ಕಡಬ

ಬಹುತೇಕ ಭರ್ತಿಯಾದ ರಾಜ್ಯದ ಜಲಾಶಯಗಳು | ದಕ್ಷಿಣ ಕನ್ನಡದ ನದಿ, ಹಳ್ಳ ಕೊಳ್ಳಗಳ ನೀರಿನ ಮಟ್ಟ ಏರಿಕೆ |ಬಹುತೇಕ ಭರ್ತಿಯಾದ ರಾಜ್ಯದ ಜಲಾಶಯಗಳು | ದಕ್ಷಿಣ ಕನ್ನಡದ ನದಿ, ಹಳ್ಳ ಕೊಳ್ಳಗಳ ನೀರಿನ ಮಟ್ಟ ಏರಿಕೆ |

ಬಹುತೇಕ ಭರ್ತಿಯಾದ ರಾಜ್ಯದ ಜಲಾಶಯಗಳು | ದಕ್ಷಿಣ ಕನ್ನಡದ ನದಿ, ಹಳ್ಳ ಕೊಳ್ಳಗಳ ನೀರಿನ ಮಟ್ಟ ಏರಿಕೆ |

ದಕ್ಷಿಣ ಕನ್ನಡ ಜಿಲ್ಲೆಯ ಪಶ್ಚಿಮ‌ ಘಟ್ಟದ ತಪ್ಪಲಲ್ಲಿ ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ನದಿ ನೀರಿನ ಮಟ್ಟ ಏರುತ್ತಿದ್ದು, ಹಲವೆಡೆ ನೆರೆ ಕಾಣಿಸಿಕೊಂಡಿದೆ. ಪಶ್ಚಿಮ ಘಟ್ಟದ ತಪ್ಪಲಲ್ಲಿರುವ…

8 months ago
#ElephantAttack | ಕಡಬದ ಮರ್ಧಾಳ ಬಳಿ ಕಾಡಾನೆ ದಾಳಿ | ವ್ಯಕ್ತಿಗೆ ಗಂಭೀರ ಗಾಯ |#ElephantAttack | ಕಡಬದ ಮರ್ಧಾಳ ಬಳಿ ಕಾಡಾನೆ ದಾಳಿ | ವ್ಯಕ್ತಿಗೆ ಗಂಭೀರ ಗಾಯ |

#ElephantAttack | ಕಡಬದ ಮರ್ಧಾಳ ಬಳಿ ಕಾಡಾನೆ ದಾಳಿ | ವ್ಯಕ್ತಿಗೆ ಗಂಭೀರ ಗಾಯ |

ಕಡಬದಲ್ಲಿ ಕಾಡಾನೆ ದಾಳಿ ಮುಂದುವರಿದಿದೆ. ಕಳೆದ ಕೆಲವು ಸಮಯದ ಹಿಂದೆ ಕಾಡಾನೆ ದಾಳಿ ಕಡಬದಲ್ಲಿ ಸದ್ದು ಮಾಡಿತ್ತು.

2 years ago
ಗ್ರಾಮೀಣ ಭಾರತ | ಅನಾರೋಗ್ಯಕ್ಕೆ ತುತ್ತಾದ ಮಹಿಳೆಯನ್ನು ಬಡಿಗೆ ಕಟ್ಟಿ ಮಹಿಳೆಯನ್ನು ಆಸ್ಪತ್ರೆಗೆ ಸಾಗಿಸಿದರು…! | ಮತ್ತೊಂದು ಕರುಣಾಜನಕ ಕತೆ |ಗ್ರಾಮೀಣ ಭಾರತ | ಅನಾರೋಗ್ಯಕ್ಕೆ ತುತ್ತಾದ ಮಹಿಳೆಯನ್ನು ಬಡಿಗೆ ಕಟ್ಟಿ ಮಹಿಳೆಯನ್ನು ಆಸ್ಪತ್ರೆಗೆ ಸಾಗಿಸಿದರು…! | ಮತ್ತೊಂದು ಕರುಣಾಜನಕ ಕತೆ |

ಗ್ರಾಮೀಣ ಭಾರತ | ಅನಾರೋಗ್ಯಕ್ಕೆ ತುತ್ತಾದ ಮಹಿಳೆಯನ್ನು ಬಡಿಗೆ ಕಟ್ಟಿ ಮಹಿಳೆಯನ್ನು ಆಸ್ಪತ್ರೆಗೆ ಸಾಗಿಸಿದರು…! | ಮತ್ತೊಂದು ಕರುಣಾಜನಕ ಕತೆ |

