ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ

ಕುಕ್ಕೆ ಸುಬ್ರಹ್ಮಣ್ಯ | ಕುಮಾರಧಾರಾ ನದಿಯಲ್ಲಿ ತೆಪ್ಪೋತ್ಸವ | ಕುಮಾಧಾರೆಯಲ್ಲಿ ದೇವರ ಜೊತೆ ಜಳಕ ಮಾಡಿದ ಭಕ್ತರು |ಕುಕ್ಕೆ ಸುಬ್ರಹ್ಮಣ್ಯ | ಕುಮಾರಧಾರಾ ನದಿಯಲ್ಲಿ ತೆಪ್ಪೋತ್ಸವ | ಕುಮಾಧಾರೆಯಲ್ಲಿ ದೇವರ ಜೊತೆ ಜಳಕ ಮಾಡಿದ ಭಕ್ತರು |

ಕುಕ್ಕೆ ಸುಬ್ರಹ್ಮಣ್ಯ | ಕುಮಾರಧಾರಾ ನದಿಯಲ್ಲಿ ತೆಪ್ಪೋತ್ಸವ | ಕುಮಾಧಾರೆಯಲ್ಲಿ ದೇವರ ಜೊತೆ ಜಳಕ ಮಾಡಿದ ಭಕ್ತರು |

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾ ಷಷ್ಠಿ ಬಳಿಕ ದೇವರ ಅವಭೃತೋತ್ಸವ ನಡೆಯಿತು.

1 year ago
ಅ.25 ರಂದು ಸೂರ್ಯಗ್ರಹಣ| ಕುಕ್ಕೆ ಸುಬ್ರಹ್ಮಣ್ಯದಲ್ಲಿ ಯಾವುದೇ ಸೇವೆ, ಭೋಜನ ಪ್ರಸಾದ ಇರುವುದಿಲ್ಲಅ.25 ರಂದು ಸೂರ್ಯಗ್ರಹಣ| ಕುಕ್ಕೆ ಸುಬ್ರಹ್ಮಣ್ಯದಲ್ಲಿ ಯಾವುದೇ ಸೇವೆ, ಭೋಜನ ಪ್ರಸಾದ ಇರುವುದಿಲ್ಲ

ಅ.25 ರಂದು ಸೂರ್ಯಗ್ರಹಣ| ಕುಕ್ಕೆ ಸುಬ್ರಹ್ಮಣ್ಯದಲ್ಲಿ ಯಾವುದೇ ಸೇವೆ, ಭೋಜನ ಪ್ರಸಾದ ಇರುವುದಿಲ್ಲ

ಅಕ್ಟೋಬರ್ 25ರಂದು ಸೂರ್ಯಗ್ರಹಣ ಇರುವುದರಿಂದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆ ದಿನ ಯಾವುದೇ ಸೇವೆಗಳು, ಭೋಜನ ಪ್ರಸಾದ ವ್ಯವಸ್ಥೆ ಇರುವುದಿಲ್ಲ. ಅಕ್ಟೋಬರ್ 26ರಂದು ದೇವರ ನಿತ್ಯದ…

3 years ago
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿಘ್ನನಾಶಕ ಗಣಪ ಉಪವಾಸದಲ್ಲಿ…!? | ಮೌನ ಪ್ರತಿಭಟನೆ ಮಾಡಿದ ಭಕ್ತರು….!! |ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿಘ್ನನಾಶಕ ಗಣಪ ಉಪವಾಸದಲ್ಲಿ…!? | ಮೌನ ಪ್ರತಿಭಟನೆ ಮಾಡಿದ ಭಕ್ತರು….!! |

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿಘ್ನನಾಶಕ ಗಣಪ ಉಪವಾಸದಲ್ಲಿ…!? | ಮೌನ ಪ್ರತಿಭಟನೆ ಮಾಡಿದ ಭಕ್ತರು….!! |

ನಾಡಿನ ಪ್ರಸಿದ್ಧ ಹಾಗೂ ಶ್ರೀಮಂತ ದೇವಸ್ಥಾನ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ  ವಿಘ್ನನಾಶಕ ಗಣಪ ಉಪವಾಸದಲ್ಲಿ..!?. ಹೀಗೊಂದು ಪ್ರಶ್ನೆ  ಎದ್ದಿದೆ. ಕಾರಣ, ಇಲ್ಲಿನ ಕುಕ್ಕೆ ಸುಬ್ರಹ್ಮಣ್ಯ ಹಿತರಕ್ಷಣಾ…

