ಬೆಂಗಳೂರಿನಲ್ಲಿ ನೀರಿನ ದರ ಒಂದು ಲೀಟರ್‌ಗೆ ಒಂದು ಪೈಸೆಯಷ್ಟು ಏರಿಕೆ ಮಾಡಲು ಚಿಂತನೆ ನಡೆಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿಧಾನಪರಿಷತ್‌ನಲ್ಲಿ ತಿಳಿಸಿದ್ದಾರೆ. ಮಂಡಳಿಯ 7 ರಿಂದ 8…
ಬೇಸಿಗೆ ಕಾಲ ಪ್ರಾರಂಭವಾಗಿರುವುದರಿಂದ ಜಿಲ್ಲೆಯಲ್ಲಿ ಕುಡಿಯುವ ನೀರಿನ ನಿರ್ವಹಣೆ ಹಾಗೂ ಕಾಡ್ಗಿಚ್ಚು ನಿರ್ವಹಣೆ ಕುರಿತು ಮುಂಜಾಗ್ರತ ಕ್ರಮ ಕೈಗೊಳ್ಳಲು ಗುರುವಾರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ…
ಬೇಸಿಗೆಯಲ್ಲಿ ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಲು ತುಮಕೂರು ಜಿಲ್ಲೆಯಲ್ಲಿರುವ ಕುಡಿಯುವ ನೀರಿನ ಸಮಸ್ಯಾತ್ಮಕ ಗ್ರಾಮಗಳನ್ನು ತುರ್ತಾಗಿ ಗುರುತಿಸಬೇಕೆಂದು ಅಪರ ಜಿಲ್ಲಾಧಿಕಾರಿ ಡಾ. ಎನ್.ತಿಪ್ಪೇಸ್ವಾಮಿ ಅಧಿಕಾರಿಗಳಿಗೆ…
ಜಲಜೀವನ್ ಯೋಜನೆ, ಯಲಬುರ್ಗಾ ತಾಲೂಕಿನ ತಿಪ್ಪನಹಾಳದಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಂಡಿದ್ದು, ಗ್ರಾಮದ ಜನರ ಸಂತಸಕ್ಕೆ ಕಾರಣವಾಗಿದೆ.
ನೂರಾರು ಕೋಟಿ ರೂಪಾಯಿ ಖರ್ಚು ಮಾಡಿ ಮಲೆನಾಡಿನ ಗ್ರಾಮೀಣ ಭಾಗಕ್ಕೂ ಶುದ್ಧವಾಗಿರುವ ಕುಡಿಯುವ ನೀರು ವಿತರಣೆಯ ಯೋಜನೆ ಈಗ ಜಾರಿಯಾಗುತ್ತಿದೆ. ನೀರು ಹರಿವಿನ ವಿರುದ್ಧವಾಗಿ ಹರಿಸುವ ಇಷ್ಟು…
ಬಿಬಿಎಂಪಿ ವ್ಯಾಪ್ತಿಯ 110 ಹಳ್ಳಿಗಳಿಗಳಲ್ಲಿ ಬರುವ ಕೊಳವೆ ಬಾವಿಗಳನ್ನು ಪಾಲಿಕೆಯಿಂದ ಜಲಮಂಡಳಿಗೆ ಹಸ್ತಾಂತರಿಸಲು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಯಲಹಂಕ…
ಬೆಂಗಳೂರು ನಗರ , ಕುಡಿಯುವ ನೀರಿನ ಕೊರತೆಯಂತಹ ಗಂಭೀರ ಸಮಸ್ಯೆ ಎದುರಿಸುತ್ತಿದ್ದು, ಕೂಡಲೇ ಕೇಂದ್ರ ಸರ್ಕಾರ ಈ ಬಗ್ಗೆ ಗಮನ ಹರಿಸಿ, ಮೇಕೆದಾಟು ಯೋಜನೆಗೆ ಅನುಮತಿ ನೀಡಬೇಕು…
ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲಿ ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಪೂರ್ವ ಪರೀಕ್ಷಾರ್ಥ ಪ್ರಯೋಗಗಳ ಹಲವು ಹಂತಗಳಿಗೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಚಾಲನೆ ನೀಡಿದರು.…
ಎತ್ತಿನಹೊಳೆ ಯೋಜನೆಯನ್ನು 2027 ರ ಮಾರ್ಚ್ ವೇಳೆಗೆ ಪೂರ್ಣಗೊಳಿಸಲು ಕಾರ್ಯಕ್ರಮ ರೂಪಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಮನುಷ್ಯನಿಗೆ ಬದುಕಲು ನೀರು(Water) ಅತಿ ಮುಖ್ಯ. ವಿಶ್ವದಾದ್ಯಂತ ನೀರಿನ ಬವಣೆ(Water scarcity) ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಲೇ ಇದೆ. ಅದರಲ್ಲೂ ಕುಡಿಯುವ ನೀರಿನ(Drinking water) ಸಮಸ್ಯೆ ತಾರಕಕ್ಕೇರುತ್ತಿದೆ. ನೀರು…