ಸುಬ್ರಹ್ಮಣ್ಯ:ಉತ್ತುಂಗದ ಶಿಖರದಲ್ಲಿ ಇರುವವರದು ಒಂದು ದಿನದ ಪರಿಶ್ರಮವಲ್ಲ. ಕಠಿಣ ಅಭ್ಯಾಸ ಮತ್ತು ನಿರಂತರ ಶ್ರಮಗಳಿಂದ ಅವರು ಈ ಸಾಧನೆಯನ್ನು ಮಾಡಿರುತ್ತಾರೆ. ಇದಕ್ಕೆ ಬೇಕಿರುವುದು ಸ್ಪೂರ್ತಿ. ಸ್ಪೂರ್ತಿ ದಾಯಕ…
ಸುಬ್ರಹ್ಮಣ್ಯ :ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ದಾನಿಗಳ ನೆರವಿನಿಂದ ನಿರ್ಮಾಣವಾಗುತ್ತಿರುವ ನೂತನ ಬ್ರಹ್ಮರಥವನ್ನು ಮುಂದಿನ ತಿಂಗಳಲ್ಲಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ತರುವ ನಿರ್ಧಾರ ಹಾಗೂ ಮುಂದಿನ ತಿಂಗಳಲ್ಲಿ ಆದಿ ಸುಬ್ರಹ್ಮಣ್ಯದಲ್ಲಿ…
ಸುಬ್ರಹ್ಮಣ್ಯ: ಅಸೌಖ್ಯದಿಂದ ಬಳಲುತ್ತಿರುವ ಕುಕ್ಕೆ ಸುಬ್ರಹ್ಮಣ್ಯ ದೇಗುಲದ ಗಜಲಕ್ಷ್ಮಿ 16 ರ ವಯಸ್ಸಿನ ಯಶಸ್ವಿ ಆನೆಯ ಆರೋಗ್ಯ ಚೇತರಿಕೆಗೆ ಮತ್ತು ಚಿಕಿತ್ಸೆ ಫಲಿಸಲು ಪ್ರೇರಣೆ ಮತ್ತು ದೀರ್ಘಾಯುಷ್ಯಕ್ಕೆ…
ಸುಬ್ರಹ್ಮಣ್ಯ:ಪೋನ್ ಕದ್ದಾಲಿಕೆ ಪ್ರಕರಣವನ್ನು ಸಿಬಿಐ ತನಿಖೆ ಹಾಗೂ ಅಂತರಾಷ್ಟ್ರೀಯ ಮಟ್ಟದ ತನಿಖೆಗಾದರು ಒಪ್ಪಿಸಲಿ. ನನಗೇನೂ ಭಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಕುಕ್ಕೆ…
ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದ ಆನೆ ಯಶಸ್ವಿ ಅಂದರೆ ಎಲ್ಲರಿಗೂ ಅಚ್ಚುಮೆಚ್ಚು. ಯಶಸ್ವಿಯ ತುಂಟಾಟ, ನಡೆದಾಟ ಎಲ್ಲವೂ ಭಕ್ತರಿಗೆ ಖುಷಿ. ಹೀಗಾಗಿ ಅದು ಪ್ರೀತಿಯ ಯಶಸ್ವಿ. ಇದೀಗ ಈ…
ಸುಬ್ರಹ್ಮಣ್ಯ: ಅನಾರೋಗ್ಯದಿಂದ ಬಳಲುತ್ತಿರುವ ಕುಕ್ಕೆ ಸುಬ್ರಹ್ಮಣ್ಯ ದೇಗುಲದ ಆನೆ ಯಶಸ್ವಿಗೆ ಗುರುವಾರ ತಜ್ಞ ವೈದ್ಯರಿಂದ ಚಿಕಿತ್ಸೆ ನೀಡಲಾಗಿದೆ. ಇದೀಗ ಚಿಕಿತ್ಸೆಗೆ ಸ್ಪಂದಿಸುತ್ತಿದೆ. ನಾಗರಹೊಳೆ ಅಭಯಾರಣ್ಯದ ದುಬಾರೆ ವನ್ಯಸಂರಕ್ಷಣೆ…
ಸುಬ್ರಹ್ಮಣ್ಯ: ಕರ್ನಾಟಕ ರಾಜ್ಯದಲ್ಲಿ ಅತಿವೃಷ್ಠಿಗೆ ತುತ್ತಾಗಿ ಸಂತ್ರಸ್ತರಾದವರಿಗೆ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದಿಂದ ರೂ 1 ಕೋಟಿ ಮೊತ್ತದ ಸಹಾಯವನ್ನು ನೀಡಲು ಆಡಳಿತ ಮಂಡಳಿ ನಿರ್ಣಯಿಸಿದೆ. ಮುಖ್ಯಮಂತ್ರಿಗಳ ನೆರೆ…
ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದ ಆನೆ ಯಶಸ್ವಿಗೆ ಅನಾರೋಗ್ಯ ಕಾಡಿದೆ. ಈಗ ಚಿಕಿತ್ಸೆ ಮುಂದುವರಿದಿದೆ. ಒಂದೆರಡು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿರುವ ಗಜಲಕ್ಷ್ಮಿ 16 ಪ್ರಾಯದ ಯಶಸ್ವಿ ಗೆ ಈಗ ಸೂಕ್ತ…
ಸುಬ್ರಹ್ಮಣ್ಯ: ನಾಗರಪಂಚಮಿ ಪ್ರಯುಕ್ತ ನಾಡಿನೆಲ್ಲೆಡೆ ವಿವಿಧ ಪೂಜೆಗಳು ಸಂಭ್ರಮದಿಂದ ನಡೆಯುತ್ತಿದೆ. ಕುಕ್ಕೆ ಸುಬ್ರಹ್ಮಣ್ಯದಲ್ಲಿ ಶ್ರೀ ನಾಗದೇವರಿಗೆ ಹಾಲು ಸೀಯಾಳ ಅಭಿಷೇಕ ನಡೆಯಿತು. ಬೆಳಿಗ್ಗೆಯಿಂದಲೇ ಮಳೆ ಇದ್ದು ಮಳೆಯ…
ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಹಾಗೂ ಸಂಪುಟ ನರಸಿಂಹ ಸ್ವಾಮಿ ಮಠದ ನಡುವೆ ಕಳೆದ ಕೆಲವು ಸಮಯಗಳಿಂದ ಚರ್ಚೆ, ವಿವಾದ, ಮಾತುಕತೆಗಳು ನಡೆಯುತ್ತಿವೆ. ಕಾರಣ ಸರ್ಪಸಂಸ್ಕಾರ ಸೇವೆ.…