ಕರ್ನಾಟಕ

ಕಾವೇರಿ ನೀರು ಹಂಚಿಕೆ ವಿವಾದ | ಕರ್ನಾಟಕಕ್ಕೆ CWRC ನಿರ್ದೇಶನ | ಮುಂದಿನ 15 ದಿನ ಪ್ರತಿನಿತ್ಯ ತಮಿಳುನಾಡಿಗೆ 2,600 ಕ್ಯೂಸೆಕ್ ನೀರು ಬಿಡಿಕಾವೇರಿ ನೀರು ಹಂಚಿಕೆ ವಿವಾದ | ಕರ್ನಾಟಕಕ್ಕೆ CWRC ನಿರ್ದೇಶನ | ಮುಂದಿನ 15 ದಿನ ಪ್ರತಿನಿತ್ಯ ತಮಿಳುನಾಡಿಗೆ 2,600 ಕ್ಯೂಸೆಕ್ ನೀರು ಬಿಡಿ

ಕಾವೇರಿ ನೀರು ಹಂಚಿಕೆ ವಿವಾದ | ಕರ್ನಾಟಕಕ್ಕೆ CWRC ನಿರ್ದೇಶನ | ಮುಂದಿನ 15 ದಿನ ಪ್ರತಿನಿತ್ಯ ತಮಿಳುನಾಡಿಗೆ 2,600 ಕ್ಯೂಸೆಕ್ ನೀರು ಬಿಡಿ

ಕಾವೇರಿ ನೀರು ವಿಷಯದಲ್ಲಿ ರಾಜ್ಯದ ಮೇಲೆ ತಮಿಳುನಾಡು ಸರ್ಕಾರ ಪ್ರಹಾರ ಮಾಡುತ್ತಲೇ ಇದೆ. ಅವರ ಪೊಳ್ಳು ಬೇಡಿಕೆಗೆ ಕಾವೇರಿ ನೀರು ನಿಯಂತ್ರಣ ಸಮಿತಿ ಕೂಡ ಸೊಪ್ಪು ಹಾಕುತ್ತಿದೆ.…

2 years ago
ಕರುನಾಡಿಗೆ ಸುಸ್ಥಿರ ಪ್ರವಾಸೋದ್ಯಮದಲ್ಲಿ ಶ್ರೇಷ್ಠತೆ ಪ್ರಶಸ್ತಿ | ಕರ್ನಾಟಕದ ಶ್ರೀಮಂತ ಸಾಂಸ್ಕೃತಿಕ ಪರಂಪರೆ, ಪ್ರಕೃತಿ ಸೌಂದರ್ಯಕ್ಕೆ ಸಿಕ್ಕ ಮನ್ನಣೆ |ಕರುನಾಡಿಗೆ ಸುಸ್ಥಿರ ಪ್ರವಾಸೋದ್ಯಮದಲ್ಲಿ ಶ್ರೇಷ್ಠತೆ ಪ್ರಶಸ್ತಿ | ಕರ್ನಾಟಕದ ಶ್ರೀಮಂತ ಸಾಂಸ್ಕೃತಿಕ ಪರಂಪರೆ, ಪ್ರಕೃತಿ ಸೌಂದರ್ಯಕ್ಕೆ ಸಿಕ್ಕ ಮನ್ನಣೆ |

ಕರುನಾಡಿಗೆ ಸುಸ್ಥಿರ ಪ್ರವಾಸೋದ್ಯಮದಲ್ಲಿ ಶ್ರೇಷ್ಠತೆ ಪ್ರಶಸ್ತಿ | ಕರ್ನಾಟಕದ ಶ್ರೀಮಂತ ಸಾಂಸ್ಕೃತಿಕ ಪರಂಪರೆ, ಪ್ರಕೃತಿ ಸೌಂದರ್ಯಕ್ಕೆ ಸಿಕ್ಕ ಮನ್ನಣೆ |

ಕರ್ನಾಟಕದ ಪ್ರವಾಸೋದ್ಯಮ ಕೂಡ ಅಷ್ಟೇ ಸ್ಟ್ರಾಂಗ್ ಇದೆ. ಕರ್ನಾಟಕಕ್ಕೆ ವಿಸಿಟ್‌ ಮಾಡುವವರ ಸಂಖ್ಯೆ ಕೂಡ ಹೆಚ್ಚಾಗುತ್ತಿದೆ. ಇದೀಗ ಕರ್ನಾಟಕಕ್ಕೆ ಮತ್ತೊಂದು ಮುಕುಟ ಸಿಕ್ಕಿದೆ.