ಗ್ರಾಮೀಣ ಭಾರತ. ಸ್ವಾತಂತ್ರ್ಯ ಅಮೃತಮಹೋತ್ಸವ ಸಂಭ್ರಮ. ಈ ಸಂಭ್ರಮದ ನಡುವೆಯೇ ಗ್ರಾಮೀಣ ಭಾರತದ ಇನ್ನೊಂದು ಕತೆ ಹೊರಬಂದಿದೆ. 70 ವರ್ಷದ ಮಹಿಳೆಯೊಬ್ಬರನ್ನು ಅನಾರೋಗ್ಯದ ಕಾರಣದಿಂದ ಬಟ್ಟೆ ಕಟ್ಟಿ…

3 years ago
ಕಡಬದಲ್ಲಿ ಅಪರೂಪದ ಬೃಹತ್ ಶಿಲಾಯುಗ ಸಮಾಧಿ ಪತ್ತೆ |ಕಡಬದಲ್ಲಿ ಅಪರೂಪದ ಬೃಹತ್ ಶಿಲಾಯುಗ ಸಮಾಧಿ ಪತ್ತೆ |

ಕಡಬದಲ್ಲಿ ಅಪರೂಪದ ಬೃಹತ್ ಶಿಲಾಯುಗ ಸಮಾಧಿ ಪತ್ತೆ |

ಅಪರೂಪದ ಗುಹಾ ಸಮಾಧಿ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ, ರಾಮಕುಂಜ ಗ್ರಾಮದ ಆತೂರು-ಕುಂಡಾಜೆಯ ಸರ್ಕಾರಿ ಗೇರುಬೀಜದ ತೋಟದಲ್ಲಿ ಕಂಡು ಬಂದಿದೆ. ಶಿರ್ವದ ಮುಲ್ಕಿ ಸುಂದರ್ ರಾಮ್…

3 years ago
ಕಡಬ ಆ್ಯಸಿಡ್ ದಾಳಿ ಪ್ರಕರಣ : ಆರೋಪಿ ಪರ ವಕಾಲತ್ತು ವಹಿಸದಂತೆ ನೀತಿ ತಂಡದಿಂದ ಪುತ್ತೂರು ಬಾರ್ ಕೌನ್ಸಿಲ್ ಗೆ ಮನವಿಕಡಬ ಆ್ಯಸಿಡ್ ದಾಳಿ ಪ್ರಕರಣ : ಆರೋಪಿ ಪರ ವಕಾಲತ್ತು ವಹಿಸದಂತೆ ನೀತಿ ತಂಡದಿಂದ ಪುತ್ತೂರು ಬಾರ್ ಕೌನ್ಸಿಲ್ ಗೆ ಮನವಿ

ಕಡಬ ಆ್ಯಸಿಡ್ ದಾಳಿ ಪ್ರಕರಣ : ಆರೋಪಿ ಪರ ವಕಾಲತ್ತು ವಹಿಸದಂತೆ ನೀತಿ ತಂಡದಿಂದ ಪುತ್ತೂರು ಬಾರ್ ಕೌನ್ಸಿಲ್ ಗೆ ಮನವಿ

ಕಡಬ: ಕಡಬ ತಾಲೂಕಿನ ಕೋಡಿಂಬಾಳದ ಕೊಠಾರಿ ನಿವಾಸಿ ಸ್ವಪ್ನಾ ಹಾಗೂ ಅವರ ಮೂರು ವರ್ಷದ ಮಗುವಿನ ಮೇಲೆ ನಡೆದ ಆ್ಯಸಿಡ್ ದಾಳಿಗೆ ಸಂಬಂಧಿಸಿದಂತೆ ಸಂತ್ರಸ್ತರಿಗೆ ಮಾನವೀಯತೆಯ ದೃಷ್ಟಿಯಿಂದ…

5 years ago

ಕಡಬ ತಾಲೂಕು ಕನ್ನಡ ಸಾಹಿತ್ಯ ಪರಿಷತ್‍ ಅಧ್ಯಕ್ಷರಾಗಿ ಪಿ. ಜನಾರ್ದನ ಗೌಡ ನೇಮಕ

ಕಡಬ: ನಿವೃತ್ತ ಶಿಕ್ಷಕ, ಧಾರ್ಮಿಕ, ಸಾಮಾಜಿಕ ಹಾಗೂ ಸಾಹಿತ್ಯಿಕ ಕ್ಷೇತ್ರದಲ್ಲಿ ಸಕ್ರಿಯರೂ ಆಗಿರುವ ಪಿ. ಜನಾರ್ದನ ಗೌಡ ಅವರನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಕಡಬ ತಾಲೂಕು ಘಟಕದ…

