ಕಾಡಾನೆ

ಕಾಡಾನೆ ದಾಳಿ | ಮೃತಪಟ್ಟ ರೈತನ ಕುಟುಂಬಕ್ಕೆ ಸರ್ಕಾರದಿಂದ 15 ಲಕ್ಷ ಪರಿಹಾರಕಾಡಾನೆ ದಾಳಿ | ಮೃತಪಟ್ಟ ರೈತನ ಕುಟುಂಬಕ್ಕೆ ಸರ್ಕಾರದಿಂದ 15 ಲಕ್ಷ ಪರಿಹಾರ

ಕಾಡಾನೆ ದಾಳಿ | ಮೃತಪಟ್ಟ ರೈತನ ಕುಟುಂಬಕ್ಕೆ ಸರ್ಕಾರದಿಂದ 15 ಲಕ್ಷ ಪರಿಹಾರ

ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್ ಪುರ ತಾಲೂಕಿನ ಸೀತೂರು ಗ್ರಾಮದಲ್ಲಿ ಕಾಡಾನೆ ದಾಳಿಯಿಂದ  ಮೃತಪಟ್ಟ ರೈತ ಉಮೇಶ್ ಕುಟುಂಬಕ್ಕೆ ರಾಜ್ಯ ಸರ್ಕಾರ 15 ಲಕ್ಷ ರೂ ಪರಿಹಾರ ಘೋಷಣೆ…

5 months ago
ಮಲೆನಾಡಿನಲ್ಲಿ ಕಾಡಾನೆ ಹಾವಳಿ ತಡೆಗೆ ಅಧಿವೇಶನದಲ್ಲಿ ಚರ್ಚಿಸಿ ಶಾಶ್ವತ ಪರಿಹಾರಮಲೆನಾಡಿನಲ್ಲಿ ಕಾಡಾನೆ ಹಾವಳಿ ತಡೆಗೆ ಅಧಿವೇಶನದಲ್ಲಿ ಚರ್ಚಿಸಿ ಶಾಶ್ವತ ಪರಿಹಾರ

ಮಲೆನಾಡಿನಲ್ಲಿ ಕಾಡಾನೆ ಹಾವಳಿ ತಡೆಗೆ ಅಧಿವೇಶನದಲ್ಲಿ ಚರ್ಚಿಸಿ ಶಾಶ್ವತ ಪರಿಹಾರ

ಚಿಕ್ಕಮಗಳೂರು ಜಿಲ್ಲೆಯಲ್ಲಿ ಆನೆಗಳ ಹಾವಳಿ ತಡೆಯಲು ಸರ್ಕಾರದ ಸಚಿವರು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ವೈಜ್ಞಾನಿಕ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಶಾಸಕ್ ಹೆಚ್.ಡಿ ತಮ್ಮಯ್ಯ ಹೇಳಿದ್ದಾರೆ.…

5 months ago
ಚಿಕ್ಕಮಗಳೂರು | ಕಾಫಿ ತೋಟಗಳಲ್ಲಿ ಕಾಡಾನೆಗಳ ಹಿಂಡು ದಾಳಿಚಿಕ್ಕಮಗಳೂರು | ಕಾಫಿ ತೋಟಗಳಲ್ಲಿ ಕಾಡಾನೆಗಳ ಹಿಂಡು ದಾಳಿ

ಚಿಕ್ಕಮಗಳೂರು | ಕಾಫಿ ತೋಟಗಳಲ್ಲಿ ಕಾಡಾನೆಗಳ ಹಿಂಡು ದಾಳಿ

ಚಿಕ್ಕಮಗಳೂರು ಜಿಲ್ಲೆಯ ಆಲ್ದೂರು, ತುಡುಕೂರು ಗ್ರಾಮಗಳ ಕಾಫಿ ತೋಟಗಳಲ್ಲಿ ಸುಮಾರು 20 ಕಾಡಾನೆಗಳ ಹಿಂಡು ದಾಳಿ ನಡೆಸಿವೆ. ಅರಣ್ಯ ಇಲಾಖೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು,…