2 years ago
#Navaratri | ನವರಾತ್ರಿಯ ಒಂಭತ್ತು ದಿನ ಶಕ್ತಿಯ ಉಪಾಸನೆ | ಯಾವ ದಿನ ಯಾವ ದೇವಿಯನ್ನು ಪೂಜಿಸಬೇಕು? | ಮಹಿಷಾಸುರನನ್ನು ವಧಿಸಿದ ದಿನವೇ ವಿಜಯ ದಶಮಿ |#Navaratri | ನವರಾತ್ರಿಯ ಒಂಭತ್ತು ದಿನ ಶಕ್ತಿಯ ಉಪಾಸನೆ | ಯಾವ ದಿನ ಯಾವ ದೇವಿಯನ್ನು ಪೂಜಿಸಬೇಕು? | ಮಹಿಷಾಸುರನನ್ನು ವಧಿಸಿದ ದಿನವೇ ವಿಜಯ ದಶಮಿ |

#Navaratri | ನವರಾತ್ರಿಯ ಒಂಭತ್ತು ದಿನ ಶಕ್ತಿಯ ಉಪಾಸನೆ | ಯಾವ ದಿನ ಯಾವ ದೇವಿಯನ್ನು ಪೂಜಿಸಬೇಕು? | ಮಹಿಷಾಸುರನನ್ನು ವಧಿಸಿದ ದಿನವೇ ವಿಜಯ ದಶಮಿ |

ದೇವರ ಶಕ್ತಿಯು ಸೇರಿ ದೇವಿಯು ದುರ್ಗೆಯ ಅವತಾರವೆತ್ತಿದಳು. ಬಳಿಕ ಯುದ್ಧದಲ್ಲಿ ಅಸುರ ಸೈನ್ಯದ ಮೇಲೆ ಆಕ್ರಮಣ ಮಾಡಿದಳು. ಈ ಯುದ್ಧ ಒಂಭತ್ತು ದಿನಗಳ ಕಾಲ ನಡೆದು ಮಹಿಷಾಸುರನನ್ನು…

2 years ago
ವಿದ್ಯುತ್ ಅಭಾವದಿಂದ ರಾಜ್ಯದಲ್ಲಿ ಅನಧಿಕೃತ ಲೋಡ್‌ಶೆಡ್ಡಿಂಗ್ | ಗ್ರಾಮೀಣ, ನಗರ ಪ್ರದೇಶಗಳಲ್ಲಿ ವಿದ್ಯುತ್‌ ಕಣ್ಣಾಮುಚ್ಚಾಲೆವಿದ್ಯುತ್ ಅಭಾವದಿಂದ ರಾಜ್ಯದಲ್ಲಿ ಅನಧಿಕೃತ ಲೋಡ್‌ಶೆಡ್ಡಿಂಗ್ | ಗ್ರಾಮೀಣ, ನಗರ ಪ್ರದೇಶಗಳಲ್ಲಿ ವಿದ್ಯುತ್‌ ಕಣ್ಣಾಮುಚ್ಚಾಲೆ

ವಿದ್ಯುತ್ ಅಭಾವದಿಂದ ರಾಜ್ಯದಲ್ಲಿ ಅನಧಿಕೃತ ಲೋಡ್‌ಶೆಡ್ಡಿಂಗ್ | ಗ್ರಾಮೀಣ, ನಗರ ಪ್ರದೇಶಗಳಲ್ಲಿ ವಿದ್ಯುತ್‌ ಕಣ್ಣಾಮುಚ್ಚಾಲೆ

ಲೋಡ್‌ಶೆಡ್ಡಿಂಗ್ ವಿರುದ್ಧ ರಾಜ್ಯದ ರೈತರು ಸಿಡಿಯುತ್ತಿದ್ದಾರೆ. ಚಿಕ್ಕಬಳ್ಳಾಪುರ, ತುಮಕೂರು, ದಾವಣಗೆರೆ, ಹಾಸನ, ಚಾಮರಾಜನಗರ, ಬೆಳಗಾವಿಯ ಚಿಕ್ಕೋಡಿ ಸೇರಿ ಹಲವೆಡೆ ರೈತರು ಆಕ್ರೋಶ ಹೊರಹಾಕುತ್ತಿದ್ದಾರೆ. ನಮಗೆ ಉಚಿತ ವಿದ್ಯುತ್‌…

