ಗೇರು ಹಣ್ಣು ಸೇವನೆಯಿಂದ ಪೌಷ್ಠಿಕಾಂಶದ ಕೊರತೆ ನಿವಾರಿಸಬಹುದಾಗಿದೆ.ಗೇರು ಕೃಷಿಯಿಂದ ರೈತರು ಆರ್ಥಿಕ ಲಾಭ ಪಡೆಯುವುದರ ಜೊತೆಗೆ , ಗೇರು ಹಣ್ಣು ಸೇವನೆಯಿಂದ ಹಲವಾರು ಆರೋಗ್ಯಕರ ಪ್ರಯೋಜನಗಳನ್ನು ಪಡೆಯಬಹುದಾಗಿದೆ.
ಪುತ್ತೂರು: ಕರ್ನಾಟಕ ಸರಕಾರದ ಅರಣ್ಯ ಇಲಾಖೆಯ ಆಧೀನದಲ್ಲಿರುವ ಗೇರು ಅಭಿವೃದ್ಧಿ ನಿಗಮದ ನೂತನ ಆಡಳಿತ ಮಂಡಳಿಗೆ ಪುತ್ತೂರಿನ ಗೇರು ಸಂಶೋಧನಾ ನಿರ್ದೇಶನಾಲಯದ ಪ್ರಧಾನ ವಿಜ್ಞಾನಿ ಹಾಗೂ ಪ್ರಭಾರ…