6 months ago
ಮಲೆನಾಡಿನಲ್ಲಿ ಕಾಡಾನೆಗಳ ಕಾಟ | ಅಪಾರ ಪ್ರಮಾಣದ ಬೆಳೆ ಹಾನಿಮಲೆನಾಡಿನಲ್ಲಿ ಕಾಡಾನೆಗಳ ಕಾಟ | ಅಪಾರ ಪ್ರಮಾಣದ ಬೆಳೆ ಹಾನಿ

ಮಲೆನಾಡಿನಲ್ಲಿ ಕಾಡಾನೆಗಳ ಕಾಟ | ಅಪಾರ ಪ್ರಮಾಣದ ಬೆಳೆ ಹಾನಿ

ಮಲೆನಾಡಿನಲ್ಲಿ ವನ್ಯಜೀವಿಗಳು ಹಾಗೂ ಮಾನವರ ನಡುವಿನ ಸಂಘರ್ಷ ಮುಂದುವರಿದಿದೆ. ಶಿವಮೊಗ್ಗದ ಹಲವೆಡೆ ಆನೆಗಳ ದಾಳಿಗೆ ಅಪಾರ ಪ್ರಮಾಣದ ಬೆಳೆ ನಷ್ಟವಾಗಿದೆ. ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಕಾರೆಕುಂಬ್ರಿ ಗ್ರಾಮದಲ್ಲಿ…

7 months ago
ಕಾಡಾನೆಗಳ ಚಲನವಲನ ತಿಳಿಯಲು ಆಧುನಿಕ ತಂತ್ರಜ್ಞಾನಕಾಡಾನೆಗಳ ಚಲನವಲನ ತಿಳಿಯಲು ಆಧುನಿಕ ತಂತ್ರಜ್ಞಾನ

ಕಾಡಾನೆಗಳ ಚಲನವಲನ ತಿಳಿಯಲು ಆಧುನಿಕ ತಂತ್ರಜ್ಞಾನ

ಕಾಡಾನೆಗಳ ಚಲನವಲನ ತಿಳಿಯಲು ರಾಜ್ಯದಲ್ಲಿ ಪ್ರಥಮ ಬಾರಿಗೆ ಆಧುನಿಕ ತಂತ್ರಜ್ಞಾನ ಒಳಗೊಂಡ, ದಿನದ 24 ಗಂಟೆಯೂ ಕಾರ್ಯನಿರ್ವಹಿಸುವ ಅರಣ್ಯ ನಿಯಂತ್ರಣ ಕೊಠಡಿ ಹಾಸನದ ಅರಣ್ಯ ಭವನದಲ್ಲಿ ಕಾರ್ಯಾರಂಭಗೊಂಡಿದೆ.…

9 months ago
ಪ್ರಾಣಿ ಹಾಗೂ ಮಾನವ ಸಂಘರ್ಷದಲ್ಲಿ ಬಲಿಯಾಗುತ್ತಿರುವ ಆನೆಗಳು | ನಿರ್ಮಾಣ ಹಂತದ ಬಾವಿಗೆ ಬಿದ್ದು ಕಾಡಾನೆ ಸಾವುಪ್ರಾಣಿ ಹಾಗೂ ಮಾನವ ಸಂಘರ್ಷದಲ್ಲಿ ಬಲಿಯಾಗುತ್ತಿರುವ ಆನೆಗಳು | ನಿರ್ಮಾಣ ಹಂತದ ಬಾವಿಗೆ ಬಿದ್ದು ಕಾಡಾನೆ ಸಾವು

ಪ್ರಾಣಿ ಹಾಗೂ ಮಾನವ ಸಂಘರ್ಷದಲ್ಲಿ ಬಲಿಯಾಗುತ್ತಿರುವ ಆನೆಗಳು | ನಿರ್ಮಾಣ ಹಂತದ ಬಾವಿಗೆ ಬಿದ್ದು ಕಾಡಾನೆ ಸಾವು