2 years ago
#Cauverywater | ಮತ್ತೆ ಮತ್ತೆ ರಾಜ್ಯಕ್ಕೆ ಹೊಡೆತ ಕೊಡುತ್ತಿರುವ CWRC ಶಿಫಾರಸ್ಸು | ಅ.31 ರವರೆಗೆ ತಮಿಳುನಾಡಿಗೆ ನಿತ್ಯ 3,000 ಕ್ಯೂಸೆಕ್ ನೀರು ಹರಿಸಲು ಕರ್ನಾಟಕಕ್ಕೆ ಸೂಚನೆ |#Cauverywater | ಮತ್ತೆ ಮತ್ತೆ ರಾಜ್ಯಕ್ಕೆ ಹೊಡೆತ ಕೊಡುತ್ತಿರುವ CWRC ಶಿಫಾರಸ್ಸು | ಅ.31 ರವರೆಗೆ ತಮಿಳುನಾಡಿಗೆ ನಿತ್ಯ 3,000 ಕ್ಯೂಸೆಕ್ ನೀರು ಹರಿಸಲು ಕರ್ನಾಟಕಕ್ಕೆ ಸೂಚನೆ |

#Cauverywater | ಮತ್ತೆ ಮತ್ತೆ ರಾಜ್ಯಕ್ಕೆ ಹೊಡೆತ ಕೊಡುತ್ತಿರುವ CWRC ಶಿಫಾರಸ್ಸು | ಅ.31 ರವರೆಗೆ ತಮಿಳುನಾಡಿಗೆ ನಿತ್ಯ 3,000 ಕ್ಯೂಸೆಕ್ ನೀರು ಹರಿಸಲು ಕರ್ನಾಟಕಕ್ಕೆ ಸೂಚನೆ |

ತಮಿಳುನಾಡಿಗೆ ಇನ್ನೂ 15 ದಿನಗಳ ಕಾಲ ಅಂದ್ರೆ ಅಕ್ಟೋಬರ್ 16ರಿಂದ 31ರ ವರೆಗೆ ನಿತ್ಯ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಸಭೆ ನಡೆಸಿದ ಸಮಿತಿಯ ಅಧ್ಯಕ್ಷ…

2 years ago
#CleanAir | ಶುದ್ಧಗಾಳಿ ಇರುವ ನಗರಗಳಲ್ಲಿ ಕರ್ನಾಟಕ ರಾಜ್ಯಕ್ಕೆ ಮೇಲುಗೈ : ಚಿಕ್ಕಮಗಳೂರಿಗೆ ದೇಶದಲ್ಲೇ 2ನೇ ಸ್ಥಾನ : ಹತ್ತರೊಳಗೆ ಇನ್ನಷ್ಟು ರಾಜ್ಯದ ಸಿಟಿಗಳು#CleanAir | ಶುದ್ಧಗಾಳಿ ಇರುವ ನಗರಗಳಲ್ಲಿ ಕರ್ನಾಟಕ ರಾಜ್ಯಕ್ಕೆ ಮೇಲುಗೈ : ಚಿಕ್ಕಮಗಳೂರಿಗೆ ದೇಶದಲ್ಲೇ 2ನೇ ಸ್ಥಾನ : ಹತ್ತರೊಳಗೆ ಇನ್ನಷ್ಟು ರಾಜ್ಯದ ಸಿಟಿಗಳು

#CleanAir | ಶುದ್ಧಗಾಳಿ ಇರುವ ನಗರಗಳಲ್ಲಿ ಕರ್ನಾಟಕ ರಾಜ್ಯಕ್ಕೆ ಮೇಲುಗೈ : ಚಿಕ್ಕಮಗಳೂರಿಗೆ ದೇಶದಲ್ಲೇ 2ನೇ ಸ್ಥಾನ : ಹತ್ತರೊಳಗೆ ಇನ್ನಷ್ಟು ರಾಜ್ಯದ ಸಿಟಿಗಳು

ರಾಜ್ಯದ 8 ನಗರಗಳಿಗೆ ಈ ಸ್ಥಾನ ದೊರೆಯುವ ಮೂಲಕ ಇಡೀ ದೇಶದಲ್ಲೇ ಕರ್ನಾಟಕ ಅತ್ಯಂತ ಶುದ್ಧಗಾಳಿ ಇರುವ ರಾಜ್ಯವೆಂಬ ಗರಿ ಕರುನಾಡಿಗೆ ಸಿಕ್ಕಿದೆ. ರೆಸ್ಪೈರರ್ ಲಿವಿಂಗ್ ಸೈನ್ಸಸ್‌ನ…

