Advertisement

ಕುಡಿವ ನೀರಿನ ಸಮಸ್ಯೆ

ರಾಜ್ಯಾದ್ಯಂತ ಕಾಡುತ್ತಿದೆ ಬರ | ನೀರಿನ ಕೊರತೆ ಮಧ್ಯೆಯೂ ಈ 40 ಹಳ್ಳಿಗಳಿಗಿಲ್ಲ ನೀರಿನ ಕೊರತೆ..|

ಬೇಸಿಗೆಯ ಬಿರು ಬಿಸಿಲಿಗೆ(Hot summer) ಭೂಮಿಯೆಲ್ಲಾ ಒಣಗಿ(Dry land) ಹೋಗಿದೆ. ಜಲ(Water) ಪಾತಾಳಕ್ಕೆ ಇಳಿದಿದೆ. ಎಲ್ಲೆಲ್ಲೂ ಖಾಲಿ  ಕೆರೆಗಳು(Empty lakes), ಅದೃಶ್ಯವಾದ ಅಂತರ್ಜಲ(Under ground water), ಅಣೆಕಟ್ಟುಗಳು(Dam)…

11 months ago