ಬೆಂಗಳೂರು(Bengaluru) ಹಾಗೂ ಇನ್ನಿತರ ಪಟ್ಟಣ(City), ಹಳ್ಳಿ(Village) ಎಲ್ಲೆ ಹೋಗಿ ವಾಣಿಜ್ಯ ಕಟ್ಟಡಗಳ(Commercial buildings) ನಾಮಫಲಕ(Board) ಮಾತ್ರ ಇಂಗ್ಲಿಷಲ್ಲಿ ಇರುತ್ತದೆ. ಓದಕ್ಕೆ ಬರುತ್ತದೋ ಇಲ್ವೋ ಅದು ಎರಡನೇ ಮಾತು.…