆಸಿದರು. ಶಾಂತಿನಗರ ವಾರ್ಡ್ ಬಿಜೆಪಿ ಕಾರ್ಯಕರ್ತರು ಶಾಸಕ ಅಂಗಾರ ಅವರೊಂದಿಗೆ…

6 years ago

ಶಾಸಕರಿಂದ ಉಭಯಕುಶಲೋಪರಿ

ಸುಳ್ಯ: ನಗರ ಪಂಚಾಯತ್ ಚುನಾವಣೆ ನಡೆಯುತ್ತಿದ್ದು ವಾರ್ಡ್ ಗಳ ಭೇಟಿ ಸಂದರ್ಭದಲ್ಲಿ ಶಾಸಕ ಎಸ್‌.ಅಂಗಾರ ಕಾಂಗ್ರೆಸ್ ಮುಖಂಡರೊಂದಿಗೆ ಉಭಯ ಕುಶಲೋಪರಿ ನಡೆಸುತ್ತಿರುವುದು. 13ನೇ ವಾರ್ಡ್ ಅಭ್ಯರ್ಥಿ ಕೆ‌.ಗೋಕುಲ್ದಾಸ್,…

6 years ago

110 ಕೆವಿ ಲೈನ್ ನಿರ್ಮಾಣಕ್ಕೆ ಅರಣ್ಯ ಅನುಮತಿ : ಅಂಗಾರ

ಸುಳ್ಯ : ಸುಳ್ಯದ ಬಹುಕಾಲದ ಬೇಡಿಕೆಯಾದ 110 ಕೆ.ವಿ.ವಿದ್ಯುತ್ ಲೈನ್ ಎಳೆಯಲು ಬೇಕಾಗುವಷ್ಟು ಭೂಮಿ ನೀಡುವುದಕ್ಕೆ ಅರಣ್ಯ ಇಲಾಖೆಯ ಅನುಮತಿ ದೊರೆತಿದೆ. ಇದರಿಂದ 110 ಕೆ.ವಿ.ವಿದ್ಯುತ್ ಲೈನ್ ಮತ್ತು…

6 years ago

ಹಳ್ಳಿ ಹೋಟೆಲ್ ನಲ್ಲಿ ಚಹಾ ರುಚಿ ಸವಿದ ಸಂಸದ ನಳಿನ್

ಸುಳ್ಯ: ಸುಳ್ಯ ಕಾಂತಮಂಗಲಕ್ಕೆ ಆಗಮಿಸಿದ ಸಂಸದ ನಳಿನ್ ಕುಮಾರ್ ಕಟೀಲ್ ಇಲ್ಲಿನ ಹೋಟೆಲೊಂದರಲ್ಲಿ ಚಾ ಸವಿದರು. ಬಿಜೆಪಿ ಮುಖಂಡರೊಂದಿಗೆ ಚಹಾ ಮತ್ತು ನೀರುಳ್ಳಿ ಬಜೆಯ ರುಚಿ ಸವಿದ…

6 years ago

ಕಾಂತಮಂಗಲ-ಅಜ್ಜಾವರ ರಸ್ತೆ ಅಭಿವೃದ್ಧಿ ಕಾಮಗಾರಿ ವೀಕ್ಷಿಸಿದ ಸಂಸದ ನಳಿನ್

  ಸುಳ್ಯ: ಕಾಂತಮಂಗಲ- ಅಜ್ಜಾವರ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಸಂಸದ ನಳಿನ್ ಕುಮಾರ್ ಕಟೀಲ್ ವೀಕ್ಷಿಸಿದರು. ಸೋಮವಾರ ಬೆಳಿಗ್ಗೆ ಕಾಂತಮಂಗಲಕ್ಕೆ ಆಗಮಿಸಿದ ಅವರು ರಸ್ತೆ ಕಾಮಗಾರಿಯನ್ನು ವೀಕ್ಷಿಸಿ…

6 years ago

ನಗರಗಳ ಅಭಿವೃದ್ಧಿಗೆ ಕೇಂದ್ರ ಸರಕಾರ ಒತ್ತು- ನಳಿನ್ ಕಟೀಲ್

ಸುಳ್ಯ: ನಗರಗಳ ಅಭಿವೃದ್ಧಿಗೆ ಕೇಂದ್ರ ಸರಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಸುಳ್ಯ ನಗರ ಪಂಚಾಯತ್ ನ ಅಭಿವೃದ್ಧಿಗೂ ಸಮಗ್ರ ಯೋಜನೆಯನ್ನು ರೂಪಿಸಲಾಗುವುದು ಎಂದು ಸಂಸದ ನಳಿನ್…

6 years ago

ನ ಪಂ ಚುನಾವಣೆ: ಬಿಜೆಪಿ ಪ್ರಣಾಳಿಕೆ ಬಿಡುಗಡೆಗೊಳಿಸಿ ಶಾಸಕ ಎಸ್.ಅಂಗಾರ ಹೇಳಿದ್ದು ಹೀಗೆ…

ಸುಳ್ಯ: ಸುಳ್ಯ ನಗರದ ಮೂಲಭೂತ ಅಭಿವೃದ್ಧಿಗೆ ಬಿಜೆಪಿ ಒತ್ತು ನೀಡಲಿದೆ ಎಂದು ಶಾಸಕ ಎಸ್.ಅಂಗಾರ ಹೇಳಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದ ಅಂಶ ಇಲ್ಲಿದೆ....  …

6 years ago

ಸುಳ್ಯ ನಗರದ ಮೂಲಭೂತ ಅಭಿವೃದ್ಧಿಗೆ ಒತ್ತು : ಎಸ್.ಅಂಗಾರ

ಸುಳ್ಯ: ಸುಳ್ಯ ನಗರದ ಮೂಲಭೂತ ಅಭಿವೃದ್ಧಿಗೆ ಬಿಜೆಪಿ ಒತ್ತು ನೀಡಲಿದೆ ಎಂದು ಶಾಸಕ ಎಸ್.ಅಂಗಾರ ಹೇಳಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಳೆದ ಮೂರು ಅವಧಿಯಲ್ಲಿ…

6 years ago

ನ.ಪಂ.ಚುನಾವಣೆ : ಬಿಜೆಪಿ ಪ್ರಣಾಳಿಕೆ ಬಿಡುಗಡೆ

ಸುಳ್ಯ: ಸುಳ್ಯ ನಗರ ಪಂಚಾಯತ್  ಚುನಾವಣೆಗೆ ಬಿಜೆಪಿ ಪ್ರಣಾಳಿಕೆ ಬಿಡುಗಡೆ ಸುಳ್ಯ ಬಿಜೆಪಿ ಕಚೇರಿಯಲ್ಲಿ ಶನಿವಾರ ನಡೆಯಿತು. ಶಾಸಕ ಎಸ್.ಅಂಗಾರ ಪ್ರಣಾಳಿಕೆ ಬಿಡುಗಡೆ ಮಾಡಿದರು. ನಗರ ಸಭೆಯಲ್ಲಿ…

6 years ago