ಗ್ರಾಮೀಣ ಭಾಗದಲ್ಲಿ ಶವಸಂಸ್ಕಾರದ್ದು ಸಮಸ್ಯೆಯಾಗಿ ಕಾಡುತ್ತದೆ. ನಗರದಲ್ಲಿ ಅತ್ಯುತ್ತಮ ತಂತ್ರಜ್ಞಾನದ ಶವಾಗಾರಗಳು, ಸ್ಮಶಾನಗಳು ಇರುತ್ತದೆ. ಗ್ರಾಮೀಣ ಭಾಗದ ಜನರು ಶವಸಂಸ್ಕಾರ ನಡೆಸಲು ಅನೇಕರು ಕಷ್ಟ ಪಡುತ್ತಾರೆ. ಕಟ್ಟಿಗೆ…
ಮಳೆ ಆರಂಭವಾದ ಕೆಲವೇ ದಿನಗಳಲ್ಲಿ ಗ್ರಾಮೀಣ ರಸ್ತೆಗಳ ಅವ್ಯವಸ್ಥೆ ಹೇಳತೀರದು. ಇದೀಗ ಸುಳ್ಯ ತಾಲೂಕಿನ ಕಲ್ಮಡ್ಕದ ಜೋಗಿಬೆಟ್ಟು ರಸ್ತೆ ತೀರಾ ಹದಗೆಟ್ಟಿದ್ದು ಸಂಚಾರಕ್ಕೆ ಯೋಗ್ಯವಲ್ಲದ ರೀತಿಯಲ್ಲಿದೆ.
ಕಲ್ಮಡ್ಕ ಗ್ರಾಮ ಪಂಚಾಯತ್ ನ ಮಾಜಿ ಸದಸ್ಯ, ತಿಪ್ಪನಕಜೆ ಶಂಕರನಾರಾಯಣ ಭಟ್ ಮಂಗಳವಾರ ಮುಂಜಾನೆ ನಿಧನರಾದರು. ಅವರಿಗೆ 74 ವರ್ಷ ವಯಸ್ಸಾಗಿತ್ತು. ಪತ್ನಿ ಮಹಾಲಕ್ಷ್ಮಿ, ಓರ್ವ ಪುತ್ರ,…
ಎಲ್ಲೆಡೆಯೂ ಕೃಷಿ ಸಂಕಷ್ಟದಲ್ಲಿದೆ ಎನ್ನುವ ಮಾತುಗಳೇ ಹೆಚ್ಚು ಕೇಳುತ್ತಿದೆ. ಇದಕ್ಕೆ ಪರಿಹಾರ ಮಾರ್ಗಗಳೂ ಅಲ್ಲಲ್ಲಿ ತಯಾರಾಗುತ್ತಿದೆ. ಸುಳ್ಯ ತಾಲೂಕಿನ ಕಲ್ಮಡ್ಕದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು…
ಕಲ್ಮಡ್ಕ ಗ್ರಾಮ ಪಂಚಾಯತ್ ವಠಾರದಲ್ಲಿ ಅಂಬೇಡ್ಕರ್ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂಧರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಹಾಜಿರಾ ಗಫೂರ್, ಗ್ರಾಮ ಕರಣಿಕರಾದ ಶಿವಾಜಿ, ಗ್ರಾಮ ಪಂಚಾಯತ್ ಸದಸ್ಯರು ಮೀನಾಕ್ಷಿ…
ಅಜಾದಿ ಕಾ ಅಮೃತ ಮಹೋತ್ಸವದ ಮತ್ತು ಗಾಂಧಿ ಜಯಂತಿ ದಿನಾಚರಣೆಯನ್ನು ಕಲ್ಮಡ್ಕ ಗ್ರಾಪಂ ವತಿಯಿಂದ ಆಚರಿಸಲಾಯಿತು. ಗ್ರಾಮ ಪಂಚಾಯತ್ ಅಧ್ಯಕ್ಷರಾದ ಹಾಜಿರಾ ಗಫೂರ್ ದೀಪ ಬೆಳಗಿಸಿದರು, ಗ್ರಾಮ ಪಂಚಾಯತಿನ…
ಮಲೆನಾಡು ಭಾಗಗಳಲ್ಲಿ ಮಳೆಗಾಲದ ಅವಧಿಯಲ್ಲಿ ವಿಷಕಾರಿ ಹಾವುಗಳು ಅಲ್ಲಲ್ಲಿ ಕಾಣುತ್ತದೆ. ಹಾವು ಕಂಡಾಕ್ಷಣ ಆ ಕಡೆ ಈ ಕಡೆ ನೋಡದೆ ಅದು ವಿಷ ಹಾವು ಎಂದು ಹೊಡೆದು…
ಸುಳ್ಯ: ಮಹಾಬಲ ಕಲ್ಮಡ್ಕರು ಎಳೆಯ ವಯಸ್ಸಿನಲ್ಲಿಯೇ ಯಕ್ಷಗಾನ-ನಾಟಕ ಕಲಾವಿದರಾಗಿ, ಕಲಾಕೃತಿಗಳನ್ನು ರಚಿಸಿ, ವಿಶೇಷ ವಿದ್ಯಾರ್ಥಿಯಾಗಿ ಮೂಡಿಬಂದವರು. ವಸ್ತ್ರವಿನ್ಯಾಸ, ಧ್ವನಿ, ನಿರ್ದೇಶನ, ಸಂಗೀತ, ಬೆಳಕು ಪ್ರಸಾದಕರಾಗಿ ಬೆಳೆದು ಸಮಾಜಕ್ಕೆ…
ಸುಳ್ಯ: ರಬ್ಬರ್, ಅಡಿಕೆ ಬೆಳೆಗಳ ಜತೆಯಲ್ಲಿ ನಾನಾ ತಳಿಯ ಹಣ್ಣುಗಳ ಕೃಷಿಗೆ ಒತ್ತು ನೀಡಿದ್ದಾಗ ಕೃಷಿಕನ ಬದುಕು ಹಸನಾಗುತ್ತದೆ ಎಂದು ಪ್ರಗತಿಪರ ಹಣ್ಣುಗಳ ಕೃಷಿಕ ಅನಿಲ್ ಬಳಂಜ…
ಸುಳ್ಯ: ಕಲ್ಮಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಶತಮಾನೋತ್ಸವ ಸಮಾರಂಭ ಮತ್ತು ಸಂಘದ ಸೋಲಾರ್ ಅಳವಡಿಕೆಯನ್ನು ರಾಜ್ಯ ಸಹಕಾರ ಮಹಾ ಮಂಡಲದ ಅಧ್ಯಕ್ಷ ಡಾ. ಎಂ.ಎನ್.ರಾಜೇಂದ್ರ…