4 years ago
ಚಂಪಾಷಷ್ಠಿ ಮಹೋತ್ಸವದ ಪ್ರಯುಕ್ತ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಡಿ. 17 ರಿಂದ 20 ರವರೆಗೆ ಭಕ್ತಾಧಿಗಳ ಪ್ರವೇಶ ನಿಷೇಧಚಂಪಾಷಷ್ಠಿ ಮಹೋತ್ಸವದ ಪ್ರಯುಕ್ತ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಡಿ. 17 ರಿಂದ 20 ರವರೆಗೆ ಭಕ್ತಾಧಿಗಳ ಪ್ರವೇಶ ನಿಷೇಧ

ಚಂಪಾಷಷ್ಠಿ ಮಹೋತ್ಸವದ ಪ್ರಯುಕ್ತ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಡಿ. 17 ರಿಂದ 20 ರವರೆಗೆ ಭಕ್ತಾಧಿಗಳ ಪ್ರವೇಶ ನಿಷೇಧ

ದ.ಕ ಜಿಲ್ಲೆಯ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಾರ್ಷಿಕ ಚಂಪಾಷಷ್ಥಿ ಮಹೋತ್ಸವವು ನಡೆಯಲಿದ್ದು, ಕೋವಿಡ್-19 ಮುಂಜಾಗೃತಾ ಕ್ರಮವಾಗಿ ಚಂಪಾಷಷ್ಠಿ ಮಹೋತ್ಸವದ ಸಂದರ್ಭದಲ್ಲಿ ದೇವಸ್ಥಾನದ ರಥೋತ್ಸವ ಸೇವೆಗಳಿಗೆ ಮುಂಗಡ…

4 years ago
ಕುಕ್ಕೆ ಸುಬ್ರಹ್ಮಣ್ಯದಲ್ಲಿ ವೈಭವದಲ್ಲಿ ನಡೆದ ಬ್ರಹ್ಮರಥೋತ್ಸವಕುಕ್ಕೆ ಸುಬ್ರಹ್ಮಣ್ಯದಲ್ಲಿ ವೈಭವದಲ್ಲಿ ನಡೆದ ಬ್ರಹ್ಮರಥೋತ್ಸವ

ಕುಕ್ಕೆ ಸುಬ್ರಹ್ಮಣ್ಯದಲ್ಲಿ ವೈಭವದಲ್ಲಿ ನಡೆದ ಬ್ರಹ್ಮರಥೋತ್ಸವ

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸೋಮವಾರ ವೈಭವದಿಂದ ಬ್ರಹ್ಮರಥೋತ್ಸವ ನಡೆಯಿತು. ಸಾವಿರಾರು ಭಕ್ತರು ಈ ಸಂಭ್ರಮದ ಕ್ಷಣಕ್ಕೆ ಸಾಕ್ಷಿಯಾದರು. ಬೆಳಗ್ಗೆ 8.14 ರ ಸುಮುಹೂರ್ತದಲ್ಲಿ ಉಮಾಮಹೇಶ್ವರ ದೇವರು ಪಂಚಮಿ…

5 years ago

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಪಂಚಮಿ ಉತ್ಸವಗಳು ಆರಂಭ

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಪಂಚಮಿ ಉತ್ಸವಾದಿಗಳು ಆರಂಭಗೊಂಡಿದ್ದು ದೇವಸ್ಥಾನದ ಹೊರಂಗಣದಲ್ಲಿ  ಶ್ರೀ ದೇವರ ಉತ್ಸವಗಳು ವಿವಿಧ ವಾದ್ಯಗಳ ಸುತ್ತಿನೊಂದಿಗೆ ನಡೆದು ಪಂಚಮಿ ರಥದಲ್ಲಿ  ದೇವರು ರಥಾರೂಡರಾದ ಬಳಿಕ…

