ಕರ್ನಾಟಕ ಕರಾವಳಿಯ(Coastal Karnataka) ಸಮುದ್ರಗಳಲ್ಲಿ(Sea) ಆಯ್ದ ಸ್ಥಳಗಳಲ್ಲಿ ಕೃತಕ ಬಂಡೆಗಳನ್ನು(Artificial reef) ತಂತ್ರಜ್ಞರು(Experts) ಹಾಕುತ್ತಿದ್ದಾರೆ. ಈ ಮೂಲಕ ಮೀನುಗಳ ಆಶ್ರಯಕ್ಕೆ ಹಾಗೂ ಸಂತೋನಾತ್ಪತ್ತಿಗೆ(Fertility) ಇದು ಹೆಚ್ಚು ಸಹಾಯವಾಗಲಿದೆ.…
ರಾಜ್ಯದೆಲ್ಲೆಡೆ ವಾತಾವರಣದ ಉಷ್ಣತೆ ಏರಿಕೆಯಾಗುತ್ತಿದೆ. ಹೀಟ್‌ವೇವ್ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಸುಬ್ರಹ್ಮಣ್ಯ ಸೇರಿದಂತೆ ಮಲೆನಾಡು ಭಾಗದಲ್ಲಿ ಕೂಡಾ ಕಳೆದ ಕೆಲವು ವರ್ಷಗಳಿಂದ ವಾತಾವರಣದ ಉಷ್ಣತೆ ಏರಿಕೆಯಾಗುತ್ತಿದೆ.
ವಿವಿಧ ಸಮಸ್ಯೆಗಳಿಂದ ಅಡಿಕೆ ಬೆಳೆಗಾರರು ಬಳಲುತ್ತಿದ್ದಾರೆ. ಇದೀಗ ಅಡಿಕೆ ಬೆಳೆಗಾರರ ಸಮಸ್ಯೆ ಬಗೆಹರಿಯಲಿ ಎಂದು ದೇವರ ಮೊರೆ ಹೋಗಿದ್ದಾರೆ ಅಡಿಕೆ ಬೆಳೆಗಾರರು.
ಅಡಿಕೆ ಧಾರಣೆ ಕುಸಿಯುತ್ತಿದೆ. ಅಡಿಕೆ ಬೆಳೆಗಾರರು ಈಗ ಮಾರುಕಟ್ಟೆಯ ಬಗ್ಗೆ ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಆಮದು ಅಡಿಕೆಯ ಮೇಲೆ ನಿಯಂತ್ರಣವಾದರೆ ಧಾರಣೆ ಏರಿಕೆ ಸಾಧ್ಯತೆ ಇದೆ.
ತುಳು ಭಾಷೆಗೆ(Tulu Language) ಉಳಿದ ಭಾಷೆಗಳಿಗೆ ಇರುವಷ್ಟೇ ಇತಿಹಾಸ(History), ಬಳಕೆ ಇದೆ. ಆದರೆ ಅದನ್ನು ಯಾಕೋ ಸರ್ಕಾರಗಳು ಅಧಿಕೃತ ಭಾಷೆಯನ್ನಾಗಿಸದೆ ನಿರ್ಲಕ್ಷಿಸಿವೆ. ಆದರೆ ತುಳು ಭಾಷಿಗರು ತಮ್ಮ…
ದೇಸೀ ಗೋತಳಿ ಮಲೆನಾಡು ಗಿಡ್ಡ ಸಂರಕ್ಷಣೆ ಮಾಡಬೇಕು ಎನ್ನುವ ನೆಲೆಯಲ್ಲಿ ಕಳೆದ ಕೆಲವು ಸಮಯಗಳಿಂ ಚರ್ಚೆಯಾಗುತ್ತಿದೆ. ಇದೀಗ ಉಡುಪಿಯಲ್ಲಿ ನಡೆದ ಸಭೆಯ ಬಗ್ಗೆ ಮಾಹಿತಿ ಇಲ್ಲಿದೆ... ಪ್ರಬಂಧ…
ದೇಶದಾದ್ಯಂತ ಹೆಚ್ಚಿನ ಭಾಗಗಳಲ್ಲಿ ಮಳೆ(Rain) ಕೈಕೊಟ್ಟಿದ್ದರಿಂದ ಬರಗಾಲದ(Drought) ಛಾಯೆ ಆವರಿಸಿದೆ. ಸೆಪ್ಟೆಂಬರ್ ತಿಂಗಳಿಗೆ ಬಿಸಿಲ ಬೇಗೆ(Hot) ಏರ ತೊಡಗಿದೆ. ಚಳಿಯಂತು(Winter) ಮಾಯವಾಗಿದೆ. ಧರ್ಮಸ್ಥಥಳ ದೀಪೋತ್ಸವ, ಸುಬ್ರಹ್ಮಣ್ಯ ಷಷ್ಠಿ…
ತುಳುನಾಡು(Tulunadu) ನಾಗಾರಾಧನೆ ಮತ್ತು ಭೂತಾರಾಧನೆಯ(Bhootharadhane) ನೆಲ. ಭೂತಾರಾಧನೆ ಪರಿಸರದ ಜನರನ್ನು ಒಳಗೊಳಿಸುವ ಬಹುತ್ವದ ಧರ್ಮ. ಭೂತದ ನುಡಿಯಲ್ಲಿಯೇ ಹೇಳುವುದಾದರೆ ಹತ್ತು ತಾಯಿಯ ಮಕ್ಕಳನ್ನು ಒಂದು ಮಡಿಲಲ್ಲಿರಿಸಿ ರಮಿಸಿ…
ಹವಾಮಾನ ವೈಪರೀತ್ಯ ಎಲ್ಲಾ ಕ್ಷೇತ್ರದಲ್ಲೂ ಸಂಕಷ್ಟ ತಂದೊಡ್ಡುತ್ತದೆ. ಇದೀಗ ಕರಾವಳಿಯ ಪ್ರಮುಖ ವಾಣಿಜ್ಯ ಚಟುವಟಿಕೆಯಾದ ಮೀನುಗಾರಿಕೆಯ ಮೇಲೂ ಪರಿಣಾಮ ಕಂಡುಬಂದಿದೆ. ಮತ್ಯಕ್ಷಾಮ ಈ ಬಾರಿ ಕಾಣುತ್ತಿದೆ. ಮತ್ಸ್ಯಕ್ಷಾಮಕ್ಕೆ…
ಇದು ಮಲೆನಾಡಿನ(Malenadu) ಕರಾವಳಿಯ(Coastal) ಮನೆ ಮನೆ(House) ಕಥೆ...., ಒಂದಷ್ಟು ಆಪ್ತರು ಈಗ ಕಾಲ ಬದಲಾಗಿದೆ. ಪೇಟೆ ಪಟ್ಟಣದಿಂದ(City) ಯುವಕರು(Youths) ಅಲ್ಲಲ್ಲಿ ಊರಿಗೆ ಮರಳುತ್ತಿದ್ದಾರೆ ಎನ್ನುವ ಆಶಾವಾದ ದ…