ಒಳನಾಡಿನಲ್ಲಿ ಹಿಂಗಾರು ಮಳೆ ಕಡಿಮೆ ಸಾಧ್ಯತೆ.
ಅಕ್ಟೊಬರ್ 31ರಿಂದ ಉತ್ತರ ಕನ್ನಡ ಜಿಲ್ಲೆಯಲ್ಲಿ ಹಾಗೂ ನವೆಂಬರ್ 2ರಿಂದ ಉಡುಪಿ, ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಗಳಲ್ಲಿ ಮಳೆ ಆರಂಭವಾಗುವ ಲಕ್ಷಣಗಳಿವೆ.
ಅಕ್ಟೊಬರ್ 30ರಿಂದ ಅಧಿಕ ತಾಪಮಾನ ಹಾಗೂ ಅಲ್ಪ ಪ್ರಮಾಣದಲ್ಲಿ ಹಿಂಗಾರು ಚುರುಕಾಗುವ ಕಾರಣದಿಂದ ರಾಜ್ಯದಲ್ಲಿ ಮತ್ತೆ ಮಳೆ ಪ್ರಾರಂಭವಾಗುವ ಸೂಚನೆಗಳಿವೆ.
ಬಂಗಾಳಕೊಲ್ಲಿಯಲ್ಲಿನ ಡಾನಾ ಚಂಡಮಾರುತದಿಂದಾಗಿ ರಾಜ್ಯದ ಹಲವೆಡೆ ಧಾರಕಾರ ಮಳೆ ಸುರಿಯುತ್ತಿದೆ
ಅಕ್ಟೊಬರ್ 24ರಂದು ಸಾಮಾನ್ಯ ಮಳೆಯ ಸಾಧ್ಯತೆ ಇದ್ದು, 25ರಿಂದ ಮಳೆ ಸಂಪೂರ್ಣ ಕಡಿಮೆಯಾಗುವ ಸಾಧ್ಯತೆಗಳಿವೆ.ಅಕ್ಟೊಬರ್ 28ರಿಂದ ರಾಜ್ಯದ ಕೆಲವು ಭಾಗಗಳಲ್ಲಿ ಅಧಿಕ ತಾಪಮಾನದ ಕಾರಣದಿಂದ ಮಳೆ ಆರಂಭವಾಗುವ…
ಮುಂದಿನ ಎರಡು ಮೂರು ದಿನಗಳಲ್ಲಿ ಕರ್ನಾಟಕ ಸೇರಿದಂತೆ ದೇಶದ ದಕ್ಷಿಣ ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜಧಾನಿ ಬೆಂಗಳೂರಿನಲ್ಲಿ ಮೋಡಕವಿದ…
14.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳ ಅಲ್ಲಲ್ಲಿ ಬಿಸಿಲು ಹಾಗೂ ಮೋಡ ಕವಿದ…
ಈಗಿನಂತೆ ಮುಂದಿನ 10 ದಿನಗಳವರೆಗೂ ಮಳೆಯ ಮುನ್ಸೂಚನೆ ಇದೆ. ಮಧ್ಯ ಒಂದೆರಡು ದಿನ ಕಡಿಮೆ ಇರಬಹುದು. ಇನ್ನು ಮೇಘ ಸ್ಪೋಟದಂತಹ ಮಳೆಯ ಸಾಧ್ಯತೆ ಕಡಿಮೆಯಾಗಬಹುದು.
ಅರಬ್ಬಿ ಸಮುದ್ರದ ಹಾಗೂ ಬಂಗಾಳಕೊಲ್ಲಿಯಲ್ಲಿ ಗಾಳಿಯ ಬೀಸುವಿಕೆ ನಿಧಾನ ಗತಿಯಲ್ಲಿದೆ ಮತ್ತು ಹೆಚ್ಚೇನ ಒತ್ತಡವೂ ಇಲ್ಲದಿರುವುದರಿಂದ ತಮಿಳುನಾಡು ಮೂಲಕ ರಾಜ್ಯಕ್ಕೆ ಪ್ರವೇಶಿಸುತ್ತಿರುವ ಗಾಳಿ ಅಥವಾ ಮಾರತಗಳ ಚಲನೆಯ…
ಮಳೆಯು ವಾತಾವರಣದ ಅಧಿಕ ತಾಪಮಾನದಿಂದ ಸ್ಥಳೀಯವಾಗಿ ಉಂಟಾದ ಮೋಡಗಳಿಂದಾಗುತ್ತಿವೆ. ಹಿಂಗಾರು ಮಾರುತಗಳು ಮತ್ತಷ್ಟು ತಡವಾಗುವ ಸಾಧ್ಯತೆಗಳಿವೆ.