ಬಾಳೆದಿಂಡು ಉತ್ತಮ ಔಷಧವಾಗಿದೆ. ಬಾಳೆ ರಸದ ವಿವಿಧ ಔಷಧೀಯ ಗುಣಗಳ ಬಗ್ಗೆ ಕುಮಾರ್ ಪೆರ್ನಾಜೆ ಬರೆದಿದ್ದಾರೆ.
ಬೇಸಗೆಯಲ್ಲಿ ಪಕ್ಷಿಗಳಿಗೆ ಕುಡಿಯುವ ನೀರು ಇರಿಸುವ ಮೂಲಕ ಪಕ್ಷಿಗಳ ರಕ್ಷಣೆ ಮಾಡಬೇಕು.