ಕಮಿಲ

ಪರಿಸರ ಸ್ವಚ್ಛತೆಗೆ ಇಳಿದ ಯುವಕರ ತಂಡ | ಕಾಡಿನ ರಸ್ತೆಯಲ್ಲಿ 2 ಲೋಡ್‌ ತ್ಯಾಜ್ಯ…! | ಕಾಡಿನಲ್ಲಿ ಸಿಸಿಟಿವಿ ಅಳವಡಿಕೆ |ಪರಿಸರ ಸ್ವಚ್ಛತೆಗೆ ಇಳಿದ ಯುವಕರ ತಂಡ | ಕಾಡಿನ ರಸ್ತೆಯಲ್ಲಿ 2 ಲೋಡ್‌ ತ್ಯಾಜ್ಯ…! | ಕಾಡಿನಲ್ಲಿ ಸಿಸಿಟಿವಿ ಅಳವಡಿಕೆ |

ಪರಿಸರ ಸ್ವಚ್ಛತೆಗೆ ಇಳಿದ ಯುವಕರ ತಂಡ | ಕಾಡಿನ ರಸ್ತೆಯಲ್ಲಿ 2 ಲೋಡ್‌ ತ್ಯಾಜ್ಯ…! | ಕಾಡಿನಲ್ಲಿ ಸಿಸಿಟಿವಿ ಅಳವಡಿಕೆ |

ಕಾಡಿನ ರಸ್ತೆಯ ಬದಿಯಲ್ಲಿ ತ್ಯಾಜ್ಯ ಎಸೆಯದಂತೆ ಯುವಕರ ತಂಡವು ಎಚ್ಚರಿಕೆಯನ್ನು ಹಾಗೂ ಜಾಗೃತಿ ಮೂಡಿಸುವ ಕೆಲಸ ಸುಳ್ಯದ ಕಮಿಲದಲ್ಲಿ ಮಾಡಿದೆ. ಅರಣ್ಯ ಇಲಾಖೆಯು ಸಹಕಾರ ನೀಡಿದೆ. ಮಾದರಿ…

10 months ago
ಸ್ವಚ್ಛತಾ ಅಭಿಯಾನದ ನಡುವೆ ರಸ್ತೆ ಜಾಗೃತಿಯ ಕೆಲಸ ಮಾಡಿದ ಯುವಕರು | ಇಲಾಖೆ ಗಮನಿಸಬೇಕಾದ ಪ್ರದೇಶ ಇದು..! |ಸ್ವಚ್ಛತಾ ಅಭಿಯಾನದ ನಡುವೆ ರಸ್ತೆ ಜಾಗೃತಿಯ ಕೆಲಸ ಮಾಡಿದ ಯುವಕರು | ಇಲಾಖೆ ಗಮನಿಸಬೇಕಾದ ಪ್ರದೇಶ ಇದು..! |

ಸ್ವಚ್ಛತಾ ಅಭಿಯಾನದ ನಡುವೆ ರಸ್ತೆ ಜಾಗೃತಿಯ ಕೆಲಸ ಮಾಡಿದ ಯುವಕರು | ಇಲಾಖೆ ಗಮನಿಸಬೇಕಾದ ಪ್ರದೇಶ ಇದು..! |

ಗುತ್ತಿಗಾರು-ಕಮಿಲ-ಬಳ್ಪ ರಸ್ತೆಯ ದೇವಸ್ಯ ಎಂಬಲ್ಲಿ ರಸ್ತೆ ಕುಸಿಯುವ ಭೀತಿಯ ಪ್ರದೇಶ ಎಂದು ಕಮಿಲದ ಬಾಂಧವ್ಯ ಗೆಳೆಯರ ಬಳಗದ ಯುವಕರ ತಂಡ ಎಚ್ಚರಿಕೆಗಾಗಿ ರಸ್ತೆ ಬದಿ ರಿಬ್ಬನ್‌ ಅಳವಡಿಸಿದರು.

2 years ago
ಕಮಿಲದಲ್ಲಿ ಬಾಂಧವ್ಯ ಗೆಳೆಯರ ಬಳಗದಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಕಮಿಲದಲ್ಲಿ ಬಾಂಧವ್ಯ ಗೆಳೆಯರ ಬಳಗದಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

ಕಮಿಲದಲ್ಲಿ ಬಾಂಧವ್ಯ ಗೆಳೆಯರ ಬಳಗದಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

ಕಮಿಲದ ಬಾಂಧವ್ಯ ಗೆಳೆಯರ ಬಳಗದ  ವತಿಯಿಂದ ಕಮಿಲ ಶಾಲಾ ವಠಾರದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಕಾರ್ಯಕ್ರಮ ನಡೆಸಲಾಯಿತು.

