Advertisement

ಕರಾವಳಿ

ಪುತ್ತೂರು ಮುತ್ತು ಹೆಸರಲ್ಲಿ ಅಡಿಕೆ ಬ್ರಾಂಡಿಂಗ್‌ ಚಿಂತನೆ | ಅಡಿಕೆ ಕಲಬೆರಕೆ ತಡೆಯಲು ಹೊಸ ಪ್ಲಾನ್‌ | ಅಡಿಕೆ ಬೆಳಗಾರರಿಂದ ನಡೆಯುತ್ತಿದೆ ಚಿಂತನೆ |

ಕರಾವಳಿ ಜಿಲ್ಲೆಯ ಗುಣಮಟ್ಟದ ಅಡಿಕೆಯನ್ನು ಬ್ರಾಂಡ್‌ ಮಾಡಲು ಹಾಗೂ ಅಡಿಕೆ ಬೆಳೆಗಾರರನ್ನು ಕಾಪಾಡಲು ಇದೀಗ ಪುತ್ತೂರು ಮುತ್ತು ಎಂಬ ಬ್ರಾಂಡ್‌ ತಯಾರಿಸಲು ಚಿಂತನೆ ನಡೆಯುತ್ತಿದೆ.

2 months ago

ಕರ್ನಾಟಕದ ಕರಾವಳಿಯಲ್ಲಿ ಮೀನುಗಾರಿಕೆ ಅಭಿವೃದ್ಧಿಗಾಗಿ ಹೊಸ ತಂತ್ರಗಾರಿಕೆ | ಸಮುದ್ರಕ್ಕೆ ಕೃತಕ ಬಂಡೆಗಳ ಅಳವಡಿಕೆ | ಮೀನುಗಳ ಆಶ್ರಯ, ಸಂತೋನಾತ್ಪತ್ತಿಗೆ ಹೆಚ್ಚು ಸಹಾಯ

ಕರ್ನಾಟಕ ಕರಾವಳಿಯ(Coastal Karnataka) ಸಮುದ್ರಗಳಲ್ಲಿ(Sea) ಆಯ್ದ ಸ್ಥಳಗಳಲ್ಲಿ ಕೃತಕ ಬಂಡೆಗಳನ್ನು(Artificial reef) ತಂತ್ರಜ್ಞರು(Experts) ಹಾಕುತ್ತಿದ್ದಾರೆ. ಈ ಮೂಲಕ ಮೀನುಗಳ ಆಶ್ರಯಕ್ಕೆ ಹಾಗೂ ಸಂತೋನಾತ್ಪತ್ತಿಗೆ(Fertility) ಇದು ಹೆಚ್ಚು ಸಹಾಯವಾಗಲಿದೆ.…

2 months ago

ದಿನದಿಂದ ದಿನಕ್ಕೆ ಏರುತ್ತಿದೆ ರಾಜ್ಯದಲ್ಲಿ ಉಷ್ಣಾಂಶ | ಕರಾವಳಿಯಲ್ಲಿ ತಾಪಮಾನ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ |

ರಾಜ್ಯದೆಲ್ಲೆಡೆ ವಾತಾವರಣದ ಉಷ್ಣತೆ ಏರಿಕೆಯಾಗುತ್ತಿದೆ. ಹೀಟ್‌ವೇವ್‌ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಸುಬ್ರಹ್ಮಣ್ಯ ಸೇರಿದಂತೆ ಮಲೆನಾಡು ಭಾಗದಲ್ಲಿ ಕೂಡಾ ಕಳೆದ ಕೆಲವು ವರ್ಷಗಳಿಂದ ವಾತಾವರಣದ ಉಷ್ಣತೆ ಏರಿಕೆಯಾಗುತ್ತಿದೆ.