ಕಳೆದ ವಾರವಷ್ಟೇ ಆನೆಯೊಂದು(Elephant) ವಿದ್ಯುತ್‌ ತಂತಿ(Electric wire) ತಗಲಿ ಮೃತಪಟ್ಟ(Death) ಬಗ್ಗೆ ಕೇಳಿದ್ದೆವು. ಇದೀಗ ಮತ್ತೋಂದು ಆನೆ ಆಹಾರ ಅರಸಿ ಕಾಡಿನಿಂದ ನಾಡಿಗೆ ಬಂದು ತನ್ನ ಪ್ರಾಣ…

11 months ago
ಮುನ್ನಾರ್ ಸಮೀಪದ ಕಲ್ಲರ್ ಪ್ರದೇಶದಲ್ಲಿ ಆಹಾರ ಅರಸಿ ಬಂದು ಪ್ಲಾಸ್ಟಿಕ್ ರಾಶಿಯಲ್ಲಿ ಹೆಕ್ಕಿ-ಹೆಕ್ಕಿ ತ್ಯಾಜ್ಯ ತಿಂದ ಕಾಡಾನೆ |ಮುನ್ನಾರ್ ಸಮೀಪದ ಕಲ್ಲರ್ ಪ್ರದೇಶದಲ್ಲಿ ಆಹಾರ ಅರಸಿ ಬಂದು ಪ್ಲಾಸ್ಟಿಕ್ ರಾಶಿಯಲ್ಲಿ ಹೆಕ್ಕಿ-ಹೆಕ್ಕಿ ತ್ಯಾಜ್ಯ ತಿಂದ ಕಾಡಾನೆ |

ಮುನ್ನಾರ್ ಸಮೀಪದ ಕಲ್ಲರ್ ಪ್ರದೇಶದಲ್ಲಿ ಆಹಾರ ಅರಸಿ ಬಂದು ಪ್ಲಾಸ್ಟಿಕ್ ರಾಶಿಯಲ್ಲಿ ಹೆಕ್ಕಿ-ಹೆಕ್ಕಿ ತ್ಯಾಜ್ಯ ತಿಂದ ಕಾಡಾನೆ |

ಮನುಷ್ಯ ಪರಿಸರವನ್ನು(Nature) ಹಾಳುಗೆಡವುತ್ತಿದ್ದಾನೆ. ಇದರಿಂದ ಮನುಷ್ಯನಿಗೆ(Human) ಮಾತ್ರವಲ್ಲದೆ  ಪ್ರಾಣಿಗಳನ್ನು(Animals) ಬಲಿ ಕೊಡಲಾಗುತ್ತಿದೆ. ನಾವು ಅತಿಯಾಗಿ ಬಳಸುವ ಪ್ಲಾಸ್ಟಿಕ್‌(Plastic) ಇಡೀ ಪರಿಸರವನ್ನೇ ನುಂಗಿದೆ. ಈಗ ಪ್ರಾಣಿ ಪಕ್ಷಿಗಳ ಹೊಟ್ಟೆ…

12 months ago
ಜಾಲ್ಸೂರು-ಕಾಸರಗೋಡು ಅಂತರಾಜ್ಯ ರಸ್ತೆಯಲ್ಲಿ ಒಂಟಿ ಸಲಗ ಪ್ರತ್ಯಕ್ಷ | ಕೂದಳೆಲೆ ಅಂತರದಲ್ಲಿ ಪಾರಾದ ಬೈಕ್ ಸವಾರ |ಜಾಲ್ಸೂರು-ಕಾಸರಗೋಡು ಅಂತರಾಜ್ಯ ರಸ್ತೆಯಲ್ಲಿ ಒಂಟಿ ಸಲಗ ಪ್ರತ್ಯಕ್ಷ | ಕೂದಳೆಲೆ ಅಂತರದಲ್ಲಿ ಪಾರಾದ ಬೈಕ್ ಸವಾರ |

ಜಾಲ್ಸೂರು-ಕಾಸರಗೋಡು ಅಂತರಾಜ್ಯ ರಸ್ತೆಯಲ್ಲಿ ಒಂಟಿ ಸಲಗ ಪ್ರತ್ಯಕ್ಷ | ಕೂದಳೆಲೆ ಅಂತರದಲ್ಲಿ ಪಾರಾದ ಬೈಕ್ ಸವಾರ |