2 years ago
ಕಮಿಲ : ವಿದ್ಯುತ್ ಲೈನ್ ಮೇಲಿನ ಅಪಾಯಕಾರಿ ಮರ ತೆರವುಗೊಳಿಸಿದ ಯುವಕರ ತಂಡಕಮಿಲ : ವಿದ್ಯುತ್ ಲೈನ್ ಮೇಲಿನ ಅಪಾಯಕಾರಿ ಮರ ತೆರವುಗೊಳಿಸಿದ ಯುವಕರ ತಂಡ

ಕಮಿಲ : ವಿದ್ಯುತ್ ಲೈನ್ ಮೇಲಿನ ಅಪಾಯಕಾರಿ ಮರ ತೆರವುಗೊಳಿಸಿದ ಯುವಕರ ತಂಡ

ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಕಮಿಲದಲ್ಲಿ ಎಚ್ ಟಿ ಲೈನ್ ಮೇಲೆ ಅಪಾಯಕಾರಿ ಸ್ಥಿತಿಯಲ್ಲಿದ್ದ ಮರವನ್ನು ಮೆಸ್ಕಾಂ ಸಹಾಯದೊಂದಿಗೆ‌ ಕಮಿಲದ‌ ಯುವಕರ ತಂಡವು ತೆರವುಗೊಳಿಸಿತು. ಕಳೆದ ಕೆಲವು…

5 years ago
ಮೊಗ್ರ ಸೇತುವೆ – ಕಮಿಲ ರಸ್ತೆ ಸಮಸ್ಯೆ  | ಕಮಿಲ ನಾಗರಿಕರಿಂದ ಪ್ರಧಾನಿಗಳಿಗೆ ವಿಡಿಯೋ ಸಿಡಿ ರವಾನೆಮೊಗ್ರ ಸೇತುವೆ – ಕಮಿಲ ರಸ್ತೆ ಸಮಸ್ಯೆ  | ಕಮಿಲ ನಾಗರಿಕರಿಂದ ಪ್ರಧಾನಿಗಳಿಗೆ ವಿಡಿಯೋ ಸಿಡಿ ರವಾನೆ

ಮೊಗ್ರ ಸೇತುವೆ – ಕಮಿಲ ರಸ್ತೆ ಸಮಸ್ಯೆ  | ಕಮಿಲ ನಾಗರಿಕರಿಂದ ಪ್ರಧಾನಿಗಳಿಗೆ ವಿಡಿಯೋ ಸಿಡಿ ರವಾನೆ

ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರ ಪ್ರದೇಶದಲ್ಲಿ ಸೇತುವೆ ನಿರ್ಮಾಣ ಹಾಗೂ ಗುತ್ತಿಗಾರು-ಕಮಿಲ-ಬಳ್ಪ ರಸ್ತೆ ಸಮಸ್ಯೆಯ ವಿಡಿಯೋ ಸಹಿತ ವಿವರಣೆಯ ಸಿಡಿಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ…

5 years ago
ಊರಿನ ಮೂಲಭೂತ ಸಮಸ್ಯೆ ಪರಿಹಾರಕ್ಕೆ ಒತ್ತಾಯ | ಕಮಿಲ-ಮೊಗ್ರ ಜನರಿಂದ ಪಂಚಾಯತ್‌ ಮುಂದೆ ಧರಣಿಗೆ ನಿರ್ಧಾರಊರಿನ ಮೂಲಭೂತ ಸಮಸ್ಯೆ ಪರಿಹಾರಕ್ಕೆ ಒತ್ತಾಯ | ಕಮಿಲ-ಮೊಗ್ರ ಜನರಿಂದ ಪಂಚಾಯತ್‌ ಮುಂದೆ ಧರಣಿಗೆ ನಿರ್ಧಾರ

ಊರಿನ ಮೂಲಭೂತ ಸಮಸ್ಯೆ ಪರಿಹಾರಕ್ಕೆ ಒತ್ತಾಯ | ಕಮಿಲ-ಮೊಗ್ರ ಜನರಿಂದ ಪಂಚಾಯತ್‌ ಮುಂದೆ ಧರಣಿಗೆ ನಿರ್ಧಾರ

ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಕಮಿಲ-ಮೊಗ್ರ ಪ್ರದೇಶದ ಮೂಲಭೂತ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸಿ ಗುತ್ತಿಗಾರು ಗ್ರಾಮ ಪಂಚಾಯತ್‌ ಮುಂದೆ ನಾಗರಿಕ ಕ್ರಿಯಾ ಸಮಿತಿ ವತಿಯಿಂದ ಅ.28 ರಂದು ಶಾಂತಿಯುತವಾಗಿ…