2 years ago
ಮಳೆ ಇಲ್ಲದೆ ಪಾತಾಳ ತಲುಪಿದ್ದ ಕೆಆರ್‌ಎಸ್‌ ಡ್ಯಾಂ ನೀರು | 34 ದಿನಗಳ ಬಳಿಕ 100 ಅಡಿಯ ಗಡಿ ದಾಟಿದ ಕೆಆರ್‌ಎಸ್ ನೀರಿನ ಮಟ್ಟ |ಮಳೆ ಇಲ್ಲದೆ ಪಾತಾಳ ತಲುಪಿದ್ದ ಕೆಆರ್‌ಎಸ್‌ ಡ್ಯಾಂ ನೀರು | 34 ದಿನಗಳ ಬಳಿಕ 100 ಅಡಿಯ ಗಡಿ ದಾಟಿದ ಕೆಆರ್‌ಎಸ್ ನೀರಿನ ಮಟ್ಟ |

ಮಳೆ ಇಲ್ಲದೆ ಪಾತಾಳ ತಲುಪಿದ್ದ ಕೆಆರ್‌ಎಸ್‌ ಡ್ಯಾಂ ನೀರು | 34 ದಿನಗಳ ಬಳಿಕ 100 ಅಡಿಯ ಗಡಿ ದಾಟಿದ ಕೆಆರ್‌ಎಸ್ ನೀರಿನ ಮಟ್ಟ |

ಈ ಬಾರಿ ಮುಂಗಾರು ಮಳೆ ಕೈ ಕೊಟ್ಟ ಪರಿಮಾಣ ಕೆಆರ್‌ಎಸ್ ನೀರಿನ ಮಟ್ಟ ದಾಖಲೆ ಪ್ರಮಾಣದಲ್ಲಿ ಕುಸಿತ ಕಂಡಿತ್ತು. ಕಳೆದ ಸೆಪ್ಟೆಂಬರ್ 1 ರಿಂದ 100 ಅಡಿಗಿಂತ…

2 years ago
#KumaraParvathaTrek | ಕಳೆದ 3-4 ದಿನಗಳಿಂದ ವ್ಯಾಪಕ ಮಳೆ ಹಿನ್ನೆಲೆ | ಪ್ರವಾಸಿಗರ ನೆಚ್ಚಿನ ಚಾರಣ ಸ್ಥಳ ಕುಮಾರ ಪರ್ವತಕ್ಕೆ ಮತ್ತೆ ಪ್ರವೇಶ ನಿಷೇಧ |#KumaraParvathaTrek | ಕಳೆದ 3-4 ದಿನಗಳಿಂದ ವ್ಯಾಪಕ ಮಳೆ ಹಿನ್ನೆಲೆ | ಪ್ರವಾಸಿಗರ ನೆಚ್ಚಿನ ಚಾರಣ ಸ್ಥಳ ಕುಮಾರ ಪರ್ವತಕ್ಕೆ ಮತ್ತೆ ಪ್ರವೇಶ ನಿಷೇಧ |

#KumaraParvathaTrek | ಕಳೆದ 3-4 ದಿನಗಳಿಂದ ವ್ಯಾಪಕ ಮಳೆ ಹಿನ್ನೆಲೆ | ಪ್ರವಾಸಿಗರ ನೆಚ್ಚಿನ ಚಾರಣ ಸ್ಥಳ ಕುಮಾರ ಪರ್ವತಕ್ಕೆ ಮತ್ತೆ ಪ್ರವೇಶ ನಿಷೇಧ |

ಚಾರಣಕ್ಕೆ ಭಾರೀ ಪ್ರಸಿದ್ಧಿ ಪಡೆದಿರುವ ದಕ್ಷಿಣ ಕನ್ನಡ ಹಾಗೂ ಹಾಸನ ಗಡಿ ಭಾಗದಲ್ಲಿರುವ ಕುಮಾರ ಪರ್ವತ ಚಾರಣ ತೆರಳುವುದಕ್ಕೆ ಇಂದಿನಿಂದ (ಅಕ್ಟೋಬರ್‌ 3) ಮತ್ತೆ ನಿರ್ಬಂಧ ವಿಧಿಸಲಾಗಿದೆ.