ಜಾಲ್ಸೂರು- ಕಾಸರಗೋಡು ಅಂತರಾಜ್ಯ ರಸ್ತೆಯಲ್ಲಿ ಒಂಟಿ ಸಲಗ ಪ್ರತ್ಯಕ್ಷವಾಗಿದ್ದು, ತಿರುವಿನಲ್ಲಿ ಎದುರಿನಿಂದ ಬಂದ ಬೈಕ್‌ ಸವಾರನಿಗೆ ಆನೆ ಎದುರಾಗಿದೆ.

1 year ago
ಕಾಡಾನೆ ಹಾವಳಿ | ಕೃಷಿ ಹಾನಿಯಿಂದ ರೋಸಿ ಹೋದ ರೈತರು | ರೈತರಿಂದ ಹಕ್ಕೊತ್ತಾಯಕ್ಕೆ ಸಿದ್ಧತೆ |ಕಾಡಾನೆ ಹಾವಳಿ | ಕೃಷಿ ಹಾನಿಯಿಂದ ರೋಸಿ ಹೋದ ರೈತರು | ರೈತರಿಂದ ಹಕ್ಕೊತ್ತಾಯಕ್ಕೆ ಸಿದ್ಧತೆ |

ಕಾಡಾನೆ ಹಾವಳಿ | ಕೃಷಿ ಹಾನಿಯಿಂದ ರೋಸಿ ಹೋದ ರೈತರು | ರೈತರಿಂದ ಹಕ್ಕೊತ್ತಾಯಕ್ಕೆ ಸಿದ್ಧತೆ |

ಕಾಡಾನೆ ಹಾಗೂ ಕಾಡು ಪ್ರಾಣಿಗಳ ಉಪಟಳ ತಪ್ಪಿಸುವಂತೆ ಮತ್ತು ಖಾಯಾಂ ಪರಿಹಾರವನ್ನು ಕಲ್ಪಿಸುವಂತೆ ಒತ್ತಾಯಿಸಿ ಬೃಹತ್ ರೈತ ಹಕ್ಕೊತ್ತಾಯ ಮೆರವಣಿಗೆ ಕಡಬದಲ್ಲಿ ನಡೆಯಲಿದೆ.

2 years ago
ಹಲವು ಕಡೆ ಕಾಡಾನೆಗಳ ಹಾವಳಿ | ಸುಳ್ಯ ಶಾಸಕರಿಂದ ಸಚಿವರ ಭೇಟಿ | ಸೋಲಾರ್‌ ಬೇಲಿ ಅಳವಡಿಕೆಗೆ ಮನವಿ |ಹಲವು ಕಡೆ ಕಾಡಾನೆಗಳ ಹಾವಳಿ | ಸುಳ್ಯ ಶಾಸಕರಿಂದ ಸಚಿವರ ಭೇಟಿ | ಸೋಲಾರ್‌ ಬೇಲಿ ಅಳವಡಿಕೆಗೆ ಮನವಿ |

ಹಲವು ಕಡೆ ಕಾಡಾನೆಗಳ ಹಾವಳಿ | ಸುಳ್ಯ ಶಾಸಕರಿಂದ ಸಚಿವರ ಭೇಟಿ | ಸೋಲಾರ್‌ ಬೇಲಿ ಅಳವಡಿಕೆಗೆ ಮನವಿ |

ಕಾಡಾನೆಗಳನ್ನು ಆನೆ ಶಿಬಿರಗಳಿಗೆ ಸ್ಥಳಾಂತರಿಸಬೇಕು ಮತ್ತು ಹಾನಿಯನ್ನು ತಪ್ಪಿಸಲು ಆನೆ ಕಂದಕ ಅಥವಾ ಸೋಲಾರ್ ಬೇಲಿ ಮತ್ತು ಸೋಲಾರ್ ಬೀದಿ ದೀಪ ಸಂರಕ್ಷಣಾ ಕ್ರಮ ಕೈಗೊಳ್ಳಬೇಕು ಎಂದು…

2 years ago