Advertisement

ಕಾಡಾನೆ

ಜಾಲ್ಸೂರು-ಕಾಸರಗೋಡು ಅಂತರಾಜ್ಯ ರಸ್ತೆಯಲ್ಲಿ ಒಂಟಿ ಸಲಗ ಪ್ರತ್ಯಕ್ಷ | ಕೂದಳೆಲೆ ಅಂತರದಲ್ಲಿ ಪಾರಾದ ಬೈಕ್ ಸವಾರ |

ಜಾಲ್ಸೂರು- ಕಾಸರಗೋಡು ಅಂತರಾಜ್ಯ ರಸ್ತೆಯಲ್ಲಿ ಒಂಟಿ ಸಲಗ ಪ್ರತ್ಯಕ್ಷವಾಗಿದ್ದು, ತಿರುವಿನಲ್ಲಿ ಎದುರಿನಿಂದ ಬಂದ ಬೈಕ್‌ ಸವಾರನಿಗೆ ಆನೆ ಎದುರಾಗಿದೆ.

6 months ago

ಕಾಡಾನೆ ಹಾವಳಿ | ಕೃಷಿ ಹಾನಿಯಿಂದ ರೋಸಿ ಹೋದ ರೈತರು | ರೈತರಿಂದ ಹಕ್ಕೊತ್ತಾಯಕ್ಕೆ ಸಿದ್ಧತೆ |

ಕಾಡಾನೆ ಹಾಗೂ ಕಾಡು ಪ್ರಾಣಿಗಳ ಉಪಟಳ ತಪ್ಪಿಸುವಂತೆ ಮತ್ತು ಖಾಯಾಂ ಪರಿಹಾರವನ್ನು ಕಲ್ಪಿಸುವಂತೆ ಒತ್ತಾಯಿಸಿ ಬೃಹತ್ ರೈತ ಹಕ್ಕೊತ್ತಾಯ ಮೆರವಣಿಗೆ ಕಡಬದಲ್ಲಿ ನಡೆಯಲಿದೆ.

7 months ago

ಹಲವು ಕಡೆ ಕಾಡಾನೆಗಳ ಹಾವಳಿ | ಸುಳ್ಯ ಶಾಸಕರಿಂದ ಸಚಿವರ ಭೇಟಿ | ಸೋಲಾರ್‌ ಬೇಲಿ ಅಳವಡಿಕೆಗೆ ಮನವಿ |

ಕಾಡಾನೆಗಳನ್ನು ಆನೆ ಶಿಬಿರಗಳಿಗೆ ಸ್ಥಳಾಂತರಿಸಬೇಕು ಮತ್ತು ಹಾನಿಯನ್ನು ತಪ್ಪಿಸಲು ಆನೆ ಕಂದಕ ಅಥವಾ ಸೋಲಾರ್ ಬೇಲಿ ಮತ್ತು ಸೋಲಾರ್ ಬೀದಿ ದೀಪ ಸಂರಕ್ಷಣಾ ಕ್ರಮ ಕೈಗೊಳ್ಳಬೇಕು ಎಂದು…

7 months ago

ಕಾಡಾನೆಗಳ ಕಾಟ | ಗ್ರಾಮೀಣ ಭಾಗದಲ್ಲಿ ಕೃಷಿಕರ ಸಂಕಷ್ಟ | ದ ಕ ಜಿಲ್ಲೆಯ ಹಲವು ಕಡೆ ಕಾಡಾನೆ ಪುಂಡಾಟ |

ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ಕಾಡಾನೆಗಳ ಕಾಟ ಹೆಚ್ಚಾಗಿದೆ. ಇದರಿಂದ ಕೃಷಿಕರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಈ ನಡುವೆ ಧರ್ಮಸ್ಥಳ ಗ್ರಾಮ ಪಂಚಾಯತ್‌ನಲ್ಲಿ ಸಮಾಲೋಚನಾ ಸಭೆ ನಡೆದಿದೆ.…

8 months ago

#Elephant | ಆನೆ-ಮಾನವ ಸಂಘರ್ಷ ತಡೆಗಟ್ಟಲು ಅರಣ್ಯಾಧಿಕಾರಿಗಳಿಂದ ಪ್ಲಾನ್ | ರೈಲ್ವೇ ಕಂಬಿಗಳೇ ಕಾಡಾನೆಗಳಿಗೆ ಚಕ್ರವ್ಯೂಹ |

ಆನೆ ಮತ್ತು ಮಾನವ ಸಂಘರ್ಷವನ್ನು ತಡೆಗಟ್ಟಲು ಚಾಮರಾಜನಗರದ ಅರಣ್ಯಾಧಿಕಾರಿಗಳು ಅರಣ್ಯದಂಚಿನಲ್ಲಿ ರೈಲ್ ಬ್ಯಾರಿಕೇಡ್ ಗಳನ್ನು ನಿರ್ಮಾಣ ಮಾಡುವ ಮೂಲಕ ರೈತರಿಗೆ ನೆರವಾಗಿದ್ದಾರೆ. ರಾಜ್ಯದ ವಿವಿಧ ಅರಣ್ಯಗಳ ಅಂಚಿನಲ್ಲಿ…

9 months ago

ಇಚ್ಲಂಪಾಡಿಯಲ್ಲಿ ಮತ್ತೆ ಮತ್ತೆ ಕಾಡಾನೆ ದಾಳಿ…!

