ದರ್ಪಣ ತೀರ್ಥ ನದಿಗೆ ಎಸೆಯುತ್ತಿರುವುದನ್ನು ಪತ್ತೆ ಮಾಡಿದ ಪಂಚಾಯತ್ ಸಿಬಂದಿಗಳು ಒಂದು ಸಾವಿರ ರೂಪಾಯಿ ದಂಡ ವಿಧಿಸಿದ್ದಾರೆ.
ಕುಮಾರಪರ್ವತದ ತುತ್ತ ತುದಿಯಲ್ಲಿರುವ ಕುಮಾರಪಾದ ಮತ್ತು ವಾಸುಕಿಗೆ ಕುಕ್ಕೆಸುಬ್ರಹ್ಮಣ್ಯ ದೇವಳದ ವತಿಯಿಂದ ಪೂಜೆ ನಡೆಯಿತು.
ಚಾರಣಕ್ಕೆ ಭಾರೀ ಪ್ರಸಿದ್ಧಿ ಪಡೆದಿರುವ ದಕ್ಷಿಣ ಕನ್ನಡ ಹಾಗೂ ಹಾಸನ ಗಡಿ ಭಾಗದಲ್ಲಿರುವ ಕುಮಾರ ಪರ್ವತ ಚಾರಣ ತೆರಳುವುದಕ್ಕೆ ಇಂದಿನಿಂದ (ಅಕ್ಟೋಬರ್ 3) ಮತ್ತೆ ನಿರ್ಬಂಧ ವಿಧಿಸಲಾಗಿದೆ.
ದೇವಸ್ಥಾನದ ಹುಂಡಿಗೆ ಹಾಕಿದ ಹಣ ಏನಾಗುತ್ತದೆ..?. ಈ ಬಗ್ಗೆ ಭಕ್ತರು ಮತ್ತು ಸಾರ್ವಜನಿಕರಲ್ಲಿ ತಪ್ಪು ಅಭಿಪ್ರಾಯ ವ್ಯಕ್ತವಾಗುತ್ತಿತ್ತು. ಇದಕ್ಕೆ ಸ್ಪಷ್ಟನೆಯನ್ನು ಕುಕ್ಕೆ ಸುಬ್ರಹ್ಮಣ್ಯದ ಸೋಶಿಯಲ್ ಮೀಡಿಯಾ ಪೇಜಲ್ಲಿ ಸ್ಪಷ್ಟನೆ…
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ದ ಸೇವೆಯ ವಿಚಾರವಾಗಿ ದೇವಸ್ಥಾನದ ಆಡಳಿತವು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಣೆ ನೀಡಿದೆ.
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ದೀಪಾವಳಿಯ ಸಂದರ್ಭ ನರಕ ಚತುರ್ದಶಿಯಂದು ದೀಪಾಲೆ ಮರ ಹಾಕಲಾಯಿತು. ದೀಪಾವಳಿಯ ದಿನಗಳಲ್ಲಿ ನಾಡಿನೆಲ್ಲೆಡೆ ಸಂಭ್ರಮದಿಂದ ಹಬ್ಬವನ್ನು ಆಚರಿಸಲಾಗುತ್ತದೆ. ವಿವಿಧ ಧಾರ್ಮಿಕ ಆಚರಣೆಗಳೂ ಇರುತ್ತವೆ.…
ದೇಶದ ಪ್ರಸಿದ್ಧ ತೀರ್ಥಕ್ಷೇತ್ರವಾದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀ ಮಾದಾರ ಚೆನ್ನಯ್ಯ ಗುರು ಪೀಠದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಅವರು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದಲ್ಲಿ…
ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಕಳೆದ ಎರಡು ದಿನಗಳಿಂದ ಹೆಚ್ಚಿನ ಸಂಖ್ಯೆಯ ಭಕ್ತರು ಆಗಮಿಸಿದ್ದು, ರಥಬೀದಿಯುದ್ದಕ್ಕೂ ಭಕ್ತಸಾಗರ ಕಂಡುಬಂದಿದೆ. ಮಂಗಳವಾರ ಆಶ್ಲೇಷ ನಕ್ಷತ್ರ…
ಈ ಸೇವೆಗೆ ಭಗವಂತ ಒಲಿಯುವ...!. ಹೀಗೆಂದು ಉದ್ಗಾರ ತೆಗೆದರು...!. ಅನೇಕರು ಸೇವಾರ್ಥಿಗೆ ನಮಿಸಿದರು....! ಇನ್ನೂ ಕೆಲವರು ಹುಬ್ಬೇರಿಸಿದರು...!. ಏಕೆಂದರೆ ಈ ಸೇವೆಯೇ ಹಾಗೆ...!. ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾ…
ನಾಡಿನ ಪ್ರಸಿದ್ಧ ಹಾಗೂ ಶ್ರೀಮಂತ ದೇವಸ್ಥಾನ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿಘ್ನನಾಶಕ ಗಣಪ ಉಪವಾಸದಲ್ಲಿ..!?. ಹೀಗೊಂದು ಪ್ರಶ್ನೆ ಎದ್ದಿದೆ. ಕಾರಣ, ಇಲ್ಲಿನ ಕುಕ್ಕೆ ಸುಬ್ರಹ್ಮಣ್ಯ ಹಿತರಕ್ಷಣಾ…