ಕಳೆದ ವಾರವಷ್ಟೇ ಆನೆಯೊಂದು(Elephant) ವಿದ್ಯುತ್ ತಂತಿ(Electric wire) ತಗಲಿ ಮೃತಪಟ್ಟ(Death) ಬಗ್ಗೆ ಕೇಳಿದ್ದೆವು. ಇದೀಗ ಮತ್ತೋಂದು ಆನೆ ಆಹಾರ ಅರಸಿ ಕಾಡಿನಿಂದ ನಾಡಿಗೆ ಬಂದು ತನ್ನ ಪ್ರಾಣ…
ಮನುಷ್ಯ ಪರಿಸರವನ್ನು(Nature) ಹಾಳುಗೆಡವುತ್ತಿದ್ದಾನೆ. ಇದರಿಂದ ಮನುಷ್ಯನಿಗೆ(Human) ಮಾತ್ರವಲ್ಲದೆ ಪ್ರಾಣಿಗಳನ್ನು(Animals) ಬಲಿ ಕೊಡಲಾಗುತ್ತಿದೆ. ನಾವು ಅತಿಯಾಗಿ ಬಳಸುವ ಪ್ಲಾಸ್ಟಿಕ್(Plastic) ಇಡೀ ಪರಿಸರವನ್ನೇ ನುಂಗಿದೆ. ಈಗ ಪ್ರಾಣಿ ಪಕ್ಷಿಗಳ ಹೊಟ್ಟೆ…
ಜಾಲ್ಸೂರು- ಕಾಸರಗೋಡು ಅಂತರಾಜ್ಯ ರಸ್ತೆಯಲ್ಲಿ ಒಂಟಿ ಸಲಗ ಪ್ರತ್ಯಕ್ಷವಾಗಿದ್ದು, ತಿರುವಿನಲ್ಲಿ ಎದುರಿನಿಂದ ಬಂದ ಬೈಕ್ ಸವಾರನಿಗೆ ಆನೆ ಎದುರಾಗಿದೆ.
ಕಾಡಾನೆ ಹಾಗೂ ಕಾಡು ಪ್ರಾಣಿಗಳ ಉಪಟಳ ತಪ್ಪಿಸುವಂತೆ ಮತ್ತು ಖಾಯಾಂ ಪರಿಹಾರವನ್ನು ಕಲ್ಪಿಸುವಂತೆ ಒತ್ತಾಯಿಸಿ ಬೃಹತ್ ರೈತ ಹಕ್ಕೊತ್ತಾಯ ಮೆರವಣಿಗೆ ಕಡಬದಲ್ಲಿ ನಡೆಯಲಿದೆ.
ಕಾಡಾನೆಗಳನ್ನು ಆನೆ ಶಿಬಿರಗಳಿಗೆ ಸ್ಥಳಾಂತರಿಸಬೇಕು ಮತ್ತು ಹಾನಿಯನ್ನು ತಪ್ಪಿಸಲು ಆನೆ ಕಂದಕ ಅಥವಾ ಸೋಲಾರ್ ಬೇಲಿ ಮತ್ತು ಸೋಲಾರ್ ಬೀದಿ ದೀಪ ಸಂರಕ್ಷಣಾ ಕ್ರಮ ಕೈಗೊಳ್ಳಬೇಕು ಎಂದು…
ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ಕಾಡಾನೆಗಳ ಕಾಟ ಹೆಚ್ಚಾಗಿದೆ. ಇದರಿಂದ ಕೃಷಿಕರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಈ ನಡುವೆ ಧರ್ಮಸ್ಥಳ ಗ್ರಾಮ ಪಂಚಾಯತ್‌ನಲ್ಲಿ ಸಮಾಲೋಚನಾ ಸಭೆ ನಡೆದಿದೆ.…
ಆನೆ ಮತ್ತು ಮಾನವ ಸಂಘರ್ಷವನ್ನು ತಡೆಗಟ್ಟಲು ಚಾಮರಾಜನಗರದ ಅರಣ್ಯಾಧಿಕಾರಿಗಳು ಅರಣ್ಯದಂಚಿನಲ್ಲಿ ರೈಲ್ ಬ್ಯಾರಿಕೇಡ್ ಗಳನ್ನು ನಿರ್ಮಾಣ ಮಾಡುವ ಮೂಲಕ ರೈತರಿಗೆ ನೆರವಾಗಿದ್ದಾರೆ. ರಾಜ್ಯದ ವಿವಿಧ ಅರಣ್ಯಗಳ ಅಂಚಿನಲ್ಲಿ…
ಕಡಬ ತಾಲೂಕು ಸೇರಿದಂತೆ ಅರಣ್ಯದ ಅಂಚಿನ ಪ್ರದೇಶದಲ್ಲಿ ಆಗಾಗ ಕಾಡಾನೆಗಳ ಕಾಟ ಹೆಚ್ಚಾಗಿದೆ. ಇದೀಗ ಕಡಬ ತಾಲೂಕಿನ ಇಚ್ಲಂಪಾಡಿಯ ನಡುಮನೆ ಕ್ರಾಸ್ ಬಳಿ ಕಾಡಾನೆ ದಾಳಿ ನಡೆಸಿದೆ.…
ಸುಳ್ಯ ತಾಲೂಕಿನ ಅಜ್ಜಾವರದಲ್ಲಿ ಕೆರೆಗೆ ಬಿದ್ದಿದ್ದ ಕಾಡಾನೆಗಳನ್ನು ರಕ್ಷಣೆ ಮಾಡಲಾಗಿದೆ. ಆನೆಗಳ ಹಿಂಡು ಸ್ಥಳೀಯ ಕೃಷಿಕ ಸಂತೋಷ್ ಎನ್ನುವವರ ಕೆರೆಗೆ ಬಿದ್ದು ಮೇಲೇಳಲಾಗದೆ ಚಡಪಡಿಸುತ್ತಿತ್ತು. ಮಾಹಿತಿ ತಿಳಿದ ಅರಣ್ಯಾಧಿಕಾರಿಗಳು ಮತ್ತು…
ಕಡಬ ತಾಲೂಕಿನ ರೆಂಜಿಲಾಡಿ ಬಳಿ ಇಬ್ಬರನ್ನು ಬಲಿ ತೆಗೆದುಕೊಂಡ ಆನೆಯ ಹಿಂಡಿನಿಂದ ನರ ಹಂತಕ ಆನೆಯನ್ನು ಹಿಡಿಯುವ ಪ್ರಯತ್ನದಲ್ಲಿ ಅರಣ್ಯ ಇಲಾಖಾ ಸಿಬಂದಿಗಳು ಯಶಸ್ಸಾಗಿದ್ದಾರೆ. ಮೂರು ದಿನಗಳ…