ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ನದಿಗೆ ತ್ಯಾಜ್ಯ ಎಸೆದ ಕಾರಣದಿಂದ ರವಿಕಿರಣ ಎಂಬವರಿಗೆ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ 1500 ರೂಪಾಯಿ ದಂಡ ವಿಧಿಸಿದ ಘಟನೆ ನಡೆದಿದೆ. ನಾಡಿನ ಪ್ರಸಿದ್ಧ…
ಶಾಲೆಯ ವಾರ್ಷಿಕೋತ್ಸವದಲ್ಲಿ ಕೃಷಿ ಸಾಧಕನಿಗೆ ಸನ್ಮಾನ. ಇಂತದೊಂದು ವಿಶೇಷ ಕಾರ್ಯಕ್ರಮ ಹಮ್ಮಿಕೊಂಡಿರುವುದು ಕುಕ್ಕೆ ಸುಬ್ರಹ್ಮಣ್ಯದಲ್ಲಿರುವ ಕುಮಾರಸ್ವಾಮಿ ವಿದ್ಯಾಲಯದಲ್ಲಿ. ಕಳೆದ ಹಲವು ವರ್ಷಗಳಿಂದ ಈ ಗೌರವ ಕಾರ್ಯಕ್ರಮ ನಡೆಯುತ್ತಿದೆ.…
ಪ್ರವಾಸಿಗರೇ, ಯಾತ್ರಿಕರೇ ಎಚ್ಚರ ಇರಲಿ. ಕುಕ್ಕೆ ಸುಬ್ರಹ್ಮಣ್ಯದ ಆಸುಪಾಸು ಹಾಗೂ ಕುಮಾರಧಾರಾ ನದಿಗೆ ತ್ಯಾಜ್ಯ, ಪ್ಲಾಸ್ಟಿಕ್ ಎಸೆದರೆ ದಂಡ ಖಚಿತ. ಕೆಲವು ದಿನಗಳ ಹಿಂದೆ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ…
ಕುಕ್ಕೆ ಸುಬ್ರಹ್ಮಣ್ಯ ಹಾಗೂ ಕುಮಾರಧಾರಾ ನದಿ ಅತ್ಯಂತ ಪವಿತ್ರವಾದ ಪ್ರದೇಶ. ಇಲ್ಲಿ ಎಲ್ಲೆಂದರಲ್ಲಿ ತ್ಯಾಜ್ಯ ಎಸೆಯುವುದು, ನದಿಗೆ ತ್ಯಾಜ್ಯ ಹಾಕುವುದು, ಕಸ ಎಸೆಯುವುದು ಮಾಡಬೇಡಿ. ಇದೀಗ ಕುಕ್ಕೆ…
ಎ.12 ರಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೊಸ ರೈಲು ಸಂಚರಿಸಲಿದೆ. ಮಂಗಳೂರಿನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಈ ರೈಲು ಪ್ರತಿ ದಿನ ನಾಲ್ಕು ಬಾರಿ ಸಂಚರಿಸಲಿದೆ.
ಪವಿತ್ರ ಕುಮಾರಧಾರಾ ನದಿಯನ್ನೂ ಮಲಿನ ಮಾಡಲು ಹೊರಟಿದೆಯಾ ಭಕ್ತ ಸಮೂಹ..? ಅದಕ್ಕೆ ಕೆಲವು ಜ್ಯೋತಿಷಿಗಳೂ ಬೆಂಬಲ ನೀಡುತ್ತಿದ್ದಾರಾ..? ಈಚೆಗಷ್ಟೇ ಕುಂಭಮೇಳದಲ್ಲಿ ನದಿ ಸ್ವಚ್ಛತೆಯ ಬಗ್ಗೆ ಚರ್ಚೆಯಾಗಿತ್ತು. ಹಾಗಿದ್ದರೂ…
ಬಂದರು ನಗರಿ ಮಂಗಳೂರು. ರಾಜ್ಯದ ಮಾತ್ರವಲ್ಲ ದೇಶದ ಎಲ್ಲಾ ಕಡೆಗೂ ಸಂಪರ್ಕ ಅಗತ್ಯ ಇರುವ ನಗರ ಇದಾಗಿದೆ. ಇಷ್ಟೇ ಅಲ್ಲ ಅಂತರಾಷ್ಟ್ರೀಯ ಮಟ್ಟಕ್ಕೂ ಮಂಗಳೂರಿನಿಂದ ಸಂಪರ್ಕ ಇದೆ.…
ಕಳೆದ ಎರಡು ದಿನಗಳಿಂದ ಉತ್ತಮ ಮಳೆಯಾಗುತ್ತಿದೆ.ಪಶ್ಚಿಮ ಘಟ್ಟದ ಆಸುಪಾಸಿನಲ್ಲಿ ಭಾರೀ ಮಳೆಗೆ ಅಲ್ಲಲ್ಲಿ ಹಾನಿಯುಂಟಾಗಿದೆ.
ದರ್ಪಣ ತೀರ್ಥ ನದಿಗೆ ಎಸೆಯುತ್ತಿರುವುದನ್ನು ಪತ್ತೆ ಮಾಡಿದ ಪಂಚಾಯತ್ ಸಿಬಂದಿಗಳು ಒಂದು ಸಾವಿರ ರೂಪಾಯಿ ದಂಡ ವಿಧಿಸಿದ್ದಾರೆ.
ಕುಕ್ಕೆ ಸುಬ್ರಹ್ಮಣ್ಯಕ್ಕೆ ಬರುವ ಭಕ್ತಾದಿಗಳು ದಯವಿಟ್ಟು ಗಮನಿಸಿ, ಕುಮಾರಧಾರಾ ನದಿಯಲ್ಲಿ ಬಟ್ಟೆ, ಪ್ಲಾಸ್ಟಿಕ್ ಎಸೆಯಬೇಡಿ. ಇದು ಪವಿತ್ರ ನದಿ.