3 months ago

ಅಡಿಕೆ ಬೆಳೆ ಸಮಸ್ಯೆ ಬಗೆಹರಿಸುವಂತೆ ಅಯೋಧ್ಯೆ ಶ್ರೀ ರಾಮನ ಮೊರೆ ಹೋದ ಅಡಿಕೆ ಬೆಳೆಗಾರರು | ಮಲೆನಾಡಿನ ರೈತರಿಂದ ಅಡಿಕೆ ಹಿಂಗಾರ ಸಮರ್ಪಣೆಗೆ ಸಿದ್ಧತೆ |

ವಿವಿಧ ಸಮಸ್ಯೆಗಳಿಂದ ಅಡಿಕೆ ಬೆಳೆಗಾರರು ಬಳಲುತ್ತಿದ್ದಾರೆ. ಇದೀಗ ಅಡಿಕೆ ಬೆಳೆಗಾರರ ಸಮಸ್ಯೆ ಬಗೆಹರಿಯಲಿ ಎಂದು ದೇವರ ಮೊರೆ ಹೋಗಿದ್ದಾರೆ ಅಡಿಕೆ ಬೆಳೆಗಾರರು.

3 months ago

ಅಡಿಕೆ ಬೆಲೆ ಕುಸಿಯುತ್ತಿದೆ | ವಿದೇಶಗಳಿಂದ ಅಕ್ರಮವಾಗಿ ಅಡಿಕೆ ಬರುತ್ತಿದೆ | ಆತಂಕದಲ್ಲಿ ಕರಾವಳಿಯ ಅಡಿಕೆ ಬೆಳೆಗಾರರು | ಏನಾಗಬಹುದು ಅಡಿಕೆ ಮಾರುಕಟ್ಟೆ…?

ಅಡಿಕೆ ಧಾರಣೆ ಕುಸಿಯುತ್ತಿದೆ. ಅಡಿಕೆ ಬೆಳೆಗಾರರು ಈಗ ಮಾರುಕಟ್ಟೆಯ ಬಗ್ಗೆ ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಆಮದು ಅಡಿಕೆಯ ಮೇಲೆ ನಿಯಂತ್ರಣವಾದರೆ ಧಾರಣೆ ಏರಿಕೆ ಸಾಧ್ಯತೆ ಇದೆ.

3 months ago

ತುಳು ಭಾಷೆಯ ಅಧಿಕೃತ ಸ್ಥಾನಮಾನಕ್ಕಾಗಿ ವಿಶಿಷ್ಟ ಅಭಿಯಾನ : ಈ ಬಾರಿ ತೀವ್ರಗೊಳ್ಳಲಿದೆಯಾ ಹೋರಾಟ..?

ತುಳು ಭಾಷೆಗೆ(Tulu Language) ಉಳಿದ ಭಾಷೆಗಳಿಗೆ ಇರುವಷ್ಟೇ ಇತಿಹಾಸ(History), ಬಳಕೆ ಇದೆ. ಆದರೆ ಅದನ್ನು ಯಾಕೋ ಸರ್ಕಾರಗಳು ಅಧಿಕೃತ ಭಾಷೆಯನ್ನಾಗಿಸದೆ ನಿರ್ಲಕ್ಷಿಸಿವೆ. ಆದರೆ ತುಳು ಭಾಷಿಗರು ತಮ್ಮ…

4 months ago

“ಗೋಗ್ರಾಸದಿಂದ ಸುಗ್ರಾಸದ ತನಕ…. ” | ಮಲೆನಾಡು ಗಿಡ್ಡ ಗೋ ಸಂವರ್ಧನಾಕಾಂಕ್ಷಿಗಳ ಸಮಾವೇಶ

ದೇಸೀ ಗೋತಳಿ ಮಲೆನಾಡು ಗಿಡ್ಡ ಸಂರಕ್ಷಣೆ ಮಾಡಬೇಕು ಎನ್ನುವ ನೆಲೆಯಲ್ಲಿ ಕಳೆದ ಕೆಲವು ಸಮಯಗಳಿಂ ಚರ್ಚೆಯಾಗುತ್ತಿದೆ. ಇದೀಗ ಉಡುಪಿಯಲ್ಲಿ ನಡೆದ ಸಭೆಯ ಬಗ್ಗೆ ಮಾಹಿತಿ ಇಲ್ಲಿದೆ... ಪ್ರಬಂಧ…

