ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ 66 ಮರಿಗಳನ್ನು ಅರಣ್ಯ ಇಲಾಖೆ ಸುರಕ್ಷಿತವಾಗಿ ಸಮುದ್ರಕ್ಕೆ ಬಿಟ್ಟಿದೆ. ಡಿಸೆಂಬರ್‌ರಿಂದ ಮೇ ವರೆಗೆ…