5 years ago

ಕುಕ್ಕೆ ಸುಬ್ರಹ್ಮಣ್ಯಕ್ಕೆ ಜಿಲ್ಲಾಧಿಕಾರಿ ಭೇಟಿ – ಚಂಪಾ ಷಷ್ಠಿ ಸಿದ್ಧತೆಗಳ ಪರಿಶೀಲನೆ

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಭೇಟಿ ನೀಡಿ ಸಿದ್ಧತಾ ವ್ಯವಸ್ಥೆಗಳ ಕುರಿತು ಪರಿಶೀಲನೆ ನಡೆಸಿದರು. ದೇವಸ್ಥಾನದಲ್ಲಿ  ರಂಭದಲ್ಲಿ ವಿವಿಧ ಇಲಾಖೆಗಳ…

6 years ago

ಸುಬ್ರಹ್ಮಣ್ಯ ಬೀದಿ ಮಡೆಸ್ನಾನ – ದೇವಳದ ಸಿಬ್ಬಂದಿಗಳಿಂದ ಸ್ವಚ್ಛತಾ ಕಾರ್ಯ

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಜಾತ್ರೆ ಸಂದರ್ಭ ಬೀದಿಯಲ್ಲಿ ಉರುಳು ಸೇವೆ ಪ್ರಾರಂಭವಾಗುವುದರಿಂದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಸಿಬ್ಬಂದಿಗಳಿಂದ ಕುಮಾರಧಾರದಿಂದ ದೇವಾಲಯದ ಮುಂಭಾಗದ ಮುಖ್ಯ ರಸ್ತೆಯಲ್ಲಿ ಸ್ವಚ್ಚತಾ ಸೇವೆ…

6 years ago

ಲಕ್ಷದೀಪೋತ್ಸವಕ್ಕೆ ಕುಕ್ಕೆ ಸುಬ್ರಹ್ಮಣ್ಯ ಸಜ್ಜಾಗುತ್ತಿದೆ : ಗುರ್ಜಿ ಪೂಜೆಗೆ ಸಿದ್ಧವಾಗುತ್ತಿದೆ ಕಾಶಿಕಟ್ಟೆ

ಸುಬ್ರಹ್ಮಣ್ಯ:  ಕುಕ್ಕೆಯಲ್ಲಿ ಸುಬ್ರಹ್ಮಣ್ಯದಲ್ಲಿ ಲಕ್ಷದೀಪೋತ್ಸವಕ್ಕೆ ಭರದ ಸಿದ್ಧತೆ ನಡೆಯುತ್ತಿದೆ.  ದೇವಸ್ಥಾನದ ಸೇರಿದಂತೆ ರಥಬೀದಿ ಹಾಗೂ ಕಾಶಿಕಟ್ಟೆಯವರೆಗೆ ವಿದ್ಯುತ್ ದೀಪಗಳಿಂದ ಅಲಂಕಾರ ಮಾಡಲಾಗಿದೆ. ಇದೇ ವೇಳೆ ಕಾಶಿಕಟ್ಟೆಯಲ್ಲಿ ಗುರ್ಜಿ…

6 years ago

ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕೊಪ್ಪರಿಗೆ ಏರಿತು : ಕ್ಷೇತ್ರದಲ್ಲಿ ಇನ್ನಿಲ್ಲ ಸರ್ಪಸಂಸ್ಕಾರ ಸೇವೆ

ಸುಬ್ರಹ್ಮಣ್ಯ: ಕಾರ್ತಿಕ ಬಹುಳ ದ್ವಾದಶಿಯಾದ ಭಾನುವಾರ  ಕುಕ್ಕೆಶ್ರೀ ಸುಬ್ರಹ್ಮಣ್ಯದಲ್ಲಿ ಕೊಪ್ಪರಿಗೆ ಏರುವುದರೊಂದಿಗೆ ವಾರ್ಷಿಕ ಜಾತ್ರೋತ್ಸವ ಆರಂಭವಾಯಿತು.  ಕೊಪ್ಪರಿಗೆ ಏರಿದ ಬಳಿಕ ಡಿ.9 ರಂದು ಕೊಪ್ಪರಿಗೆ ಇಳಿಯುವವರೆಗೆ  ಕುಕ್ಕೆ…

6 years ago