FSSAI "Unsafe" ವರದಿ ಇದ್ದರೂ, ಕೈಗಾರಿಕಾ ಬಳಕೆಗೆ ಮಾತ್ರ ಅಡಿಕೆ ಬಿಡುಗಡೆಗೆ ಕಲ್ಕತ್ತಾ ಹೈಕೋರ್ಟ್ ಅವಕಾಶ ನೀಡಿದೆ. ಕಸ್ಟಮ್ಸ್ ಇಲಾಖೆಗೆ ಪ್ರಕರಣದ ವಿಚಾರಣೆಯನ್ನು ಶೀಘ್ರ ಪೂರ್ಣಗೊಳಿಸುವಂತೆ ಸೂಚಿಸಲಾಗಿದೆ.
ಚುನಾವಣೆಯ ನೆಪದಲ್ಲಿ ಯಾವುದೇ ಕ್ರಮಿನಲ್ ಹಿನ್ನೆಲೆ ಇಲ್ಲದ ಕೃಷಿಕರು, ತಮ್ಮ ಬೆಳೆ ರಕ್ಷಣೆಗಾಗಿ ಪರವಾನಿಗೆ ಪಡೆದು ಹೊಂದಿರುವ ಕೋವಿಯನ್ನು ಪೊಲೀಸ್ ಠಾಣೆಯಲ್ಲಿ ಠೇವಣಾತಿ ಇಡುವ ಕ್ರಮ ನಿಲ್ಲಬೇಕು.…