ಕಾಡು ಪ್ರಾಣಿಗಳ ಹಾವಳಿ ತಪ್ಪಿಸುವಂತೆ ಒತ್ತಾಯಿಸಿ ಚಿಕ್ಕಮಗಳೂರು ಜಿಲ್ಲೆಯ ಕಳಸ ಪಟ್ಟಣದಲ್ಲಿ ಅಂಗಡಿ-ಮುಂಗಟ್ಟುಗಳನ್ನು ಬಂದ್ ಮಾಡಿ, ಪ್ರತಿಭಟನೆ ನಡೆಸಲಾಯಿತು.