ಸುಳ್ಯ ತಾಲೂಕಿನ ಅಜ್ಜಾವರದಲ್ಲಿ ಕೆರೆಗೆ ಬಿದ್ದಿದ್ದ ಕಾಡಾನೆಗಳನ್ನು ರಕ್ಷಣೆ ಮಾಡಲಾಗಿದೆ. ಆನೆಗಳ ಹಿಂಡು ಸ್ಥಳೀಯ ಕೃಷಿಕ ಸಂತೋಷ್ ಎನ್ನುವವರ ಕೆರೆಗೆ ಬಿದ್ದು ಮೇಲೇಳಲಾಗದೆ ಚಡಪಡಿಸುತ್ತಿತ್ತು. ಮಾಹಿತಿ ತಿಳಿದ ಅರಣ್ಯಾಧಿಕಾರಿಗಳು ಮತ್ತು…
ಕಡಬ ತಾಲೂಕಿನ ರೆಂಜಿಲಾಡಿ ಬಳಿ ಇಬ್ಬರನ್ನು ಬಲಿ ತೆಗೆದುಕೊಂಡ ಆನೆಯ ಹಿಂಡಿನಿಂದ ನರ ಹಂತಕ ಆನೆಯನ್ನು ಹಿಡಿಯುವ ಪ್ರಯತ್ನದಲ್ಲಿ ಅರಣ್ಯ ಇಲಾಖಾ ಸಿಬಂದಿಗಳು ಯಶಸ್ಸಾಗಿದ್ದಾರೆ. ಮೂರು ದಿನಗಳ…
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಸುಳ್ಯ, ಕಡಬ ತಾಲೂಕುಗಳಲ್ಲಿ ಕಾಡಾನೆ ಹಾವಳಿ ವಿಪರೀತವಾಗಿದೆ. ಅದರಲ್ಲೂ ಸುಳ್ಯ ತಾಲೂಕಿನಲ್ಲಿ ಕಾಡಾನೆ ಕಾಟ ಹೆಚ್ಚಾಗಿದೆ. ಸೋಮವಾರ ಮುಂಜಾನೆ ಇಬ್ಬರು ಮೃತಪಟ್ಟರೆ,…
ರಸ್ತೆ ಬದಿಯಲ್ಲಿ ಮಲಗಿದ್ದ ದಂಪತಿಯ ಮೇಲೆ ಆನೆ ದಾಳಿ ನಡೆಸಿದ ಘಟನೆಯೊಂದು ಚಿಕ್ಕಮಗಳೂರು ಜಿಲ್ಲೆಯ ಬಣಕಲ್ ಗ್ರಾಮದಲ್ಲಿ ನಡೆದಿದೆ.ದಂಪತಿಗಳನ್ನು ಸೋಮವಾರ ಬೆಳಿಗ್ಗೆ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಗಂಡ ಮತ್ತು ಹೆಂಡತಿಯ…
ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟಿಯಲ್ಲಿ ಮತ್ತೆ ಕಾಡಾನೆ ಭೀತಿ ವಾಹನ ಸವಾರರನ್ನು ಕಾಡಿದೆ. ಬೆಳಗಿನ ಜಾವ ಒಂಟಿ ಸಲಗವೊಂದು ಓಡಾಡುತ್ತಿದ್ದು ಬುಧವಾರ ಪಾದಚಾರಿಯೊಬ್ಬರನ್ನು ಗಾಯಗೊಳಿಸಿದ ಘಟನೆ…
ಮಡಿಕೇರಿ : ನವಜಾತ ಹೆಣ್ಣಾನೆ ಮರಿಯೊಂದು ಕೆರೆಯಲ್ಲಿ ಬಿದ್ದು ಮೃತಪಟ್ಟ ಘಟನೆ ಕುಶಾಲನಗರ ಅತ್ತೂರು ಅರಣ್ಯ ವಲಯದಲ್ಲಿ ನಡೆದಿದೆ. ಮೀಸಲು ಅರಣ್ಯದ ಕೆರೆಯಲ್ಲಿ ಸುಮಾರು 15 ದಿನ…
ಮಂಡೆಕೋಲು : ಸುಳ್ಯ ತಾಲೂಕಿನ ಮಂಡೆಕೋಲಿನಲ್ಲಿ ಮತ್ತೆ ಆನೆ ಹಾವಳಿ ಹೆಚ್ಚಾಗಿದೆ. ಭಾನುವಾರ ರಾತ್ರಿ ಆನೆ ದಾಳಿ ನಡೆಸಿ ಅಪಾರ ಪ್ರಮಾಣದ ಕೃಷಿ ಹಾನಿ ಮಾಡಿದೆ. ಮಂಡೆಕೋಲು…
ಬಾಳುಗೋಡು: ಬಾಳುಗೋಡು ಮೀಸಲು ಅರಣ್ಯದೊಳಗಿನ ಕಾಡಿನಲ್ಲಿ ಕಾಡಾನೆಯೊಂದು ಗಾಯಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಆ ನಂತರ ಚಿಕಿತ್ಸೆ ನಡೆಯಿತು. ದಿನವೂ ಜನ ನೋಡಿ ಬಂದರು. ಬೈನೆ ಹಾಕಿದರು. ಬದುಕಿಸುವ…
ಬಾಳುಗೋಡು: ಕಳೆದ ಕೆಲವು ದಿನಗಳಿಂದ ಚಿಕಿತ್ಸೆ ಪಡೆದು ನಂತರ ಸುಧಾರಿಸುತ್ತಿದ್ದ ಕಾಡಾನೆ ಬುಧವಾರ ಸಾವನ್ನಪ್ಪಿದೆ. ಹಲವು ದಿನಗಳಿಂದ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿತ್ತು. ಗಾಯಗೊಂಡಿದ್ದ ಆನೆಗೆ …
ಬಾಳುಗೋಡು: ಚಿಕಿತ್ಸೆಯ ನಂತರ ಕಾಡಾನೆಯ ಆರೋಗ್ಯವನ್ನು ಆರ್ ಎಪ್ ಒ ತ್ಯಾಗರಾಜ್ ಹಾಗೂ ಪಶುವೈದ್ಯಾಧಿಕಾರಿ .ಡಾ.ವೆಂಕಟಾಚಲಪತಿ ಅವರು ಕಾಡಿಗೆ ತೆರಳಿ ವೀಕ್ಷಣೆ ಮಾಡಿದರು. ಚಿಕಿತ್ಸೆಯ ನಂತರವೂ ಕಾಡಾನೆ ಚಡಪಡಿಸುತ್ತಿತ್ತು.…