5 months ago

ಕರಾವಳಿ ಜಿಲ್ಲೆಗಳಲ್ಲಿ ಏರುತ್ತಿದೆ ಬಿಸಿಲ ಅಬ್ಬರ : ಜನರಿಗೆ ತಟ್ಟುತ್ತಿದೆ ಎಳನೀರ ಬೆಲೆ ಏರಿಕೆ ಕಾವು

ದೇಶದಾದ್ಯಂತ ಹೆಚ್ಚಿನ ಭಾಗಗಳಲ್ಲಿ ಮಳೆ(Rain) ಕೈಕೊಟ್ಟಿದ್ದರಿಂದ ಬರಗಾಲದ(Drought) ಛಾಯೆ ಆವರಿಸಿದೆ. ಸೆಪ್ಟೆಂಬರ್‌ ತಿಂಗಳಿಗೆ ಬಿಸಿಲ ಬೇಗೆ(Hot) ಏರ ತೊಡಗಿದೆ. ಚಳಿಯಂತು(Winter) ಮಾಯವಾಗಿದೆ. ಧರ್ಮಸ್ಥಥಳ ದೀಪೋತ್ಸವ, ಸುಬ್ರಹ್ಮಣ್ಯ ಷಷ್ಠಿ…

5 months ago

ತುಳುನಾಡ ದೈವಾರಾಧನೆ ಟೂರ್‌ ಪ್ಯಾಕೇಜ್‌…! | ಕರಾವಳಿಗರಿಂದ ಭಾರೀ ಖಂಡನೆ |

ತುಳುನಾಡು(Tulunadu) ನಾಗಾರಾಧನೆ ಮತ್ತು ಭೂತಾರಾಧನೆಯ(Bhootharadhane) ನೆಲ. ಭೂತಾರಾಧನೆ ಪರಿಸರದ ಜನರನ್ನು ಒಳಗೊಳಿಸುವ ಬಹುತ್ವದ ಧರ್ಮ. ಭೂತದ ನುಡಿಯಲ್ಲಿಯೇ ಹೇಳುವುದಾದರೆ ಹತ್ತು ತಾಯಿಯ ಮಕ್ಕಳನ್ನು ಒಂದು ಮಡಿಲಲ್ಲಿರಿಸಿ ರಮಿಸಿ…

6 months ago

ಕರಾವಳಿಯ ಮೂಲಕಸುಬು ಮೀನುಗಾರಿಕೆಗೆ ಹೊಡೆತ | ಹವಾಮಾನ ವೈಪರೀತ್ಯದಿಂದ ಮತ್ಸ್ಯಕ್ಷಾಮ | ಇದಕ್ಕೆ ಕಾರಣಗಳೇನು..?

ಹವಾಮಾನ ವೈಪರೀತ್ಯ ಎಲ್ಲಾ ಕ್ಷೇತ್ರದಲ್ಲೂ ಸಂಕಷ್ಟ ತಂದೊಡ್ಡುತ್ತದೆ. ಇದೀಗ ಕರಾವಳಿಯ ಪ್ರಮುಖ ವಾಣಿಜ್ಯ ಚಟುವಟಿಕೆಯಾದ ಮೀನುಗಾರಿಕೆಯ ಮೇಲೂ ಪರಿಣಾಮ ಕಂಡುಬಂದಿದೆ. ಮತ್ಯಕ್ಷಾಮ ಈ ಬಾರಿ ಕಾಣುತ್ತಿದೆ. ಮತ್ಸ್ಯಕ್ಷಾಮಕ್ಕೆ…

6 months ago