5 years ago
ಕಮಿಲದಲ್ಲಿ ಸಾಮೂಹಿಕ ದುರ್ಗಾಪೂಜೆ |ಕಮಿಲದಲ್ಲಿ ಸಾಮೂಹಿಕ ದುರ್ಗಾಪೂಜೆ |

ಕಮಿಲದಲ್ಲಿ ಸಾಮೂಹಿಕ ದುರ್ಗಾಪೂಜೆ |

ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಕಮಿಲದ ಶ್ರೀ ರಕ್ತೇಶ್ವರಿ ಸಾನ್ನಿಧ್ಯದಲ್ಲಿ ಸಾಮೂಹಿಕ ಶ್ರೀ ದುರ್ಗಾಪೂಜೆ ವೇ.ಮೂ. ಶ್ಯಾಮ ಭಟ್‌ ಹೊಸವಳಿಕೆ ಇವರ ನೇತೃತ್ವದಲ್ಲಿ ನಡೆಯಿತು. ಕೊರೋನಾ ಮುಂಜಾಗ್ರತಾ ಕ್ರಮಗಳಂತೆ…

5 years ago
“ದಮ್ಮಯ್ಯ ರಸ್ತೆ ಸರಿಪಡಿಸಿ ” – ಇದು ಗುತ್ತಿಗಾರಿನಲ್ಲಿ ಕಂಡ ಚೀಟಿ….! ವ್ಯವಸ್ಥೆಗೆ ಹಿಡಿದ ಕೈಗನ್ನಡಿ ಇದು…!“ದಮ್ಮಯ್ಯ ರಸ್ತೆ ಸರಿಪಡಿಸಿ ” – ಇದು ಗುತ್ತಿಗಾರಿನಲ್ಲಿ ಕಂಡ ಚೀಟಿ….! ವ್ಯವಸ್ಥೆಗೆ ಹಿಡಿದ ಕೈಗನ್ನಡಿ ಇದು…!

“ದಮ್ಮಯ್ಯ ರಸ್ತೆ ಸರಿಪಡಿಸಿ ” – ಇದು ಗುತ್ತಿಗಾರಿನಲ್ಲಿ ಕಂಡ ಚೀಟಿ….! ವ್ಯವಸ್ಥೆಗೆ ಹಿಡಿದ ಕೈಗನ್ನಡಿ ಇದು…!

ಗುತ್ತಿಗಾರು: "ನಿಮಗೆ ಮತ ನೀಡಿ ಜನಪ್ರತಿನಿಧಿಗಳನ್ನಾಗಿ ಮಾಡಿದ್ದೇವೆ. ಈ ಪ್ರಮಾದ ಮರುಕಳಿಸದಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮದು.ಆದರೆ ಇದೊಂದು ಬಾರಿ ತೀರಾ ಹದಗೆಟ್ಟ ರಸ್ತೆಯನ್ನು  ಸರಿಪಡಿಸಿ.. ನಿಮ್ಮ ದಮ್ಮಯ್ಯ...." …

5 years ago
ಕಮಿಲದಲ್ಲಿ ಸ್ವಸಹಾಯ ಸಂಘ ಉದ್ಘಾಟನೆಕಮಿಲದಲ್ಲಿ ಸ್ವಸಹಾಯ ಸಂಘ ಉದ್ಘಾಟನೆ

ಕಮಿಲದಲ್ಲಿ ಸ್ವಸಹಾಯ ಸಂಘ ಉದ್ಘಾಟನೆ

ಗುತ್ತಿಗಾರು: ಗುತ್ತಿಗಾರು ಗ್ರಾಮದ ಕಮಿಲದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಹಿರಿಯ ನಾಗರೀಕರ ಸ್ವಸಹಾಯ ಸಂಘ ರಚಿಸಲಾಯಿತು. ನೂತನವಾಗಿ ರಚನೆಯಾದ ಶ್ರೀಮಂಜುನಾಥ ಸ್ವಸಹಾಯ ಸಂಘವನ್ನು  ಒಕ್ಕೂಟದ ಅಧ್ಯಕ್ಷ…

6 years ago
ಕಮಿಲ : ಬಾಂಧವ್ಯ ಗೆಳೆಯರ ಬಳಗದಿಂದ ಶ್ರಮದಾನಕಮಿಲ : ಬಾಂಧವ್ಯ ಗೆಳೆಯರ ಬಳಗದಿಂದ ಶ್ರಮದಾನ

ಕಮಿಲ : ಬಾಂಧವ್ಯ ಗೆಳೆಯರ ಬಳಗದಿಂದ ಶ್ರಮದಾನ

ಗುತ್ತಿಗಾರು: ಕಮಿಲದ ಅಂಚೆ ಕಚೇರಿ ಬಳಿ ಚರಂಡಿಗೆ ಅಳವಡಿಸಲು ತಂದಿಟ್ಟಿದ್ದ ಮೋರಿಯನ್ನು ಬಾಂಧವ್ಯದ ಗೆಳೆಯರ ಬಳಗದ ವತಿಯಿಂದ  ಶ್ರಮದಾನ ಮೂಲಕ ಅಳವಡಿಸಲಾಯಿತು. ಮಳೆಗಾಲಕ್ಕೂ ಮುನ್ನವೇ ಮೋರಿ ತಂದು ಹಾಕಲಾಗಿತ್ತು.…

6 years ago