ಮಧ್ಯಪ್ರದೇಶದಲ್ಲಿರುವ ವಾಯುಭಾರ ಕುಸಿತದ ಪರಿಣಾಮವಾಗಿ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಇನ್ನೆರಡು ದಿನ ಉತ್ತಮ ಮಳೆಯ ಸಾಧ್ಯತೆ ಇದೆ. ಆಗಸ್ಟ್ 2ರಿಂದ ಮುಂಗಾರು…
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಟ್ಟು ಬಿಟ್ಟು ಮಳೆಯಾಗುವ ಸಾಧ್ಯತೆ…
ಜುಲೈ 20ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಇಳಿಮುಖವಾಗುವ ಲಕ್ಷಣಗಳಿವೆ. ಉತ್ತರ ಒಳನಾಡಿನಲ್ಲಿ ಜುಲೈ 23ರವರೆಗೆ ಮಳೆ ವಿರಾಮವಿದ್ದು, 24ರಿಂದ ಮತ್ತೆ ಮಳೆಯ ಸಾಧ್ಯತೆ ಇದೆ.
ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಮಳೆ ಮುಂದುವರಿಯುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಜುಲೈ 19ರಿಂದ ಮಳೆಯ ಪ್ರಮಾಣ ಇಳಿಮುಖವಾಗುವ ಲಕ್ಷಣಗಳಿವೆ.
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ ಆರಂಭವಾಗುವ ಸಾಧ್ಯತೆ ಇದೆ. ಎಲ್‌ನಿನೋ ಮತ್ತು ಶುಷ್ಕ ಗಾಳಿಯ ಪರಿಣಾಮ ರಾಜ್ಯದಲ್ಲಿ ಮಳೆ…
ರಾಜ್ಯದಲ್ಲಿ ಮುಂದಿನ 10 ದಿನಗಳವರೆಗೆ ಜೋರು ಮಳೆಯ ಸಾಧ್ಯತೆಗಳು ಕಾಣುತ್ತಿಲ್ಲ. ಕರಾವಳಿಯಲ್ಲಿ ಜುಲೈ 17ರಿಂದ ಹಾಗೂ ದಕ್ಷಿಣ ಕರಾವಳಿಯಲ್ಲಿ 19-20ರ ಬಳಿಕ ಸಾಮಾನ್ಯ ಮಳೆ ಮರಳುವ ನಿರೀಕ್ಷೆಯಿದೆ.
ರಾಜ್ಯದಲ್ಲಿ ಮುಂಗಾರು ಇನ್ನೂ ದುರ್ಬಲವಾಗಿದ್ದು, ಸುಳ್ಯ, ಕಡಬ ಹಾಗೂ ಸೋಮವಾರಪೇಟೆ ಭಾಗಗಳಲ್ಲಿ ಮಾತ್ರ ಅಲ್ಲಲ್ಲಿ ಸಾಧಾರಣ ಮಳೆಯ ಸಾಧ್ಯತೆ ಇದೆ. ಉಳಿದ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲು-ಮೋಡದ ವಾತಾವರಣ…
ಕರ್ನಾಟಕದಲ್ಲಿ ಮುಂಗಾರು ತಾತ್ಕಾಲಿಕ ವಿರಾಮ ಪಡೆದಿದ್ದು, ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಮಾತ್ರ ಸಾಧಾರಣ ಮಳೆಯ ನಿರೀಕ್ಷೆಯಿದೆ. ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಮುಂದಿನ 10 ದಿನಗಳವರೆಗೆ…
ರಾಜ್ಯದಲ್ಲಿ ಮುಂಗಾರು ದುರ್ಬಲವಾಗುತ್ತಿದ್ದು, ಜುಲೈ 11ರಿಂದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿ ಬಿಸಿಲಿನ ಅವಧಿ ಹೆಚ್ಚಾಗುವ ಸಾಧ್ಯತೆ ಇದೆ. ಹೊಸ ವಾಯುಭಾರ ಕುಸಿತ ಅಥವಾ ತಿರುವಿಕೆ…
ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಮಳೆ ಮುಂದುವರಿಯಲಿದ್ದು, ಜುಲೈ 11ರಿಂದ ರಾಜ್ಯಾದ್ಯಂತ ಮಳೆಯ ಪ್ರಮಾಣ ಗಮನಾರ್ಹವಾಗಿ ಕಡಿಮೆಯಾಗುವ ಸಾಧ್ಯತೆ ಇದೆ.