ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ ತಿಳಿಯುವುದಿಲ್ಲ. ನೆಟ್ಟಗೆ ನಿಲ್ಲಲೂ ಆಧಾರವೂ ಸಿಗುವುದಿಲ್ಲ. ಬಿದ್ದಲ್ಲಿಂದ ಏಳಲು ಕೈ ಚಾಚುವವರೂ ಸಿಗುವುದಿಲ್ಲ.…
ಇದು ಆಕಸ್ಮಿಕವೇ, ಅಪಘಾತವೇ, ಅನಿರೀಕ್ಷಿತವೇ, ಅನಿವಾರ್ಯವೇ, ಅಜ್ಞಾನವೇ, ಮೂರ್ಖತನವೇ, ಸ್ವಯಂಕೃತಾಪರಾಧವೇ, ಸಹಜವೇ, ಅಸಹಜವೇ, ಸಾಮಾನ್ಯವೇ ಹೀಗೆ ಹಲವರಲ್ಲಿ ಹಲವಾರು ಪ್ರಶ್ನೆಗಳು ಹೇಳಬಹುದು.... ವಾಸ್ತವದಲ್ಲಿ ಬೋಲೇ ಬಾಬಾ(Bhole Baba)…