ಕುಕ್ಕೇಶ್ರೀ ಸುಬ್ರಹ್ಮಣ್ಯ ದೇವಾಲಯಕ್ಕೆ ಬೆಂಗಳೂರಿನ ಜಲದುರ್ಗಾ ಟೆಕ್ನಾಲಜಿಯ ಮಾಲಕರಾದ ಹರಿದಾಸ್ ಅವರು ನೀರು ಶುದ್ಧೀಕರಣ ಘಟಕವನ್ನು ಕೊಡುಗೆಯಾಗಿ ನೀಡಿದರು. ಸುಮಾರು 2 ಲಕ್ಷದ ರೂ ವೆಚ್ಚದ ನೀರು…
ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ವಠಾರದಲ್ಲಿ ಶುಕ್ರವಾರ ಗ್ರಾಮಸಭೆ ನಡೆಯಿತು. ಗ್ರಾಮಸಭೆಯಲ್ಲಿ ಪ್ರಾಥಮಿಕ ಶಾಲೆ, ರಸ್ತೆ, ಘನ ತ್ಯಾಜ್ಯದ ಕುರಿತು ಚರ್ಚೆ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್…
ದೇಶದ ಅತ್ಯಂತ ಪ್ರಸಿದ್ಧ ನಾಗಾರಾಧನೆಯ ಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ(Kukke subrahmanya) ದೇವಸ್ಥಾನದಲ್ಲಿ ನಡೆಯುವ ಸರ್ಪ ಸಂಸ್ಕಾರ ಸೇವಾ ದರವನ್ನು ಹೆಚ್ಚಳ ಮಾಡಲಾಗಿದೆ.ಪರಿಷ್ಕೃತ ದರದಂತೆ ಈ ಹಿಂದಿನ…
ಸುಬ್ರಹ್ಮಣ್ಯದ ಕುಮಾರಧಾರಾ ನದಿಯಲ್ಲಿ ಸ್ನಾನಕ್ಕೆಂದು ಹಾರಿದ್ದ ಬೆಂಗಳೂರು ಯುವಕ ಸ್ವಾಮಿ ಅವರು ಶವವಾಗಿ ಪತ್ತೆಯಾಗಿದ್ದಾರೆ. ಸತತವಾಗಿ ನಾಲ್ಕು ದಿನದ ಕಾರ್ಯಚರಣೆ ಬಳಿಕ ಬುಧವಾರ ಸಂಜೆ ಮೃತದೇಹ ಪತ್ತೆಯಾಗಿದೆ. ಪ್ರವಾಸಿಗರಾಗಿ…
ಸುಬ್ರಹ್ಮಣ್ಯದ ಕುಮಾರಧಾರ ಸ್ನಾನ ಘಟ್ಟದಲ್ಲಿ ಸ್ನಾನ ಮಾಡಲು ನದಿಗೆ ಹರಿದ ಯುವಕ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿ ಮೂರನೇ ದಿನದ ಕಾರ್ಯಾಚರಣೆಯಲ್ಲೂ ಯಾವುದೇ ಸುಳಿವು ಸಿಕ್ಕಿಲ್ಲ. ಬೆಳಗ್ಗೆ ಏಳು…
ರಾಜ್ಯದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಕ್ಷೇತ್ರದ ಭಕ್ತರ ಹಿತರಕ್ಷಣಾ ವೇದಿಕೆಯ ಸಭೆಯ ಸುಬ್ರಹ್ಮಣ್ಯ ಗ್ರಾಮಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಈ ಸಂದರ್ಭ ಆಡಳಿತ ಸಮಿತಿಯ…
ಆಶ್ಲೇಷಾ ನಕ್ಷತ್ರ ಪ್ರಯುಕ್ತ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸೋಮವಾರ ಭಕ್ತ ಸಾಗರವೇ ಕಂಡಿದೆ. ಸಾವಿರಾರು ಭಕ್ತಾದಿಗಳು ದೇವಸ್ಥಾನಕ್ಕೆ ಆಗಮಿಸಿ ಆಶ್ಲೇಷಾ ಪೂಜೆ ಸಲ್ಲಿಸಲು ಮುಂದಾಗಿದ್ದಾರೆ. ಮುಂಜಾನೆಯಿಂದಲೇ ಸರದಿ ಸಾಲಿನಲ್ಲಿ…
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ಸೋಮವಾರ ರಾತ್ರಿ ರಥಬೀದಿಯಲ್ಲಿ ಭಕ್ತಾದಿಗಳು ಮಲಗಿರುವ ಬಗ್ಗೆ ದೇವಸ್ಥಾನದ ವತಿಯಿಂದ ಸ್ಪಷ್ಟನೆ ನೀಡಲಾಗಿದೆ. ಕ್ಷೇತ್ರಕ್ಕೆ ಆಗಮಿಸುವ ಎಲ್ಲಾ ಭಕ್ತಾದಿಗಳು ವಸತಿ ಇಲ್ಲದೇ…
ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದ ಭಕ್ತಾದಿಗಳು ರಥಬೀದಿಯಲ್ಲಿ, ರಸ್ತೆಯ ಫುಟ್ ಪಾತ್ ನಲ್ಲಿ ಮಲಗಿದರು. ಇಂತಹದ್ದೊಂದು ವಿಷಾದ ಸಂಗತಿ ಸೋಮವಾರ ರಾತ್ರಿ ನಡೆದಿದೆ. ರಾಜ್ಯದ ನಂಬರ್ ವನ್ ದೇವಸ್ಥಾನದಲ್ಲಿನ…
ಕುಕ್ಕೆ ಸುಬ್ರಹ್ಮಣ್ಯ ರಾಜ್ಯದ ನಂಬರ್ ದೇವಸ್ಥಾನ. ದೇಶದಲ್ಲೇ ಅಪರೂಪ ಪುಣ್ಯಕ್ಷೇತ್ರ. ನಾಗಾರಾಧನೆಯ ಪ್ರಮುಖ ಕ್ಷೇತ್ರ. ಆದರೆ ಇದೀಗ ಕೆಲವು ಸಮಯಗಳಿಂದ ವಿವಾದಗಳ ಮೂಲಕ ರಾಜ್ಯದಲ್ಲಿ ಸುದ್ದಿಯಾಗುತ್ತಿದೆ. ಈಚೆಗೆ…