5 years ago

ಶ್ರೀ ವೆಂಕಟರಮಣ ಸೊಸೈಟಿ- ನ.24ರಂದು ನೆಲ್ಯಾಡಿ ಶಾಖೆ ಉದ್ಘಾಟನೆ

ಸುಳ್ಯ: ಸುಳ್ಯದಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಶ್ರೀ ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ 13ನೇ ನೂತನ ಶಾಖೆಯು ಕಡಬ ತಾಲೂಕಿನ ನೆಲ್ಯಾಡಿಯ ಶ್ರೀ ಗಣೇಶ್ ಕಾಂಪ್ಲೆಕ್ಸ್ ನಲ್ಲಿ…

5 years ago

ಕಡಬ ಒಕ್ಕಲಿಗ ಸೇವಾ ಸಂಘದಿಂದ ಚಾರ್ಮಾಡಿ ಸಂತ್ರಸ್ತರಿಗೆ ನೆರವು

ಕಡಬ:ಒಕ್ಕಲಿಗ ಸೇವಾ ಸಂಘ ಕಡಬ ಇದರ ವತಿಯಿಂದ ಕಳೆದ ವಾರ ಸುರಿದ ಭಾರಿ ಮಳೆಯಿಂದಾಗಿ  ಪ್ರವಾಹದಿಂದ ಸಂತಸ್ತರಾದ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ಕುಟುಂಬಗಳಿಗೆ ಕಡಬ ಒಕ್ಕಲಿಗ…

6 years ago
ಹಡಿಲು ಬಿದ್ದ ಗದ್ದೆಯಲ್ಲಿ ಬೇಸಾಯ, ಕಡಬ ಸರಸ್ವತೀ ವಿದ್ಯಾಲಯದ ವಿದ್ಯಾರ್ಥಿಗಳಿಂದ ವಿಶಿಷ್ಟ ಪ್ರಯತ್ನಹಡಿಲು ಬಿದ್ದ ಗದ್ದೆಯಲ್ಲಿ ಬೇಸಾಯ, ಕಡಬ ಸರಸ್ವತೀ ವಿದ್ಯಾಲಯದ ವಿದ್ಯಾರ್ಥಿಗಳಿಂದ ವಿಶಿಷ್ಟ ಪ್ರಯತ್ನ

ಹಡಿಲು ಬಿದ್ದ ಗದ್ದೆಯಲ್ಲಿ ಬೇಸಾಯ, ಕಡಬ ಸರಸ್ವತೀ ವಿದ್ಯಾಲಯದ ವಿದ್ಯಾರ್ಥಿಗಳಿಂದ ವಿಶಿಷ್ಟ ಪ್ರಯತ್ನ

ಕಡಬ :  ಕಡಬ ತಾಲೂಕು ಸರಸ್ವತೀ ವಿದ್ಯಾಲಯ ಪ್ರೌಢ ಹಾಗೂ ಪದವಿಪೂರ್ವ ವಿದ್ಯಾಲಯದ ವಿದ್ಯಾಥರ್ಿಗಳು ಕಡಬದ ನಾರಾಯಣ ಗೌಡ ಸಂಕೇಶ  ಗದ್ದೆಯಲ್ಲಿ  ಭತ್ತದ ಕೃಷಿಯಲ್ಲಿ ತೊಡಗಿಸಿಕೊಂಡರು. ವಿದ್ಯಾಲಯದ…

6 years ago
ಸಮಾಜದ ಸ್ವಾಸ್ಥ್ಯ ಕಾಪಾಡುವಲ್ಲಿ ಪತ್ರಿಕೆಗಳ ಮಹತ್ತರಸಮಾಜದ ಸ್ವಾಸ್ಥ್ಯ ಕಾಪಾಡುವಲ್ಲಿ ಪತ್ರಿಕೆಗಳ ಮಹತ್ತರ

ಸಮಾಜದ ಸ್ವಾಸ್ಥ್ಯ ಕಾಪಾಡುವಲ್ಲಿ ಪತ್ರಿಕೆಗಳ ಮಹತ್ತರ

ಕಡಬ: ಸಮಾಜದ ಸ್ವಾಸ್ಥ್ಯ ಕಾಪಾಡುವಲ್ಲಿ ಪತ್ರಿಕೆಗಳ ಮಹತ್ತರ ಪಾತ್ರ ವಹಿಸುತ್ತದೆ. ಹಾಗಾಗಿ ತನ್ನ ವೀಕ್ಷಕರನ್ನು ಹೆಚ್ಚುವ ಸಲುವಾಗಿ ದಿನವಿಡಿ ನಿಷ್ಪ್ರಯೋಜಕ ಸುದ್ದಿಯನ್ನು ಬಿತ್ತರಿಸುವ ಬದಲು ಸಮಾಜದ ಅಂಕುಡೊಂಕುಗಳನ್ನು…

6 years ago