ಕಡಬ ತಾಲೂಕು ಸೇರಿದಂತೆ ಅರಣ್ಯದ ಅಂಚಿನ ಪ್ರದೇಶದಲ್ಲಿ  ಆಗಾಗ ಕಾಡಾನೆಗಳ ಕಾಟ ಹೆಚ್ಚಾಗಿದೆ. ಇದೀಗ ಕಡಬ ತಾಲೂಕಿನ ಇಚ್ಲಂಪಾಡಿಯ ನಡುಮನೆ ಕ್ರಾಸ್ ಬಳಿ ಕಾಡಾನೆ ದಾಳಿ ನಡೆಸಿದೆ.…

11 months ago

ಅಜ್ಜಾವರ | ಕೆರೆಗೆ ಬಿದ್ದ ಕಾಡಾನೆಗಳ ರಕ್ಷಣೆ |

ಸುಳ್ಯ ತಾಲೂಕಿನ ಅಜ್ಜಾವರದಲ್ಲಿ ಕೆರೆಗೆ ಬಿದ್ದಿದ್ದ ಕಾಡಾನೆಗಳನ್ನು ರಕ್ಷಣೆ ಮಾಡಲಾಗಿದೆ. ಆನೆಗಳ ಹಿಂಡು ಸ್ಥಳೀಯ ಕೃಷಿಕ ಸಂತೋಷ್  ಎನ್ನುವವರ ಕೆರೆಗೆ ಬಿದ್ದು ಮೇಲೇಳಲಾಗದೆ ಚಡಪಡಿಸುತ್ತಿತ್ತು. ಮಾಹಿತಿ ತಿಳಿದ ಅರಣ್ಯಾಧಿಕಾರಿಗಳು ಮತ್ತು…

1 year ago

ಅರಣ್ಯ ಇಲಾಖಾ ಸಿಬಂದಿಗಳ ಪ್ರಯತ್ನಕ್ಕೆ ಯಶಸ್ಸು | ಕಾಡಾನೆ ಸೆರೆ | ಆನೆ ಶಿಬಿರಕ್ಕೆ ರವಾನೆಗೆ ವ್ಯವಸ್ಥೆ |

ಕಡಬ ತಾಲೂಕಿನ ರೆಂಜಿಲಾಡಿ ಬಳಿ ಇಬ್ಬರನ್ನು ಬಲಿ ತೆಗೆದುಕೊಂಡ ಆನೆಯ ಹಿಂಡಿನಿಂದ ನರ ಹಂತಕ ಆನೆಯನ್ನು ಹಿಡಿಯುವ ಪ್ರಯತ್ನದಲ್ಲಿ ಅರಣ್ಯ ಇಲಾಖಾ ಸಿಬಂದಿಗಳು ಯಶಸ್ಸಾಗಿದ್ದಾರೆ. ಮೂರು ದಿನಗಳ…

1 year ago

ಆನೆ ದಾಳಿಗೆ ಬಲಿಯಾಗುತ್ತಲೇ ಇದ್ದಾರೆ ಗ್ರಾಮೀಣ ಜನರು | ಸಂಕಷ್ಟ ಅನುಭವಿಸುತ್ತಲೇ ಇದ್ದಾರೆ ಕೃಷಿಕರು.. | ಆಡಳಿತ , ಜನಪ್ರತಿನಿಧಿಗಳಿಗೆ ಏಕೆ ಅರ್ಥವಾಗುತ್ತಿಲ್ಲ….!?

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಸುಳ್ಯ, ಕಡಬ ತಾಲೂಕುಗಳಲ್ಲಿ ಕಾಡಾನೆ ಹಾವಳಿ ವಿಪರೀತವಾಗಿದೆ. ಅದರಲ್ಲೂ ಸುಳ್ಯ ತಾಲೂಕಿನಲ್ಲಿ ಕಾಡಾನೆ ಕಾಟ ಹೆಚ್ಚಾಗಿದೆ. ಸೋಮವಾರ ಮುಂಜಾನೆ ಇಬ್ಬರು ಮೃತಪಟ್ಟರೆ,…

1 year ago

ಚಿಕ್ಕಮಗಳೂರಿನಲ್ಲಿ ನಿಲ್ಲದ ಆನೆ ದಾಳಿ | ಮಲಗಿದ್ದ ದಂಪತಿ ಮೇಲೆ ದಾಳಿ ನಡೆಸಿದ ಆನೆ |

ರಸ್ತೆ ಬದಿಯಲ್ಲಿ ಮಲಗಿದ್ದ ದಂಪತಿಯ ಮೇಲೆ ಆನೆ ದಾಳಿ ನಡೆಸಿದ ಘಟನೆಯೊಂದು ಚಿಕ್ಕಮಗಳೂರು ಜಿಲ್ಲೆಯ ಬಣಕಲ್ ಗ್ರಾಮದಲ್ಲಿ ನಡೆದಿದೆ.ದಂಪತಿಗಳನ್ನು ಸೋಮವಾರ ಬೆಳಿಗ್ಗೆ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಗಂಡ ಮತ್ತು ಹೆಂಡತಿಯ…

1 year ago