ಕಾಳುಮೆಣಸು ಮಾರುಕಟ್ಟೆ

ಸಾಂಬಾರ್ ಪದಾರ್ಥಗಳ ಮಂಡಳಿಯ ದರಪಟ್ಟಿಯಲ್ಲಿ ಶಿರಸಿ ಕಾಳುಮೆಣಸು ದರಸಾಂಬಾರ್ ಪದಾರ್ಥಗಳ ಮಂಡಳಿಯ ದರಪಟ್ಟಿಯಲ್ಲಿ ಶಿರಸಿ ಕಾಳುಮೆಣಸು ದರ

ಸಾಂಬಾರ್ ಪದಾರ್ಥಗಳ ಮಂಡಳಿಯ ದರಪಟ್ಟಿಯಲ್ಲಿ ಶಿರಸಿ ಕಾಳುಮೆಣಸು ದರ

ಕಾಳುಮೆಣಸಿನ ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿರುವ ಶಿರಸಿ ಮಾರುಕಟ್ಟೆ ದರವನ್ನು ಸಾಂಬಾರ್ ಪದಾರ್ಥಗಳ ಮಂಡಳಿಯ ದರಪಟ್ಟಿಯಲ್ಲಿ ದಾಖಲಿಸಲು ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಒಪ್ಪಿಗೆ ನೀಡಿದ್ದಾರೆ. ಉತ್ತರಕನ್ನಡ ಸಂಸದ…

2 months ago
ಸಂಬಾರ ಮಂಡಳಿಯ ದರ ಪಟ್ಟಿಯಲ್ಲಿ ಶಿರಸಿಯ ಕಾಳುಮೆಣಸು ನಮೂದಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿಸಂಬಾರ ಮಂಡಳಿಯ ದರ ಪಟ್ಟಿಯಲ್ಲಿ ಶಿರಸಿಯ ಕಾಳುಮೆಣಸು ನಮೂದಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ

ಸಂಬಾರ ಮಂಡಳಿಯ ದರ ಪಟ್ಟಿಯಲ್ಲಿ ಶಿರಸಿಯ ಕಾಳುಮೆಣಸು ನಮೂದಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ

ಶಿರಸಿಯ ಕಾಳುಮೆಣಸಿನ ಬೆಲೆಯನ್ನು ಸಂಬಾರ ಮಂಡಳಿಯ ದರಪಟ್ಟಿಯಲ್ಲಿ ನಮೂದಿಸುವಂತೆ ಕೇಂದ್ರ ವಾಣಿಜ್ಯ ಸಚಿವ ಪಿಯುಷ್ ಗೋಯಲ್ ಅವರಲ್ಲಿ ಉತ್ತರಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನವಿ ಮಾಡಿದ್ದಾರೆ.…

2 months ago
ಕಾಳುಮೆಣಸು ಧಾರಣೆ ಈ ಬಾರಿ ಹೇಗಿರಬಹುದು..?ಕಾಳುಮೆಣಸು ಧಾರಣೆ ಈ ಬಾರಿ ಹೇಗಿರಬಹುದು..?

ಕಾಳುಮೆಣಸು ಧಾರಣೆ ಈ ಬಾರಿ ಹೇಗಿರಬಹುದು..?

ಕಾಳುಮೆಣಸು ಮಾರುಕಟ್ಟೆಯಲ್ಲಿ ಈ ಬಾರಿ ಆಶಾದಾಯಕ ವಾತಾವರಣ ಇದೆ.ಪ್ರಪಂಚದ ವಿವಿದೆಡೆ ಬೇಡಿಕೆಯಷ್ಟು ಪೂರೈಕೆ ಸಾಧ್ಯವಾಗುತ್ತಿಲ್ಲ. ಭಾರತದಲ್ಲೂ ಧಾರಣೆ ಏರಿಕೆಯ ನಿರೀಕ್ಷೆ ಇದೆ.

6 months ago