ಕಸ ವಿಲೇವಾರಿ

ಕೋಲಾರದಲ್ಲಿ ಸಾರ್ವಜನಿಕರು ಎಲ್ಲೆಂದರಲ್ಲಿ ಕಸ ಎಸೆದರೆ ಕ್ರಿಮಿನಲ್‌ ಕೇಸು – ಎಚ್ಚರಿಕೆಕೋಲಾರದಲ್ಲಿ ಸಾರ್ವಜನಿಕರು ಎಲ್ಲೆಂದರಲ್ಲಿ ಕಸ ಎಸೆದರೆ ಕ್ರಿಮಿನಲ್‌ ಕೇಸು – ಎಚ್ಚರಿಕೆ

ಕೋಲಾರದಲ್ಲಿ ಸಾರ್ವಜನಿಕರು ಎಲ್ಲೆಂದರಲ್ಲಿ ಕಸ ಎಸೆದರೆ ಕ್ರಿಮಿನಲ್‌ ಕೇಸು – ಎಚ್ಚರಿಕೆ

ಕೋಲಾರ ಜಿಲ್ಲೆಯ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿ ಗ್ರಾಮ ಪಂಚಾಯತಿ ಸೇರಿದಂತೆ ಯಾವುದೇ ಭಾಗದಲ್ಲಿ ಸಾರ್ವಜನಿಕರು ಕಸವನ್ನು ಎಲ್ಲೆಂದರಲ್ಲಿ ಎಸೆಯಬಾರದು ಎಂದು  ಜಿಲ್ಲಾಧಿಕಾರಿ ಎಂ.ಆರ್.ರವಿ  ಅಧಿಕಾರಿಗಳಿಗೆ ಸೂಚಿಸಿದ್ದಾರೆ.…

5 days ago
ಬೆಂಗಳೂರಿನಲ್ಲಿ ಕಸ ವಿಲೇವಾರಿಗೆ 4,790 ಕೋಟಿ ಮೊತ್ತದಲ್ಲಿ 33 ಪ್ಯಾಕೇಜ್ಬೆಂಗಳೂರಿನಲ್ಲಿ ಕಸ ವಿಲೇವಾರಿಗೆ 4,790 ಕೋಟಿ ಮೊತ್ತದಲ್ಲಿ 33 ಪ್ಯಾಕೇಜ್

ಬೆಂಗಳೂರಿನಲ್ಲಿ ಕಸ ವಿಲೇವಾರಿಗೆ 4,790 ಕೋಟಿ ಮೊತ್ತದಲ್ಲಿ 33 ಪ್ಯಾಕೇಜ್

ಬೆಂಗಳೂರಿನಲ್ಲಿ  ಈ ಹಿಂದೆ  ಕಸ ವಿಲೇವಾರಿಗೆ 98 ಪ್ಯಾಕೇಜ್ ಟೆಂಡರ್ ಕರೆಯಲಾಗಿತ್ತು. ಈ ವಿಚಾರವಾಗಿ ಕೆಲವರು ನ್ಯಾಯಾಲಯದ ಮೆಟ್ಟಿಲೇರಿದ್ದು, ನ್ಯಾಯಾಲಯ ಅವರ ಅರ್ಜಿಯನ್ನು ವಜಾಗೊಳಿಸಿ ಮುಂದಿನ ನಾಲ್ಕು…

2 months ago