ರೈತ(Farmer) ದೇಶದ ಬೆನ್ನೆಲುಬು. ಅನ್ನದಾತ ಚೆನ್ನಾಗಿದ್ದರೆ ದೇಶ(Country) ಸುಭೀಕ್ಷವಾಗಿರಲು ಸಾಧ್ಯ. ಆದರೆ ರೈತರ ಕಷ್ಟ, ಸಂಕಷ್ಟಗಳಿಗೆ ಯಾರೂ ಕಿವಿಗೊಡುವುದಿಲ್ಲ. ಆದರೆ ಕೃಷಿಕರಿಗಿರುವ ಹಕ್ಕನ್ನು ಹೋರಾಟ, ಪ್ರತಿಭಟಿಸಿ(Protest) ಪಡೆದುಕೊಳ್ಳುವ…