2 years ago
ಇಲಿ ಹಿಡಿಯುವ ಇರುಳಿಗರು | ಹಾವಿನ ವಿಷವನ್ನು ವೈಜ್ಞಾನಿಕ ರೀತಿಯಲ್ಲಿ ಸಂಗ್ರಹಿಸುವ ಚಾಣಕ್ಯರು | ನಾಗರಿಕತೆಯತ್ತ ಮುಖ ಮಾಡುತ್ತಿರುವ ಸಮುದಾಯಇಲಿ ಹಿಡಿಯುವ ಇರುಳಿಗರು | ಹಾವಿನ ವಿಷವನ್ನು ವೈಜ್ಞಾನಿಕ ರೀತಿಯಲ್ಲಿ ಸಂಗ್ರಹಿಸುವ ಚಾಣಕ್ಯರು | ನಾಗರಿಕತೆಯತ್ತ ಮುಖ ಮಾಡುತ್ತಿರುವ ಸಮುದಾಯ

ಇಲಿ ಹಿಡಿಯುವ ಇರುಳಿಗರು | ಹಾವಿನ ವಿಷವನ್ನು ವೈಜ್ಞಾನಿಕ ರೀತಿಯಲ್ಲಿ ಸಂಗ್ರಹಿಸುವ ಚಾಣಕ್ಯರು | ನಾಗರಿಕತೆಯತ್ತ ಮುಖ ಮಾಡುತ್ತಿರುವ ಸಮುದಾಯ

ಇರುಳಿಗರು ಇಲಿಗಳ ಬಿಲಗಳಿರುವ ಕಡೆ ಬಲೆಹಾಕಿ, ಬಿಲದ ಒಂದು ಬದಿಯಲ್ಲಿ ಹೊಗೆಹಾಕಿ ಇಲಿಗಳು ಇನ್ನೊಂದು ಬದಿಗೆ ಬರುವಂತೆ ಮಾಡಿ ಅವನ್ನು 'ಬಲೆಗೆ ಬೀಳುಸುವ' ಇವರ ಚಾಕಚಕ್ಯತೆ ಇವರ…

2 years ago
#CauveryWater | ಕಾವೇರಿದ ಕಾವೇರಿ ಹೋರಾಟ | ಮಂಗಳವಾರ ಬೆಂಗಳೂರು, ಶುಕ್ರವಾರ ಕರ್ನಾಟಕ ಬಂದ್ ಸಾಧ್ಯತೆ | ಕಾವೇರಿ ಹೋರಾಟದ ಬಗ್ಗೆ ಮೌನ ಮುರಿದ ನಟ ದರ್ಶನ್ |#CauveryWater | ಕಾವೇರಿದ ಕಾವೇರಿ ಹೋರಾಟ | ಮಂಗಳವಾರ ಬೆಂಗಳೂರು, ಶುಕ್ರವಾರ ಕರ್ನಾಟಕ ಬಂದ್ ಸಾಧ್ಯತೆ | ಕಾವೇರಿ ಹೋರಾಟದ ಬಗ್ಗೆ ಮೌನ ಮುರಿದ ನಟ ದರ್ಶನ್ |

#CauveryWater | ಕಾವೇರಿದ ಕಾವೇರಿ ಹೋರಾಟ | ಮಂಗಳವಾರ ಬೆಂಗಳೂರು, ಶುಕ್ರವಾರ ಕರ್ನಾಟಕ ಬಂದ್ ಸಾಧ್ಯತೆ | ಕಾವೇರಿ ಹೋರಾಟದ ಬಗ್ಗೆ ಮೌನ ಮುರಿದ ನಟ ದರ್ಶನ್ |

ಮಂಗಳವಾರದಂದು ಬೆಂಗಳೂರು ಬಂದ್​​ಗೆ ಕರೆ ನೀಡಲಾಗಿದೆ. ಈ ನಡುವೆ ರಾಜ್ಯಸರ್ಕಾರ, ಕೇಂದ್ರ ಸರ್ಕಾರಕ್ಕೂ ಬಿಸಿ ಮುಟ್ಟಿಸಲು ಮುಂದಾಗಿರೋ ಕನ್ನಡಪರ ಸಂಘಟನೆಗಳು ಸೆಪ್ಟೆಂಬರ್ 29ರ ಶುಕ್ರವಾರದಂದು ಕರ್ನಾಟಕ ಬಂದ್…

2 years ago